• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      Voiceofjanata.in

      May 30, 2025
      0
      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ
      0
      SHARES
      67
      VIEWS
      Share on FacebookShare on TwitterShare on whatsappShare on telegramShare on Mail

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ ಮೇ.30 : 2025-26ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ 157 ಖಾಲಿ ಇರುವ ಅತಿಥಿ ಶಿಕ್ಷಕರು-ಉಪನ್ಯಾಸಕರ ಆಯ್ಕೆಗಾಗಿ ಜೂನ್ 01 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಜಿಲ್ಲೆಯ 02 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಸೂಚಿಸಿದರು.
      ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 02 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 11 ರಿಂದ ಮದ್ಯಾಹ್ನ 01 ಗಂಟೆಯವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಜರುಗಲಿದ್ದು, ಜಿಲ್ಲೆಯಲ್ಲಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟು 950 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

      ಪ್ರತಿ 24 ಅಭ್ಯರ್ಥಿಗಳಿಗೆ ಓರ್ವ ಕೊಠಡಿ ಮೇಲ್ವಿಚಾರಕರನ್ನು ನೇಮಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಿಗದಿತ ಅಭ್ಯರ್ಥಿಗಳಿಗನುಸಾರ ಸೂಕ್ತ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿಯಲ್ಲಿ ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಕಡ್ಡಾಯವಾಗಿ ಪ್ರವೇಶ ಪತ್ರವನ್ನು ಪರಿಶೀಲನೆ ನಡೆಸಿ ಪ್ರವೇಶಾವಕಾಶ ಒದಗಿಸಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಯು ಪ್ರವೇಶ ಪತ್ರ, ಆಧಾರ ಕಾರ್ಡ್ ಸೇರಿದಂತೆ ಅಧಿಕೃತ ಗುರುತಿನ ಚೀಟಿ ಹೊಂದಿರಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಆಧುನಿಕ ಎಲೆಕ್ಟ್ರಾನಿಕ್, ಡಿಜಿಟಲ್ ಉಪಕರಣಗಳು, ಮೊಬೈಲ್ ಪೆÇೀನ್, ಬ್ಲೂಟೂಥ್ ಹಾಗೂ ಇತರೆ ಇಲೆಕ್ಟ್ರಾನಿಕ್ ವಸ್ತುಗಳ ತರದಂತೆ ನಿಗಾ ವಹಿಸುವುದು ಸೇರಿದಂತೆ ಪರೀಕ್ಷೆ ಅವಧಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿμÉೀಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.
      ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧೀಕ್ಷಕರು, ಓರ್ವ ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ಓರ್ವ ವಿಶೇಷ ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕು. ಎಲ್ಲ ವೀಕ್ಷಕರು, ಮೇಲ್ವಿಚಾರಕರು, ಉಪ ಮುಖ್ಯ ಅಧೀಕ್ಷಕರುಗಳು ವೀಕ್ಷಣಾಧಿಕಾರಿಗಳು, ಜಾಗೃತದಳದ ಅಧಿಕಾರಿಗಳು, ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿಗಳು, ಸಹ ಮುಖ್ಯ ಅಧಿಕ್ಷಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಎಲ್ಲ ಅಧಿಕಾರಿಗಳು ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಮಾರ್ಗಸೂಚಿಯಂತೆ ಜವಾಬ್ದಾರಿಯಿಂದ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆಯೂ, ಜಿಲ್ಲೆಯ 02 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.

      ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಜಿಲ್ಲಾ ಹಂತದಲ್ಲಿಯೇ ಸಿದ್ಧಪಡಿಸಿ ಎಲ್ಲಾ ಅಭ್ಯರ್ಥಿಗಳಿಗೆ ವಿತರಿಸುವ ನಿಟ್ಟಿನಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ದೂರವಾಣಿ ಕರೆ ಹಾಗೂ ಎಸ್‍ಎಂಎಸ್ ಸಂದೇಶ ಮೂಲಕ ಮಾಹಿತಿ ನೀಡುವುದಕ್ಕೆ ಕ್ರಮವಹಿಸಲಾಗಿದೆ ಎಂದು ಹೇಳಿದರು.

      ಸಭೆಯಲ್ಲಿ ಖಜಾನೆ ಇಲಾಖೆ ಉಪ ನಿರ್ದೇಶಕರಾದ ಹಣಮಂತ ಕಾಲತಿಪ್ಪಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಪ್ರಶಾಂತ ಪೂಜಾರಿ, ಜಿಲ್ಲಾ ಪಂಚಾಯತಿ ಯೋಜನಾ ಮತ್ತು ಅಂದಾಜು ಮೌಲ್ಯ ಮಾಪನಾಧಿಕಾರಿಗಳಾದ ಎ.ಬಿ.ಅಲ್ಲಾಪುರ ಸೇರಿದಂತೆ ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #General Entrance Test for Guest Teacher-Lecturer Selection on June 01#indi / vijayapur#State News#Today News#Voice Of Janata#Voiceofjanata.in#ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ

      ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ

      June 2, 2025
      ಜೂ-2 ರಿಂದ ವಿಧ್ಯಾರ್ಥಿಗಳಿಗೆ ಬಸ್ ಪಾಸ..! ಅರ್ಜಿ ಸಲ್ಲಿಸುವುದು ಎಲ್ಲಿ ಮತ್ತು ಹೇಗೆ..?

      ಜೂ-2 ರಿಂದ ವಿಧ್ಯಾರ್ಥಿಗಳಿಗೆ ಬಸ್ ಪಾಸ..! ಅರ್ಜಿ ಸಲ್ಲಿಸುವುದು ಎಲ್ಲಿ ಮತ್ತು ಹೇಗೆ..?

      June 2, 2025
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.