ರೈಲ್ವೆ ಸಚಿವ ವಿ ಸೋಮಣ್ಣವರಿಗೆ ಗೌರವ ಸನ್ಮಾನ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಭೇಟಿ ನೀಡಿ ಆಲಮಟ್ಟಿ ರೈಲ್ವೆ ನಿಲ್ದಾಣವನ್ನು ಅದುನೀಕರಣವನ್ನು ಮಾಡಲು ಅನುದಾನವನ್ನು ಬಿಡುಗಡೆ ಮಾಡಿದ್ದಕ್ಕೂ ಇವರಿಗೆ ಕೃತಜ್ಞತೆ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ,ಕೇಂದ್ರ ಮಂತ್ರಿ
ಎಚ್ ಡಿ ಕುಮಾರಸ್ವಾಮಿ ಅವರ ಆಪ್ತ ಸುರೇಶಗೌಡ ಹಿರೇಮಠ (ಬೆಂಗಳೂರು) ಅವರನ್ನು ಭೇಟಿಯಾಗಿ ರೈಲ್ವೆ ಸಚಿವರನ್ನು ಸನ್ಮಾನಿಸಲಾಯಿತು.
ಈ ವೇಳೆ ಮುತ್ತು ಹಿರೇಮಠ ಬಿದರಕುಂದಿ, ಸೇರಿದಂತೆ ಉಪಸ್ಥಿತರಿದ್ದರು.


















