• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್‌ಸಿ ಎಸ್‌ಟಿ ಸಮುದಾಯದ ಜನರ ಕುಂದುಕೊರತೆ ಸಭೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ

      Voiceofjanata.in

      May 25, 2025
      0
      ಎಸ್‌ಸಿ ಎಸ್‌ಟಿ ಸಮುದಾಯದ ಜನರ ಕುಂದುಕೊರತೆ ಸಭೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ
      0
      SHARES
      468
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‌ಸಿ ಎಸ್‌ಟಿ ಸಮುದಾಯದ ಜನರ ಕುಂದುಕೊರತೆ ಸಭೆ
      ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ

      ಇಂಡಿ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಜನರ ಯಾವುದೇ ಸಮಸ್ಯೆ ಇರಲಿ ಅವುಗಳನ್ನು ತಕ್ಷಣವೇ ಪರಿಹರಿಸಲು ಪ್ರಾಮಾಣ ಕ ಪ್ರಯತ್ನ ಮಾಡಬೇಕು ಎಂದು ಗ್ರಾಮೀಣ ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಹೇಳಿದರು.
      ಪಟ್ಟಣದ ಪೋಲಿಸ ಉಪವಿಬಾಗಾಧಿಕಾರಿಗಳ ಸಬಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗAಡ ಸಮುದಾಯದ ಜನರ ಕುಂದುಕೊರತೆ ಸಭೆಯಲ್ಲಿ ಮಾತನಾಡುತ್ತಿದ್ದರು.

      ಡಿವೈಎಸ್‌ಪಿ ಜಗದೀಶ ಎಚ್ ಮಾತನಾಡಿ ಯಾವದೆ ತೊಂದರೆ ಉಂಟಾದಾಗ ಎಸ್ ಸಿ ಎಸ್‌ಟಿ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಮತ್ತು ಅವುಗಳ ಮಹತ್ವ ತಿಳಿಸಿದ ಅವರು ಆಕ್ರಮ ಚಟುವಟಿಕೆ ನಡೆದರೆ ಕೂಡಲೇ ಮಾಹಿತಿ ನೀಡಬೇಕು ಎಂದರು.

      ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣ ಮಾತನಾಡಿ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು, ಮೂಲ ಸೌಕರ್ಯ ಮತ್ತು ವಿವಿಧ ಗಂಭಿರ ಸಮಸ್ಯೆ ಇದ್ದಾಗ ನೇರವಾಗಿಯೇ ಗಮನಕ್ಕೆ ತರಲು ಹೇಳಿದರು.

      ದೌರ್ಜನ್ಯ ಸಮಿತಿ ಸದಸ್ಯ ಬಾಬು ಗುಡುಮಿ, ಚಡಚಣ ಸಿಪಿಐ ಸುರೇಶ ಬೆಂಡೆಗುAಬಳ ಮುಖಂಡರಾದ ವಿನಾಯಕ ಗುಣಸಾಗರ, ಮಲ್ಲಿಕಾರ್ಜುನ ಮಡ್ಡಿಮನಿ, ಸುರೇಶ ನಡಗಡ್ಡಿ, ಚಂದ್ರಶೇಖರ ಹೊಸಮನಿ,ಧರ್ಮರಾಜ ಸಾಲೋಟಗಿ, ನಾಗೇಂದ್ರ ಮೇತ್ರಿ, ಯಲ್ಲಪ್ಪ ಬಂಡೆನವರ, ಹುಚ್ಚಪ್ಪ ತಳವಾರ ಧರ್ಮ ವಾಲಿಕಾರ ಮಾತನಾಡಿದರು.

      ದಲಿತ ಮುಖಂಡರಾದ ರಮೇಶ ನಿಂಬಾಳಕರ, ಶಿವಾನಂದ ಮೂರಮನ, ಧರೆಪ್ಪ ಮಂದೋಲಿ, ಕಲ್ಲಪ್ಪ ಅಂಜುಟಗಿ, , ಇಂಡಿ ಶಹರ ಸಿಪಿಐ ಪ್ರದೀಪ ಬಿಸೆ, ಪಿಎಸ್ ಐ ಸೋಮೇಶ ಗೆಜ್ಜಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಪೋಲಿಸ ಉಪವಿಬಾಗಾಧಿಕಾರಿಗಳ ಸಬಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗAಡಗಳ ಕುಂದುಕೊರತೆ ಸಭೆಯಲ್ಲಿ ಡಪ್ಪಿನ ಮಾತನಾಡಿದರು.

      Tags: #indi / vijayapur#Public News#The grievances meeting of the people of the SC ST community Instruction to respond immediately to people's problems#Today News#Voice Of Janata#Voiceofjanata.in#ಎಸ್‌ಸಿ ಎಸ್‌ಟಿ ಸಮುದಾಯದ ಜನರ ಕುಂದುಕೊರತೆ ಸಭೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.