• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬದುಕಲು ಕಲಿಸುವದೇ ವಿದ್ಯಾರ್ಥಿ ಜೀವನ-ಸಂಗಮೇಶ ಬಬಲೇಶ್ವರ

      Voiceofjanata.in

      May 26, 2025
      0
      ಬದುಕಲು ಕಲಿಸುವದೇ ವಿದ್ಯಾರ್ಥಿ ಜೀವನ-ಸಂಗಮೇಶ ಬಬಲೇಶ್ವರ
      0
      SHARES
      72
      VIEWS
      Share on FacebookShare on TwitterShare on whatsappShare on telegramShare on Mail

      ಬದುಕಲು ಕಲಿಸುವದೇ ವಿದ್ಯಾರ್ಥಿ ಜೀವನ-ಸಂಗಮೇಶ ಬಬಲೇಶ್ವರ

      ವಿಜಯಪುರ: ಶಿಕ್ಷಣದಿಂದ ಸಿಗುವ ಜ್ಞಾನಾರ್ಜನೆಯು ಪ್ರತಿಯೊಬ್ಬರ ಆಸ್ತಿ. ವಿದ್ಯಾರ್ಥಿ ಬದುಕೆಂಬುದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಕ್ರಿಯಾಶೀಲ ಅವಧಿ.ಇದು ಮಕ್ಕಳ ಮೌಲ್ಯಾತ್ಮಕ ವ್ಯಕ್ತಿತ್ವ ರೂಪಿಸುವ ಕಾಲಘಟ್ಟವಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

      ಸೋಮವಾರದಂದು ನಗರದ ಕಾಳಿಕಾ ಮಂದಿರದಲ್ಲಿ
      ಉನ್ನತಿ ವಿದ್ಯಾವರ್ಧಕ ಸಂಘದ ವತಿಯಿಂದ ಉನ್ನತಿ ಕೋಚಿಂಗ್ ಕ್ಲಾಸಿನ ಸಮಾರೋಪ ಹಾಗೂ ನಿರಂತರ ತರಬೇತಿಯ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಇಂದಿನ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಜತೆಗೆ ಒಳ್ಳೆಯ ಸಂಸ್ಕಾರ ನೀಡುವುದು ತಂದೆ-ತಾಯಿಗಳ ಮುಖ್ಯ ಆಧ್ಯತೆಯಾಗಬೇಕು ಎಂದು ಹೇಳಿದರು.

      ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ಮಕ್ಕಳು
      ಶ್ರಮವಹಿಸಿ ಅಧ್ಯಯನ ಮಾಡುವ ಪ್ರವೃತ್ತಿಯನ್ನು ರೂಢಿಸಿಕೊಳ್ಳುವ ಜೊತೆಗೆ ಸ್ವಾವಲಂಬಿ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಮತ್ತು ಜೀವನ ಕೌಶಲ್ಯ ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು.
      ಶಿಕ್ಷಕ ಸಾಹಿತಿ ಆರ್ ಎಸ್ ಪಟ್ಟಣಶೆಟ್ಟಿ ಮಾತನಾಡಿ, ಮಕ್ಕಳಿಗೆ ಆಚಾರ, ವಿಚಾರ ಕಲಿಸಿ ಉತ್ತಮ ಸಂಸ್ಕಾರ ನೀಡುವ ಜತೆಗೆ ಅಕ್ಷರಾಭ್ಯಾಸ ಮಾಡಲು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು. ಪಾಲಕರ ಪ್ರೀತಿ, ಗುರುವೃಂದದ ಮಾರ್ಗದರ್ಶನ, ವಿದ್ಯಾರ್ಥಿಗಳ ನಿರಂತರ ಪರಿಶ್ರಮದಿಂದ ಖಂಡಿತ ಗುರಿ ತಲುಪಲು ಸಾಧ್ಯ ಎಂದು ಹೇಳಿದರು.

      ವ್ಯವಸ್ಥಾಪಕ ನಿರ್ದೇಶಕ ಸುನೀಲಕುಮಾರ ಅತನೂರ
      ಮಾತನಾಡಿ, ತಾಯಂದಿರು ತಮ್ಮ ಮಕ್ಕಳಿಗೆ ಸಾಮರಸ್ಯ, ಸ್ನೇಹ, ಹೊಂದಾಣಿಕೆ, ಪ್ರಾಮಾಣಿಕತೆಯನ್ನು ಚಿಕ್ಕಂದಿನಿಂದಲೇ ಕಲಿಸಬೇಕು ಎಂದರು.

      ಉನ್ನತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂಗಣ್ಣ ಅತನೂರ ಅಧ್ಯಕ್ಷತೆ ವಹಿಸಿದ್ದರು. ಇಂಡಿ ಯುವ ಧುರೀಣ ಮಂಜುನಾಥ ಕಾಮಗೊಂಡ ಸರಸ್ವತಿ ಫೋಟೋ ಪೂಜೆ ಸಲ್ಲಿಸಿ ಮಾತನಾಡಿದರು. ಹೆಸ್ಕಾo ನಿವೃತ್ತ ಹಿರಿಯ ಅಭಿಯಂತರರಾದ ಪುರುಷೋತ್ತಮ ಗಲಗಲಿ ಸಸಿಗೆ ನಿರೂಣಿಸಿದರು.
      ಈರಯ್ಯ ಮಠಪತಿ ಸಾನಿಧ್ಯ ವಹಿಸಿದ್ದರು.

      ಕೋಚಿಂಗ್ ಕ್ಲಾಸಿಸ್ ಮಾರ್ಗದರ್ಶಕರಾದ ಪ್ರಕಾಶ ಬೇನೂರ, ಶಿಕ್ಷಕ ಷಣ್ಮುಖ ಕಲಶೆಟ್ಟಿ, ಶಿಕ್ಷಣ ಪ್ರೇಮಿಗಳಾದ ರಾಜುಗೌಡ,
      ಗುರಪ್ಪ ಅವಟಿ, ಸುರೇಶ ಕೌಲಗಿ, ಸಂಸ್ಥಾಪಕ ಕಾರ್ಯದರ್ಶಿ ಮಲ್ಲಿಕಾರ್ಜುನ ಅತನೂರ, ಉಪಾಧ್ಯಕ್ಷ ಮಹೇಶ ಬೇನೂರ,
      ಓಂಕಾರ ನಾವಿ ಬಸವರಾಜ ಲಾಳಸಂಗಿ ಸೇರಿದಂತೆ ಶಿಕ್ಷಕರು, ಮಕ್ಕಳು, ಪಾಲಕರು, ತಾಯಂದಿರು ಭಾಗವಹಿಸಿದ್ದರು.

      Tags: #indi / vijayapur#Public News#Student Life-Sangamesh Babaleshwar is not taught to live#Today News#Voice Of Janata#Voiceofjanata.in#ಬದುಕಲು ಕಲಿಸುವದೇ ವಿದ್ಯಾರ್ಥಿ ಜೀವನ-ಸಂಗಮೇಶ ಬಬಲೇಶ್ವರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.