• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮೇ-27-28 ರಂದು ಶ್ರೀ ಶಂಕರಲಿಂಗೇಶ್ವರ ಮಹಾಸ್ವಾಮಿಗಳ 95ನೇ ಜಾತ್ರಾ ಮಹೋತ್ಸವ

      Voiceofjanata.in

      May 22, 2025
      0
      ಮೇ-27-28 ರಂದು ಶ್ರೀ ಶಂಕರಲಿಂಗೇಶ್ವರ ಮಹಾಸ್ವಾಮಿಗಳ 95ನೇ ಜಾತ್ರಾ ಮಹೋತ್ಸವ
      0
      SHARES
      126
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ ಶಂಕರಲಿಂಗೇಶ್ವರ ಮಹಾಸ್ವಾಮಿಗಳ 95ನೇ ಜಾತ್ರಾ ಮಹೋತ್ಸವ

      ಶ್ರೀ ಸೋಮಲಿಂಗ ಮಹಾಸ್ವಾಮಿಜೀ 19ನೇ ತುಲಾಭಾರ, ಪ್ರಶಸ್ತಿ ಪ್ರಧಾನ ಸಮಾರಂಭ.

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:  ಘೋರತಪಸ್ವಿ ಶ್ರೀ ಶಂಕರಲಿಂಗೇಶ್ವರ ಮಹಾಸ್ವಾಮಿಗಳ 95ನೇ ಜಾತ್ರಾ ಮಹೋತ್ಸವ, ಶ್ರೀ ಸೋಮಲಿಂಗ ಮಹಾಸ್ವಾಮಿಜೀ 19ನೇ ತುಲಾಭಾರ ಹಾಗೂ ‘’ ಪ್ರಶಸ್ತಿ ಪ್ರಧಾನ ಸಮಾರಂಭ ತಾಳಿಕೋಟಿ ತಾಲ್ಲೂಕಿನ ಕೆಸರಟ್ಟಿ ಗ್ರಾಮದಲ್ಲಿ ಮೇ. 27 ಹಾಗೂ 28 ರಂದು ನಡೆಯಲಿದೆ ಎಂದು ಶಂಕರಲಿಂಗ ಗುರುಪೀಠ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಸೋಮಲಿಂಗ ಮಹಾಸ್ವಾಮೀಜಿ ತಿಳಿಸಿದರು.
      ಪತ್ರಿಕೆಗೆ ಮಾತನಾಡಿದ ಅವರು, ಮೆ. 27 ರಂದು ಬಾದಾಮಿ ಅಮವಾಸ್ಯೆ ಬೆಳ್ಳಿಗ್ಗೆ 5 ರಿಂದ 7 ರ ವರೆಗೆ ಶಂಕರಲಿಂಗೇಶ್ವರ ಮಹಾಸ್ವಾಮಿ ಗದ್ದುಗೆಗೆ ಅಮೋಘಸಿದ್ದೇಶ್ವರ ಮೂರ್ತಿಯ ಪೂಜಾರತಿ ನಡೆಯುವುದು. ಸಂಜೆ 6 ಗಂಟೆಗೆ ನಾಗೂರ ತಾಂಡಾದ ನಾಮದೇವ ಚವ್ಹಾಣ, ಸಂತೋಷ ಚವ್ಹಾಣ ಕುಟುಂಭಸ್ಥರಿಂದ ಪೂಜ್ಯ ಸೋಮಲಿಂಗ ಮಹಾಸ್ವಾಮಿ 19ನೇ ತುಲಾಭಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಶಂಕರಲಿಂಗ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಸ್ವಾಮೀಜಿ ರಾಜಕೀಯ ಮುಖಂಡರು, ಗಣ್ಯರು ಸೇರಿದಂತೆ ಹಲವಾರು ಪಾಲ್ಗೊಳ್ಳುವರು. ರಾತ್ರಿ 10 ಕ್ಕೆ ಡೊಳ್ಳಿನ ಹಾಡಿಕಿಗಳು ನಡೆಯಲಿದೆ.
      ಮೆ.28 ರಂದು ಅಮೃತ ಘಳಿಗೆ 2 ಗಂಟೆಗೆ ಗಂಗಸ್ಥಳ ಪೂಜೆ ಪ್ರಾತಃ, 4.30 ಗಂಟೆಗೆ ಶ್ರೀ ಅಮೋಘಸಿದ್ದೇಶ್ವರ ಹೇಳಿಕೆ. ಬೆ. 7 ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾಧ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ಜರುಗುವುದು.
      Tags: #indi / vijayapur#Public News#State News#The 95th Jatra Jubilee of Sri Shankaralingeshwara Mahaswamy#Today News#Voice Of Janata#Voiceofjanata.in#ಶ್ರೀ ಶಂಕರಲಿಂಗೇಶ್ವರ ಮಹಾಸ್ವಾಮಿಗಳ 95ನೇ ಜಾತ್ರಾ ಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.