• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

    ಇಂದು ಜು.10 ರಂದು 8ನೇ ವರ್ಷದ ಗುರುಪೂರ್ಣಿಮೆ ಕಾರ್ಯಕ್ರಮ

    ಸಚಿವ ಎಂ.ಬಿ.ಪಾಟೀಲ ಅವರು ದಿ.11 ಶುಕ್ರವಾರದಿಂದ ದಿ.14 ಸೋಮವಾರದವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ

    ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ‘ಟಿವಿ ಸುದ್ದಿ ಬರವಣಿಗೆ’ ಕಾರ್ಯಾಗಾರ

      Voiceofjanata.in

      May 23, 2025
      0
      ವಿಜಯಪುರದಲ್ಲಿ ‘ಟಿವಿ ಸುದ್ದಿ ಬರವಣಿಗೆ’ ಕಾರ್ಯಾಗಾರ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ‘ಟಿವಿ ಸುದ್ದಿ ಬರವಣಿಗೆ’ ಕಾರ್ಯಾಗಾರ

      ವಿಜಯಪುರ: ಪ್ರಖರತೆ ಮತ್ತು ಸ್ಪಷ್ಟತೆ ಇರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುವುದರಲ್ಲಿ ಸಹಾಯಕವಾಗುತ್ತದೆ ಎಂದು ಮಹಿಳಾ ವಿವಿಯ ಐಕ್ಯೂಎಸಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವುಮೆನ್ ಮೀಡಿಯಾ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ‘ಟಿವಿ ಸುದ್ದಿ ಬರವಣಿಗೆ’ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸುದ್ದಿಯನ್ನು ಜನರ ಹೃದಯಕ್ಕೆ ನೇರವಾಗಿ ತಲುಪಿಸುವುದು ಟಿವಿ ಮಾಧ್ಯಮದ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿ ಬಳಸುವ ಭಾಷೆ ಸರಳ, ಸ್ಪಷ್ಟ ಮತ್ತು ಜನರಿಗೆ ಆಕರ್ಷಕವಾಗಿರಬೇಕು. ಪ್ರತಿ ಪದವೂ ಅರ್ಥಪೂರ್ಣವಾಗಿದ್ದು, ಜನರ ಮನಸ್ಸಿನಲ್ಲಿ ಪ್ರಭಾವ ಬೀರುವಂತೆ ಇರಬೇಕು. ಭಾಷೆಯ ಶೈಲಿ ಮೃದು, ಸಂವೇದನಾಶೀಲ ಹಾಗೂ ನೈತಿಕ ಮೌಲ್ಯಗಳನ್ನು ಪ್ರತಿಬಿಂಬಿಸುವoತಿರಬೇಕು ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಟಿವಿ ಬರವಣಿಗೆ ಇಂದು ದೊಡ್ಡ ಸವಾಲಾಗಿ ರೂಪುಗೊಂಡಿದೆ, ಏಕೆಂದರೆ ಪ್ರತಿ ಕ್ಷಣವೂ ತ್ವರಿತವಾಗಿ ಬದಲಾಗುತ್ತಿರುವ ಲೋಕದಲ್ಲಿ ನಿಖರವಾದ, ಸ್ಪಷ್ಟವಾದ ಮತ್ತು ಆಕರ್ಷಕ ಸುದ್ದಿಯನ್ನು ತಲುಪಿಸುವ ಹೊಣೆಗಾರಿಕೆ ಮಾಧ್ಯಮದ ಮೇಲೆ ಇದೆ. ಈ ಸವಾಲನ್ನು ಯಶಸ್ವಿಯಾಗಿ ನಿಭಾಯಿಸಲು ಭಾಷಾ ಕೌಶಲಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

      ಪರಿಣಾಮಕಾರಿಯಾದ ಬರವಣಿಗೆ ಮಾತ್ರವೇ ಪ್ರೇಕ್ಷಕರ ಗಮನ ಸೆಳೆಯಲು ಮತ್ತು ಸತ್ಯಸ್ಥಿತಿಯನ್ನು ಸರಿಯಾಗಿ ಪ್ರಸ್ತುತಪಡಿಸಲು ನೆರವಾಗುತ್ತದೆ ಎಂದರು.
      ಕಾರ್ಯಾಗಾರದಲ್ಲಿ ಬೆಂಗಳೂರಿನ ನ್ಯೂಸ್ ಫಸ್ಟ್ ಕನ್ನಡ ವಾಹಿನಿಯ ಸೀನಿಯರ್ ಕಾಪಿ ಎಡಿಟರ್ ಪೂರ್ಣಿಮಾ ಹೀರೆಮಠ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಬೋದಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#TV news writing workshop in Vijayapura#Voice Of Janata#Voiceofjanata.in#ವಿಜಯಪುರದಲ್ಲಿ ‘ಟಿವಿ ಸುದ್ದಿ ಬರವಣಿಗೆ’ ಕಾರ್ಯಾಗಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      July 10, 2025
      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      July 10, 2025
      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      July 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.