• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

      Voiceofjanata.in

      May 21, 2025
      0
      ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ
      0
      SHARES
      106
      VIEWS
      Share on FacebookShare on TwitterShare on whatsappShare on telegramShare on Mail

      ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

      ವಿಜಯಪುರ ಮೇ.21 : ಕಾರ್ಮಿಕರಿದ್ದಲ್ಲಿ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಬುಧವಾರಂದು ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದರು.
      ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ 3 ಸಂಚಾರಿ ಆರೋಗ್ಯ ಘಟಕದ ವಾಹನಗಳು ಮಂಜೂರಾಗಿದ್ದು, ಈಗಾಗಲೇ ವಿಜಯಪುರ ಜಿಲ್ಲೆಗೆ ಬಂದಿರುವ 2 ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆಯನ್ನು ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಮತ್ತು ಹೋಬಳಿಗಳು ಗ್ರಾಮಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ ಸಿದ್ದಪಡಿಸಿ ನೀಡಲಾಗಿದ್ದು ಆ ರೀತಿಯಲ್ಲಿ ಸಂಚಾರಿ ಆರೋಗ್ಯ ಘಟಕ ವಾಹನಗಳು ಕಾರ್ಯನಿರ್ವಹಿಸುತ್ತವೆ. ಕಾರ್ಮಿಕರು ಕೆಲಸ ಮಾಡುವ ಮತ್ತು ವಾಸಿಸುವ ಸ್ಥಳಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯ ನೋಂದಾಯಿತ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಹ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಈ ವಾಹನಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.

      ಸದರಿ ಸಂಚಾರಿ ಆರೋಗ್ಯ ಘಟಕದಲ್ಲಿ ಎಮ್.ಬಿ.ಬಿ.ಎಸ್ ವೈದ್ಯರು,ಜಿ ಎನ್ ಎಮ್ ,ಲ್ಯಾಬ ಟೆಕ್ನಿಷಿಯನ್ ಒಳಗೊಂಡಂತೆ 6ಜನ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಾರೆ ಈ ಸಂಚಾರಿ ಆರೋಗ್ಯ ಘಟಕದಲ್ಲಿ 25 ವೈದ್ಯಕೀಯ ಉಪಕರಣಗಳು, 05 ಪ್ರಯೋಗಾಲಯದ ಉಪಕರಣಗಳು ಹಾಗೂ 37 ವಿವಿಧ ವೈದ್ಯಕೀಯ ಬಳಕೆ ವಸ್ತುಗಳಿರಲಿವೆ. ಈ ಸಂಚಾರಿ ಆರೋಗ್ಯ ಘಟಕದಲ್ಲಿ ರಕ್ತ ಪರೀಕ್ಷೆ,ಬಿ.ಪಿ, ಶುಗರ, ಹೃದ್ರೋಗ ತಪಾಸಣೆ, ಕಾಮಾಲೆ-ಎ, ಬಿ, ಸಿ ಮತ್ತು ಇ, ಸಿಪ್ಲಿಸ, ಮಲೇರಿಯಾ, ಡೆಂಗ್ಯೂ, ಚಿಕನಗೂನ್ಯಾ, ಲೆಪೆÇ್ಟೀಸ್ಪಿರಿಯಾ, ಟೈಫಾಯಿಡ್ ಮತ್ತು ಇತರೆ ಕಾಯಿಲೆಗಳಿಗೆ ಸಂಬಂಧಿಸಿದಂತೆ ರೋಗ ನಿರ್ಣಯ ಪರೀಕ್ಷೆ ಮಾಡಿ, ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.
      ಈ ಸಂಚಾರಿ ಆರೋಗ್ಯ ಘಟಕದ ಕಾರ್ಯನಿರ್ವಹಣೆಯ ಮೇಲ್ನೋಟವನ್ನು ಇಲಾಖೆಯ ಅಧಿಕಾರಿಗಳಾದ ಉಪ ಕಾರ್ಮಿಕ ಆಯುಕ್ತರು, ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಕಾರ್ಮಿಕ ಅಧಿಕಾರಿಗಳು ವಹಿಸುತ್ತಾರೆ. ಜಿಲ್ಲೆಯ ಎಲ್ಲ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರು ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆಯಬೇಕೆಂದು ಅವರು ಮನವಿ ಮಾಡಿಕೊಂಡರು.

      ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್‍ಕುಮಾರ ಗುಣಾರಿ ಸೇರಿದಂತೆ ಕಾರ್ಮಿಕ ನಿರೀಕ್ಷಕರು, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #Drive by Minister Dr. M.B. Patila to an innovative traffic health vehicle#ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.