• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      Voiceofjanata.in

      May 29, 2025
      0
      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ವಿಜಯಪುರ : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿಯೋಜಿಸಿರುವ ಕೇಂದ್ರ ನೋಡಲ್ ಅಧಿಕಾರಿಗಳು ಬುಧವಾರ ನಿಡಗುಂದಿ ತಾಲೂಕಿನ ಆಲಮಟ್ಟಿ, ಅಬ್ಬಿಹಾಳ, ಗುಡದಿನ್ನಿ ಹಾಗೂ ಬೇನಾಳ ಆರ್.ಸಿ. ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿದ ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿತು.

      ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಅಲೋಕ ತಿವಾರಿ ಸರ್ ಅವರು, ಜಲಧಾರೆ ಯೋಜನೆಯಡಿ ಆಲಮಟ್ಟಿ ಡ್ಯಾಮ್‌ನಿಂದ ಬಸವನ ಬಾಗೇವಾಡಿ, ಕೋಲ್ಹಾರ, ನಿಡಗುಂದಿ, ವಿಜಯಪುರ, ಬಬಲೇಶ್ವರ, ತಿಕೋಟಾ ಹಾಗೂ ಇಂಡಿ ಹಾಗೂ ಚಡಚಣ ತಾಲೂಕಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಡಬ್ಲುಟಿಪಿ ನೀರು ಶುದ್ದೀಕರಣ ಘಟಕ ನಿರ್ಮಾಣ ಮಾಡುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
      ಜಾಕವೆಲ್ ಕಾಮಗಾರಿ ಹಾಗೂ ವಿನ್ಯಾಸದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ದೀಕರಣ ಘಟಕ ಹಾಗೂ ಜಾಕ್‌ವೆಲ್ ನಿರ್ಮಾಣ ಕಾಮಗಾರಿಯನ್ನು ಉತ್ತಮ ಗುಣಮಟ್ಟದಿಂದ ನಿರ್ವಹಿಸಬೇಕು ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
      ವಂದಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಬ್ಬಿಹಾಳ ಹೊರ ವಲಯದಲ್ಲಿ ನಿರ್ಮಿಸುತ್ತಿರುವ ಆಡಳಿತತ್ಮಾಕ ವಿಭಾಗ, ಕ್ಲೋರಿನೇಶನ್ ಶೆಡ್, ಕ್ಯಾಸ್ಕೇಡ್ ಏರೇಟರ್ ಸೇರಿ ವಿವಿಧ ಪ್ರಗತಿ ಹಂತದ ಕಾಮಗಾರಿಗಳನ್ನು ಗುಣಮಟ್ಟವನ್ನು ಪರಿಶೀಲಿಸಿದರು.

      ಬೇನಾಳ ಆರ್.ಸಿ. ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ (ವಿಡಬ್ಲುö್ಯಎಸ್‌ಸಿ) ಸದಸ್ಯರು, ವಾಟರ್‌ಮ್ಯಾನ್ ಹಾಗೂ ಗ್ರಾಮಸ್ಥರೊಂದಿಗೆ ಕೇಂದ್ರ ನೋಡಲ್ ಅಧಿಕಾರಿಗಳು ಸಂವಾದ ನಡೆಸಿದರು.

      ಅಲೋಕ ತಿವಾರಿ ಅವರು ಮಾತನಾಡಿ, ಕಮೀಟಿ ಸದಸ್ಯರು ಸಹ ನೀರಿನ ಪರೀಕ್ಷೆ ವಿಧಾನದ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಬೇಕು. ಜಲ ಮೂಲದಿಂದ ನೀರಿನ ಮಾದರಿ ಸಂಗ್ರಹಿಸಿ ಕ್ರಮ ಬದ್ದವಾಗಿ ನೀರಿನ ಗುಣಮಟ್ಟ ಪರೀಕ್ಷಿಸಬೇಕು ಎಂದು ಸಲಹೆ ನೀಡಿದರು.ಬೇನಾಳ ಗ್ರಾಮದ ಗುಂಡಪ್ಪ ಸಿ. ಮುತ್ತಲದಿನ್ನಿ ಅವರ ಮನೆಗೆ ಭೇಟಿ ನೀಡಿ ಜಲ ಮೂಲಗಳ ನೀರಿನ ಗುಣಮಟ್ಟವನ್ನು ಎಫ್‌ಟಿಕೆ ಕಿಟ್ ಮೂಲಕ ಪರೀಕ್ಷೆ ನಡೆಸಿದರು.ಚಿಮ್ಮಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡದಿನ್ನಿ ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ಪರಿಶೀಲಿಸಿದರು.

      ಈ ವೇಳೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ನಿಡಗುಂದಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಸಹಾಯಕ ನಿರ್ದೇಶಕರಾದ ಶರಣ ಬಸವ ಬಿರಾದಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಅಭಿಯಂತರ ವಿ.ಬಿ.ಗೊಂಗಡಿ, ಕೇಂದ್ರ ತಾಂತ್ರಿಕ ಅಧಿಕಾರಿ ರಾಜೇಶ್ ಕುಮಾರ್ ಲುಹಾದಿಯಾ, ಬೇನಾಳ ಗ್ರಾಪಂ ಅಧ್ಯಕ್ಷ ರಮೇಶ ಬಾಲಪ್ಪ ವಂದಾಲ, ಪಿಡಿಒ ಎ.ಎ.ಕೀಜಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!Water Life Mission Project
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.