• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      Voiceofjanata

      June 1, 2025
      0
      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ-
      ಸಂತೋಷ ಚವ್ಹಾಣ

      ಇಂಡಿ: ‘ಶಾಲೆಗಳು ಮಕ್ಕಳಲ್ಲಿ ಮೌಲ್ಯ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರು ಕೈಜೋಡಿಸಿದಾಗ ಮಾತ್ರ ಮಗು ಉತ್ತಮ ಶಿಕ್ಷಣ ಪಡೆಯಲು ಸಾಧ್ಯ’ ಎಂದು ಹಿರೇರೂಗಿ ಕನ್ನಡ ಕ್ಲಸ್ಟರ್ ಸಿ ಆರ್ ಪಿ ಸಂತೋಷ ಚವ್ಹಾಣ ತಿಳಿಸಿದರು.

      ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

      ಪಾಲಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳುಹಿಸಬೇಕು. ಶಾಲೆಯಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕು ಉಜ್ವಲವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಎಲ್ಲರ ಸಹಕಾರ ಅಗತ್ಯ ಎಂದರು.

      ಶಿಕ್ಷಕರಾದ ಸಂತೋಷ ಬಂಡೆ, ಎಸ್ ಆರ್ ಚಾಳೇಕರ ಶಾಲೆಯ ಸವಲತ್ತುಗಳು, ಇಲಾಖೆಯ ಯೋಜನೆಗಳ ಕುರಿತು ವಿವರಿಸಿದರು.

      ಶಾಲೆಗೆ ಆಗಮಿಸಿದ ಮಕ್ಕಳಿಗೆ ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಗುಲಾಬಿ ಹೂವು ನೀಡಿ ಶಿಕ್ಷಕರೇ ಬರಮಾಡಿಕೊಳ್ಳುವ ಮೂಲಕ ವಿಶಿಷ್ಟವಾಗಿ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

      ಎಸ್ ಡಿ ಎಮ್ ಸಿ ಉಪಾಧ್ಯಕ್ಷ ರಮೇಶ ಮಠಪತಿ,
      ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ, ಎಸ್ ಎಸ್ ಅರಬ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಎಸ್ ಎನ್ ಡಂಗಿ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಎಫ್ ಎ ಹೊರ್ತಿ, ಎಸ್ ವ್ಹಿ ಬೇನೂರ, ಸುಮಿತ್ರಾ ನಂದಗೊಂಡ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ ಸೇರಿದಂತೆ ಅನೇಕ ಪಾಲಕರು, ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Public News#The cooperation of all for the bright future of children Happy chamber#Today News#Voice Of Janata#Voiceofjanata.in#ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      August 6, 2025
      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      August 6, 2025
      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      August 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.