• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ

      Voiceofjanata.in

      May 27, 2025
      0
      ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ
      0
      SHARES
      157
      VIEWS
      Share on FacebookShare on TwitterShare on whatsappShare on telegramShare on Mail

      ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ

      ವಿಜಯಪುರ: ಬಾದ್ಮಿ ಅಮಾವಾಸ್ಯೆ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮ 5 ದಿನಗಳವರೆಗೆ ಜರುಗಿತು.

      ಸೋಮವಾರದಂದು ಶ್ರೀ ಷ ಬ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರ ನೇತೃತ್ವದಲ್ಲಿ ನೂತನ ಚೌಡೇಶ್ವರಿ ಮೂರ್ತಿ ಹಾಗೂ ಕಳಸದ ಭವ್ಯ ಮೆರವಣಿಗೆಯು ನೂರಾರು ತಾಯಂದಿರ ಕುಂಭ ಹಾಗೂ ಆರತಿ ಮೇಳದೊಂದಿಗೆ ಗ್ರಾಮದ ಬಜಾರ ಮಾರ್ಗವಾಗಿ ಸಾಗಿ, ಗಂಗೆ ಸೀತಾಳ ಪೂಜೆ ಮುಗಿಸಿಕೊಂಡು ಮರಳಿ ಗುಡಿಗೆ ಆಗಮಿಸಿತು. ನಂತರ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಡೆಯಿತು.
      ಹಾಗೆಯೇ ನೂರಾರು ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮ ಕೂಡ ನೆರವೇರಿತು. ಸಂಜೆ ಭಕ್ತ ಮಹಿಳೆಯರು ಅಂಬಲಿ ಬಿಂದಿಗೆ ಹೊತ್ತು, ಬಾಸಿಂಗ, ಕಳಸದ ಮೆರವಣಿಗೆಯು ಗುಡಿ ತಲುಪಿ, ಅಲ್ಲಿ ಎಲ್ಲರೂ ಅಂಬಲಿ ಅರ್ಪಿಸಿದರು.
      ಮಂಗಳವಾರದಂದು ಬೆಳಿಗ್ಗೆ ಗುಡಿಯಲ್ಲಿ ಹೋಮ ಹವನ ಮಾಡಿ, ಶ್ರೀ ಷ ಬ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹಾಗೂ ಬೊಮ್ಮನಹಳ್ಳಿಯ ಗುರುಶಾಂತ ಶಿವಾಚಾರ್ಯರ ನೇತೃತ್ವದಲ್ಲಿ ಧರ್ಮ ಸಭೆ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ 5 ದಿನಗಳ ಕಾಲ ಗುಡೂರಿನ ಅನ್ನದಾನ ಶಾಸ್ತ್ರಿಗಳಿಂದ ಹಾಗೂ ಪ್ರೌಢಶಾಲಾ ಶಿಕ್ಷಕ ಪರಶುರಾಮ ಕುಂಬಾರ ಅವರಿಂದ ತಾಯಿ ಚೌಡೇಶ್ವರಿ ದೇವಿಯ ಪುರಾಣ ಜರುಗಿತು. ದೇವಿಯ ಮುಖವಾಡ ಹೊತ್ತವರು ಅಪಾರ ಸಂಖ್ಯೆಯ ಭಕ್ತರು, ವಾದ್ಯ ಮೇಳದೊಂದಿಗೆ ಸಾಗುತ್ತಾ, ಇಡೀ ಗ್ರಾಮದ ಭಕ್ತರ ಮನೆ ಮನೆಗೆ ಭೇಟಿ ನೀಡಿ, ಕಾಯಿ-ಕರ್ಪೂರದೊಂದಿಗೆ ನೈವೇದ್ಯ ಸ್ವೀಕರಿಸಿ, ಉಡಿ ತುಂಬಿಕೊಂಡು ಆಶೀರ್ವದಿಸುವ ದೃಶ್ಯ ವಿಶೇಷವಾಗಿತ್ತು.

      ಕುಂಬಾರ ಮನೆತನದ ಮಹಿಳೆಯರು ಬಜಾರಕ್ಕೆ ಗುಡಿಯಿಂದ ಕಿಚಡಿ ತರುವರು. ಅಲ್ಲಿ ಔಡಲ ಕಟ್ಟಿಗೆಯ ಹಂದರದಲ್ಲಿ ಮಜ್ಜಿಗೆ ಕಡಿಯುವಳು. ತದನಂತರ ಅಲ್ಲಿಂದ ಕುಣಿಯುತ್ತಾ ಗುಡಿಗೆ ಮರಳಿ ಬರುವದು ಪ್ರತಿವರ್ಷದ ಸಂಪ್ರದಾಯವಾಗಿದೆ.
      ಚೌಡೇಶ್ವರಿಯು ಅತ್ಯಂತ ಶಕ್ತಿಶಾಲಿ ದೇವತೆಗಳಲ್ಲಿ ಒಬ್ಬಳಾಗಿದ್ದು, ಈಕೆಯ ಬಳಿ ಏನೇ ಬೇಡಿಕೊಂಡರೂ ಅದು ಈಡೇರುತ್ತದೆ ಎನ್ನುವ ನಂಬಿಕೆ ನಾಗಠಾಣ ಗ್ರಾಮದ ಭಕ್ತರಲ್ಲಿ ಈಗಲೂ ಜನಜನಿತವಾಗಿದೆ.

      ಕುಂಬಾರ ಮನೆತನದ ಭೀಮರಾಯ, ಅಮೋಘಸಿದ್ದ, ಪವಾಡೇಶ, ಶಿವಾನಂದ, ಅಮೋಘಸಿದ್ದ, ಮಲ್ಲು, ಶರಣು,
      ಸೋಮನಿಂಗ,ಶ್ರೀಶೈಲ, ಸಿದ್ದು, ಪುಂಡಲೀಕ, ವಿಠಲ,ಬಾಬು,
      ಮಹಾಂತೇಶ,ನರಸಪ್ಪ, ಹನಮಂತ, ಬಸವರಾಜ, ಪಿಂಟು, ಗಿರಮಲ್ಲ, ಚವಡಪ್ಪ, ಅರವಿಂದ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

      Tags: #Chowdeshwari Devi Fair at Nagathana#indi / vijayapur#Public News#Today News#Voice Of Janata#Voiceofjanata.in#ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.