• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ: ರವಿ ಹತ್ತಳ್ಳಿ

      Voiceofjanata.in

      May 25, 2025
      0
      ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ: ರವಿ ಹತ್ತಳ್ಳಿ
      0
      SHARES
      170
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ: ರವಿ ಹತ್ತಳ್ಳಿ

      ವಿಜಯಪುರ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತಿನ ಗುಣಗಳನ್ನು ರೂಢಿಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕ ರವಿ ಹತ್ತಳ್ಳಿ ಹೇಳಿದರು.

      ಅವರು ರವಿವಾರದಂದು ನಗರದ ಷಣ್ಮುಖಾರೂಢ ಮಠದಲ್ಲಿ ಅಭಿನವಶ್ರೀ ಬೇಸಿಗೆ ವಿಶೇಷ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
      ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ನಿರಂತರ ಅಧ್ಯಯನದಿಂದ ಗುರಿ ತಲುಪಲು ಸಾಧ್ಯ. ಯಾವುದೇ ಗುರಿ ತಲುಪಬೇಕಾದರೂ ಶ್ರದ್ಧೆ, ಸಂಯಮ ಹಾಗೂ ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಹೇಳಿದರು.
      ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ,
      ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ.
      ಮಕ್ಕಳಲ್ಲಿ ಶಿಸ್ತು, ಸಂಸ್ಕಾರ ಮುಖ್ಯ. ಮಕ್ಕಳಲ್ಲಿ ಸಕಾರಾತ್ಮಕ ಯೋಚನೆ ಜಾಗೃತವಾಗಬೇಕು. ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹು ಮುಖ್ಯ ಎಂದು ಹೇಳಿದರು.

      ಸಂಸ್ಥೆಯ ಅಧ್ಯಕ್ಷ ಅಶೋಕ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಕುಟುಂಬ, ಸಮಾಜ, ದೇಶದ ಆಸ್ತಿಯಾಗುವಂತೆ ಪಾಲಕರು, ಶಿಕ್ಷಕರು ಶ್ರಮಿಸಬೇಕು.
      ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ನಯ ವಿನಯ, ಸಂಸ್ಕಾರಗಳನ್ನು ಕಲಿತುಕೊಂಡರೆ ಅದುವೇ ಭೂಷಣವಾಗುತ್ತದೆ’ ಎಂದು ಹೇಳಿದರು.

      ವಿಜಯಪುರದ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಲ್ಲನಗೌಡ ಬಿರಾದಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಶಿವಾನಂದ ಹಿರೇಮಠ ಸಾನಿಧ್ಯ ವಹಿಸಿದ್ದರು. ಬಿ ಎನ್ ಗಸ್ತಿ, ರಮೇಶ ವಿಶ್ವಕರ್ಮ, ಶರತ, ಸಿದ್ದನಗೌಡ ಬಿರಾದಾರ, ಜಕರಾಯ ಪೂಜಾರಿ, ಮಹಾದೇವ, ಸಂತೋಷ ಇಂಗಳಗಿ, ಬಿ ಎಸ್ ವಾಡೇದ, ಎಚ್ ಸಿ ಪಾಟೀಲ, ಎಸ್ ಕೆ ಉಪ್ಪಾರ, ಎಸ್ ಬಿ ಗುಲಗಂಜಿ, ರೂಪಾ ಬಿರಾದಾರ, ಗೌಡಪ್ಪ ಬಿರಾದಾರ, ಈಶ್ವರ ಹಡಗಿನಾಳ ಸೇರಿದಂತೆ ಸಂಸ್ಥೆಯ ಶಿಕ್ಷಕ ಸಿಬ್ಬಂದಿ ವರ್ಗ, ಪಾಲಕರು, ತಾಯಂದಿರು, ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Public News#State News#Student life is the main goal of student life: Ravi Horalli#Today News#Voice Of Janata#Voiceofjanata.in#ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ: ರವಿ ಹತ್ತಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.