• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ

      Voiceofjanata.in

      June 1, 2025
      0
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ
      ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ : ಕುಟುಂಬ ಸದಸ್ಯರೊಂದಿಗೆ ಸನ್ಮಾನಿಸಿ ಬೀಳ್ಕೊಡುಗೆ

      ವಿಜಯಪುರ, ಮೇ.31 :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಡಿ ಗುಂಪಿನ ಹುದ್ದೆಯಲ್ಲಿ ಕಳೆದ 33 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಮೇ.31ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಗೊಂಡಿರುವ ಶಿವಾನಂದ ಹಿಳ್ಳಿಯವರಿಗೆ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಸಮಾರಂಭದಲ್ಲಿ ಕಚೇರಿ ಸಿಬ್ಬಂದಿಗಳು ಹಾಗೂ ಪತ್ರಕರ್ತರು ನಿವೃತ್ತರಾದ ಶಿವಾನಂದ ಹಿಳ್ಳಿ ಹಾಗೂ ಅವರ ಧರ್ಮಪತ್ನಿಯನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

      ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಮಾತನಾಡಿ, ಕಳೆದ 1991 ರಂದು ಬೆಳಗಾವಿ ಕಚೇರಿಯಿಂದ ತಮ್ಮ ಸೇವೆಯನ್ನು ಆರಂಭಿಸಿದ ಶಿವಾನಂದ ಹಿಳ್ಳಿ ಅವರು, 1998 ರಿಂದ ವಿಜಯಪುರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಸುದಿರ್ಘವಾಗಿ 33 ವರ್ಷ ಹಾಗೂ 7 ತಿಂಗಳಿಗೊಮ್ಮೆ ಸೇವೆಯನ್ನು ಪೂರೈಸಿ ಇಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಗೊಂಡಿದ್ದಾರೆ. ಇವರ ಸೇವಾ ಅವಧಿಯ ಬಹುಕಾಲ ವಿಜಯಪುರ ಜಿಲ್ಲೆಯಲ್ಲಿಯೇ ಪೂರ್ಣಗೊಳಿಸಿದ್ದಾರೆ. ಇವರು ತಮ್ಮ ಸೇವಾ ಅವಧಿಯಲ್ಲಿ ವಾರ್ತಾ ಇಲಾಖೆಯ ಹಲವು ಅಧಿಕಾರಿ-ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳ ಜೊತೆಯೂ ಉತ್ತಮ ಒಡನಾಟ ಹೊಂದಿದ್ದರು. ಹಾಗಾಗಿ ಅತ್ಯಂತ ಶಿಸ್ತಿನಿಂದ ಕಾರ್ಯನಿರ್ವಹಿಸಿದ್ದಾರೆ. ಸುದಿರ್ಘ ಸೇವಾ ಅನುಭವ ಹೊಂದಿ, ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಗೊಂಡಿರುವ ಶಿವಾನಂದ ಹಿಳ್ಳಿ ಅವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಅವರು ಹಾರೈಸಿದರು.

      ಈ ಸಂದರ್ಭದಲ್ಲಿ ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾದ ನವೀದ ಅಂಜುಮ್ ಹಾಗೂ ನ್ಯೂಸ್-18 ವರದಿಗಾರ ಗುರು ಗದ್ದನಕೇರಿ ಅವರು ಮಾತನಾಡಿ, ಪತ್ರಕರ್ತರು ಹಾಗೂ ವಾರ್ತಾ ಇಲಾಖೆಗೆ ಅವಿನಾಭಾವ ಸಂಬಂಧವಿದೆ. ಶಿವಾನಂದ ಹಿಳ್ಳಿ ಅವರು ನಿವೃತ್ತಿ ಅಂಚಿನಲ್ಲಿದ್ದಾಗಲೂ ಸಹ ಯುವಕರಂತೆ ಪಾದರಸದಂತೆ ವೇಗವಾಗಿ ಕೆಲಸ ಮಾಡುತ್ತಿದ್ದರು, ಪತ್ರಿಕಾ ಕಚೇರಿಗಳಿಗೆ ಸಮಯಕ್ಕೆ ಸರಿಯಾಗಿ ಆಮಂತ್ರಣ, ಇಲಾಖೆಗಳಿಗೆ ಸಂಬಂಧಿಸಿದ ಮಹತ್ವದ ಪ್ರಕಟಣೆಗಳನ್ನು ಕಾಲ ಕಾಲಕ್ಕೆ ತಲುಪಿಸಿ ತಮ್ಮ ವೃತ್ತಿ ಜೀವನದಲ್ಲಿ ಅನೇಕ ಪತ್ರಕರ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ, ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಅವರು ಆಶಿಸಿದರು.

      ಪತ್ರಕರ್ತರಾದ, ಸಂಘರ್ಷ ಹೊಸಮನಿ, ಸಿದ್ದಣ್ಣ ವಿಜಾಪುರ ವಾರ್ತಾ ಇಲಾಖೆಯ ಮಂಜುಳಾ ದುರ್ಗಣ್ಣವರ, ಪ್ರಕಾಶ ಘಟಕಾಂಬಳೆ, ರಾಜು ಢವಳಗಿ, ಪ್ರಶಿಕ್ಷಣಾರ್ಥಿ ವಿದ್ಯಾಶ್ರೀ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#Shivananda Hilly Seva Department of Information and Public Relations Department#Today News#Voice Of Janata#Voiceofjanata.in#ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.