• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜ್ಯದ 7 ಕೋಟಿ ಜನರ ಹಿತಾಸಕ್ತಿಗೆ ಕೊಳ್ಳಿ ಇಟ್ಟಿದ್ದಾರೆ : ಸಂಸದ ರಮೇಶ್

      Voiceofjanata.in

      May 26, 2025
      0
      ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜ್ಯದ 7 ಕೋಟಿ ಜನರ ಹಿತಾಸಕ್ತಿಗೆ ಕೊಳ್ಳಿ ಇಟ್ಟಿದ್ದಾರೆ : ಸಂಸದ ರಮೇಶ್
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜ್ಯದ 7 ಕೋಟಿ ಜನರ ಹಿತಾಸಕ್ತಿಗೆ ಕೊಳ್ಳಿ ಇಟ್ಟಿದ್ದಾರೆ : ಸಂಸದ ರಮೇಶ್

      ವಿಜಯಪುರ :  ಸಂಸದರಾದ ರಮೇಶ ಜಿಗಜಿಣಗಿ ಅವರ ಪತ್ರಿಕಾ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ನೀತಿ ಆಯೋಗದ ಸಭೆಯಲ್ಲಿ ಬಾಗವಹಿಸದೆ ರಾಜ್ಯದ ೭ ಕೋಟಿ ಜನರ ಹಿತಾಸಕ್ತಿಗೆ ಕೊಳ್ಳಿ ಇಟ್ಟಿದ್ದಾರೆ, ಮಾಧ್ಯಮಗಳ ಮುಂದೆ ಬಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಅವರಿಗೆ ಪ್ರಧಾನಿ ಮೋದಿ ಅವರ ಮುಂದೆ ಕುಳಿತು ಮಾತನಾಡುವ ಧೈರ್ಯವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      ಹಣಕಾಸು ಆಯೋಗದ ಸಭೆಗೆ ಗೈರು ಹಾಜರಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕ್ರಮವನ್ನು ವ್ಯಾಪಕವಾಗಿ ವಿರೋಧಿಸಿರುವ ಅವರು, ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು, ೧೫ ನೇ ಹಣಕಾಸು ಆಯೋಗದ ಸಭೆ ಪಕ್ಷದ ಸಭೆಯಲ್ಲ, ಅದು ಜನರ ಅಭಿವೃದ್ಧಿಗಾಗಿ ಸರ್ಕಾರಿ ಹಂತದಲ್ಲಿ ನಡೆಯುವ ಸಭೆ, ಇಂತಹ ಸಭೆಗೂ ಸಹ ರಾಜಕೀಯ ಕಾರಣಕ್ಕಾಗಿ ಗೈರು ಹಾಜರಾಗಿ ಉಳಿದರೆ ಏನರ್ಥ ಎಂದು ಜಿಗಜಿಣಗಿ ಪ್ರಶ್ನಿಸಿದ್ದಾರೆ. ರಾಜ್ಯಗಳ ಅಭಿವೃದ್ದಿಯ ದೃಷ್ಟಿಯಿಂದ ನೀತಿ ಆಯೋಗದ ಸಭೆ ಅತ್ಯಂತ ಮಹತ್ವದ್ದಾಗಿರುತ್ತದೆ, ರಾಜ್ಯದ ಅಭಿವೃದ್ದಿಗೆ ಅಡ್ಡಿಯಾಗಿರುವ ಹಲವು ಸಮಸ್ಯೆಗಳನ್ನು ನೀತಿ ಆಯೋಗದ ಮುಂದೆ ಪ್ರಸ್ತಾಪಿಸುವುದು ಅಗತ್ಯವಾಗಿರುತ್ತದೆ, ಇದು ಮುಖ್ಯಮಂತ್ರಿಯಾದವರ ಕರ್ತವ್ಯ ಹಾಗೂ ಜವಾಬ್ದಾರಿ ಸಹ ಹೌದು, ಆದರೆ ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಜವಾಬ್ದಾರಿಯಿಂದಲೂ ನುಣುಚಿಕೊಂಡಿದ್ದಾರೆ.

      ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮೊದಲಾದವರು ನೀತಿ ಆಯೋಗದ ಸಭೆಗಳಿಗೆ ಹಾಜರಾಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದರು, ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜಕೀಯ ಉದ್ದೇಶದಿಂದ ಸಭೆಯಲ್ಲಿ ಭಾಗಿಯಾಗದೇ ರಾಜ್ಯದ ಜನರ ಹಿತಾಸಕ್ತಿಗೆ ಧಕ್ಕೆ ತಂದಿದ್ದು ಕರ್ನಾಟಕದ ಪರವಾಗಿ ಮಾತನಾಡಲು ಇದ್ದ ಅವರಾಶವನ್ನು ಬೇಕಂತಲೇ ಕೈಚೆಲ್ಲಿದ್ದಾರೆ, ಈ ಎಲ್ಲ ವಿಷಯಗಳನ್ನು ಅವಲೋಕಿಸಿದರೆ ಪ್ರಧಾನಿ ಅವರ ಮುಂದೆ ಕುಳಿತು ಮಾತನಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಧೈರ್ಯವಿಲ್ಲವೆಂದು ಸಾಬೀತಾಗಿದೆ ಎಂದು ಜಿಗಜಿಣಗಿ ಹೇಳಿದ್ದಾರೆ.

      Tags: #Chief Minister Siddaramaiah has bought the interests of 7 crore people in the state: MP Ramesh#indi / vijayapur#Public News#Today News#Voice Of Janata#Voiceofjanata.in#ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ ಹಾಗೂ ಸನ್ಮಾನ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.