• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಇಂದಿರಾ ಕ್ಯಾಂಟಿನ್‍ಗೆ ಚಾಲನೆ-ಬಾಸ್ಕೆಟ್‍ಬಾಲ್ ಅಂಕಣ-ವ್ಯಾಯಾಮ ಶಾಲೆ ಉದ್ಘಾಟನೆ

      Voiceofjanata.in

      June 2, 2025
      0
      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಇಂದಿರಾ ಕ್ಯಾಂಟಿನ್‍ಗೆ ಚಾಲನೆ-ಬಾಸ್ಕೆಟ್‍ಬಾಲ್ ಅಂಕಣ-ವ್ಯಾಯಾಮ ಶಾಲೆ ಉದ್ಘಾಟನೆ
      0
      SHARES
      77
      VIEWS
      Share on FacebookShare on TwitterShare on whatsappShare on telegramShare on Mail

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಇಂದಿರಾ ಕ್ಯಾಂಟಿನ್‍ಗೆ ಚಾಲನೆ-ಬಾಸ್ಕೆಟ್‍ಬಾಲ್ ಅಂಕಣ-ವ್ಯಾಯಾಮ ಶಾಲೆ ಉದ್ಘಾಟನೆ

      ವಿಜಯಪುರ ಜೂ.01 : ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ರವಿವಾರ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜನರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ ಒದಗಿಸುವ ಇಂದಿರಾ ಕ್ಯಾಂಟಿನ್ ಯೋಜನೆಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಲಾದ ಇಂದಿರಾ ಕ್ಯಾಂಟಿನ್‍ದಿಂದ, ಜಿಲ್ಲೆಯು ವಿವಿಧ ತಾಲೂಕು ಹಾಗೂ ವಿವಿಧ ಜಿಲ್ಲೆಗಳಿಂದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವವರಿಗೆ ಅನುಕೂಲವಾಗಲಿದೆ. ಇಂದಿರಾ ಕ್ಯಾಂಟಿನ್‍ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟವರನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗುತ್ತದೆ ಎಂದು ಹೇಳಿದರು.

      ಬಾಸ್ಕೆಟ್‍ಬಾಲ್ ಅಂಕಣ-ವ್ಯಾಯಾಮ ಶಾಲೆ ಉದ್ಘಾಟನೆ : ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಬಾಸ್ಕೆಟ್‍ಬಾಲ್ ಅಂಕಣ ಹಾಗೂ ವ್ಯಾಯಾಮ ಶಾಲೆಗೆ ರವಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ರವಿವಾರ ಚಾಲನೆ ನೀಡಿದರು.
      ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‍ಕುಮಾರ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ವಿವಿಧ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

      Tags: #Inauguration of Basketball Column-Column-Column School by Minister Dr MB Patila#indi / vijayapur#Public News#State News#Today News#Voice Of Janata#Voiceofjanata.in#ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಇಂದಿರಾ ಕ್ಯಾಂಟಿನ್‍ಗೆ ಚಾಲನೆ-ಬಾಸ್ಕೆಟ್‍ಬಾಲ್ ಅಂಕಣ-ವ್ಯಾಯಾಮ ಶಾಲೆ ಉದ್ಘಾಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.