• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮುದಗಲ್ ಐತಿಹಾಸಿಕ ಕೋಟೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

      February 13, 2022
      0
      ಮುದಗಲ್ ಐತಿಹಾಸಿಕ ಕೋಟೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
      0
      SHARES
      270
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸುಗೂರು : ತಾಲ್ಲೂಕಿನ ಮುದುಗಲ್ ಪಟ್ಟಣದ ಐತಿಹಾಸಿಕ ಕೋಟೆ ಸ್ವಚ್ಛತಾ ಕಾರ್ಯಕ್ಕೆ ಲಿಂಗಸುಗೂರು ಉಪ ವಿಭಾಗಾಧಿಕಾರಿ ರಾಹುಲ್ ಸಂಕನೂರು ಚಾಲನೆ ನೀಡಿದರು.

      ಲಿಂಗಸುಗೂರು ತಾಲ್ಲೂಕಿನ ಮುದುಗಲ್ ಪಟ್ಟಣದ ಐತಿಹಾಸಿಕ ಕೋಟೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,’ಕೋಟೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಐದು ನೂರು ವರ್ಷಗಳ ಇತಿಹಾಸ ಇರುವ ಕೋಟೆಗೆ ಅಮೆರಿಕಾ ದೇಶದವರು ತಮ್ಮ ಸ್ಮಾರಕಗಳ ರಕ್ಷಣೆಗೆ ಮುತುವರ್ಜಿ ವಹಿಸುತ್ತಾರೆ. ಆದರೆ, ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿದ್ದರೂ ಸ್ಮಾರಕಗಳ ರಕ್ಷಣೆಗೆ ಗಮನಕೊಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

      5 ತಿಂಗಳ ಹಿಂದೆ ನಾನು ಮುದಗಲ್ ಕೋಟೆಗೆ ಭೇಟಿ ನೀಡಿದ್ದೆ. ಕೋಟೆ ತುಂಬ ಮುಳ್ಳುಕಂಟಿ ಬೆಳೆದಿದ್ದವು. ಬೇಸರವಾಯಿತು. ಕೋಟೆ ಸ್ವಚ್ಛತೆ ಕುರಿತು ಜಿಲ್ಲಾಧಿಕಾರಿ ಜತೆ ಮಾತನಾಡಿದ್ದೆ. ಕೊರೊನಾ ಮತ್ತು ಮಳೆಗಾಲದ ಕಾರಣಕ್ಕೆ ಗಮನಹರಿಸಲು ಸಾಧ್ಯವಾಗಲಿಲ್ಲ. ವಕೀಲರ ಸಂಘ ಹಾಗೂ ಸಾರ್ವಜನಿಕರೇ ಸ್ವಚ್ಛತೆಗೆ ಮುಂದೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಶಿವನಾಗಪ್ಪ ಬಡಕುರಿ, ಮುಖ್ಯಾಧಿಕಾರಿ ಮರಿಲಿಂಗಪ್ಪ, ಉಪ ತಹಶೀಲ್ದಾರ್ ತುಳಜಾ ರಾಮಸಿಂಗ್, ಗುರುಬಸ್ಸಪ್ಪ ಸಜ್ಜನ್, ಅಶೋಕ ಗೌಡ ಪಾಟೀಲ, ವಕೀಲರಾದ ಆಶಿಕ್ ಅಹ್ಮದ್ ಹಾಗೂ ಕುಪ್ಟಣ್ಣ ಮಾಣಿಕ್, ವಕೀಲ ನಾಗರಾಜ ಗಸ್ತಿ, ನಿವೃತ್ತ ಮುಖ್ಯಶಿಕ್ಷಕ ಹಾಜಿಮಲಂಗ ಬಾಬ, ಸಂತೋಷ ಸುರಪುರ, ಸಾದೀಕ್‌ ಅಲಿ, ಮಲ್ಲಪ್ಪ ಮಾಟೂರ್, ಮಹೆಬೂಬ ಕಡ್ಡಿಪುಡಿ, ಷಣ್ಮುಕಪ್ಪ ಚಲವಾದಿ, ಬಸವರಾಜ ಜಲ್ಲಿ, ಸಂಗಪ್ಪ ಹೀರೆಮನಿ ಹಾಗೂ ಮಹೆಬೋಬ್ ಬಾರಿಗಿಡ ಸೇರಿ ಹಲವರು ಇದ್ದರು.

      Tags: #ac rahul sankanur.#kote swachatechalane
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      June 1, 2025
      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      June 1, 2025
      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.