• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಗೃಹ ಬಳಕೆಯ ಸಿಲಿಂಡರಗಳು, ಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕೆ, ಆಹಾರ ಇಲಾಖೆ ಅಧಿಕಾರಿಗಳು ದಾಳಿ..!

      Voiceofajanata.in

      May 24, 2025
      0
      ಗೃಹ ಬಳಕೆಯ ಸಿಲಿಂಡರಗಳು, ಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕೆ, ಆಹಾರ ಇಲಾಖೆ ಅಧಿಕಾರಿಗಳು ದಾಳಿ..!
      0
      SHARES
      156
      VIEWS
      Share on FacebookShare on TwitterShare on whatsappShare on telegramShare on Mail

      ಗೃಹ ಬಳಕೆಯ ಸಿಲಿಂಡರಗಳು, ಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕೆ, ಆಹಾರ ಇಲಾಖೆ ಅಧಿಕಾರಿಗಳು ದಾಳಿ..!

      ವಿಜಯಪುರ : ಅಕ್ರಮವಾಗಿ ಗೃಹಬಳಕೆಯ ಸಿಲಿಂಡರ್‌ಗಳಿಂದ ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳಿಗೆ ರಿಫೀಲ್ ಮಾಡುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

      ಶನಿವಾರ ವಿಜಯಪುರ ನಗರದ ಬಾಟರ ಓಣಿಯ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರಗಳಿಂದ ವಾಣಿಜ್ಯ ಉದ್ದೇಶದ ಸಿಲಿಂಡರಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ ೨೦ ತುಂಬಿದ ಅಡುಗೆ ಅನಿಲ ಸಿಲಿಂಡರಗಳನ್ನು ,೬ ವಾಣಿಜ್ಯ ಉದ್ದೇಶದ ಖಾಲಿ ಸಿಲಿಂಡರಗಳನ್ನು ಹಾಗೂ ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

      ಆಹಾರ ನಿರೀಕ್ಷಕರಾದ ವಿಜಕುಮಾರ ಗುಮಶೆಟ್ಟಿ ಅವರ ನೇತೃತ್ವದ ದಾಳಿಯಲ್ಲಿ ಆದರ್ಶ ನಗರ ಪಿಎಸ್‌ಐ ರೇಣುಕಾ ದಿನ್ನಿ, ಆಹಾರ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Home -use cylinders#indi / vijayapur#State News#Today News#Voice Of Janata#Voiceofjanata.in#ಗೃಹ ಬಳಕೆಯ ಸಿಲಿಂಡರಗಳುfood department officialsillegal commercial purposesಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕೆಆಹಾರ ಇಲಾಖೆ ಅಧಿಕಾರಿಗಳು ದಾಳಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.