• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      Voiceofjanata.in

      June 2, 2025
      0
      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮದ ಪೂರ್ವ ತಯಾರಿಗಳನ್ನು, ಅಲ್ಲಿ ಸಾಕುತ್ತಿರುವ ವಿಶೇಷ ತಳಿಯ ಹೋರಿ ಕರುಗಳನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ ಅವರು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
      ಮಾರುತಿನಗರದ ಹೊರವಲಯದಲ್ಲಿರುವ ನಡಹಳ್ಳಿ ಫಾರ್ಮಹೌಸ್‌ಗೆ ಸೋಮವಾರ ಅನೌಪಚಾರಿಕ ಭೇಟಿ ನೀಡಿದ್ದ ಅವರು, ಹೈನುಗಾರಿಕೆ ರೈತರ, ಶ್ರಮಿಕರ ಬಲವರ್ಧನೆಗೆ ಪೂರಕವಾದ ಯೋಜನೆಯಾಗಿದೆ. ನಡಹಳ್ಳಿಯವರು ಹಲವಾರು ಉದ್ಯಮಗಳಲ್ಲಿ ಅಪಾರ ಅನುಭವ ಹೊಂದಿದವರಾಗಿದ್ದಾರೆ. ತಮ್ಮ ಭಾಗದ ರೈತರ ಜೀವನ ಮಟ್ಟ ಮೇಲ್ದರ್ಜೆಗೇರಿಸಲು, ಉದ್ಯೋಗ ಸೃಷ್ಟಿಗೆ ಅವಕಾಶ ಒದಗಿಸಲು ಅವರು ನಡೆಸುತ್ತಿರುವ ಪ್ರಯತ್ನಗಳು ಮಾದರಿಯಾಗಿವೆ. ಇವರ ಪ್ರಯತ್ನಗಳಿಗೆ ಜನ ಬೆಂಬಲವಾಗಿ ನಿಲ್ಲಬೇಕು ಎಂದರು. ತಮ್ಮ ಉದ್ಯಮದ ಕುರಿತು ಮಾಹಿತಿ ನೀಡಿದ ನಡಹಳ್ಳಿಯವರು ಮುದ್ದೇಬಿಹಾಳ ತಾಲೂಕು ಪೂರ್ವಕ್ಕೆ ನಾರಾಯಣಪುರ, ಪಶ್ಚಿಮಕ್ಕೆ ಆಲಮಟ್ಟಿ ಜಲಾಶಯಗಳನ್ನು ಹೊಂದಿದೆ. ಎರಡೂ ಜಲಾಶಯಗಳ ನಡುವಿನ ಕೃಷ್ಣಾ ನದಿಯ ಹಿನ್ನೀರು ಬಳಸಿಕೊಂಡು ಕೃಷಿ ಚಟುವಟಿಕೆ ನಡೆಸಲು ಸಾಕಷ್ಟು ಅವಕಾಶಗಳಿವೆ. ಕೃಷಿ ಚಟುವಟಿಕೆಯ ಭಾಗವಾಗಿ ಹೈನುಗಾರಿಕೆ ಹೆಮ್ಮರವಾಗಿ ಬೆಳೆಯಲು ನಿರ್ಧಿಷ್ಟ ಮತ್ತು ಪರಿಣಾಮಕಾರಿ ಯೋಜನೆ ರೂಪಿಸಬೇಕು. ಹೈನುಗಾರಿಕೆ ಮತ್ತು ಅದರ ಉಪ ಉತ್ಪನ್ನಗಳ ಪರಿಚಯವನ್ನು ಈ ಭಾಗದ ಜನರಿಗೆ ಮಾಡಿಸಿದರೆ ಸಾಕಷ್ಟು ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳುವುದು ಸಾಧ್ಯವಿದೆ. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದೇನೆ. ನಮ್ಮ ಉದ್ಯಮದ ಪ್ರಯೋಜನ ರೈತರಿಗೆ ಮತ್ತು ಜನಸಾಮಾನ್ಯರಿಗೆ ತಲುಪಿದರೆ ಅದೇ ನಮ್ಮ ಸಮಾಜ ಸೇವೆಯ ಸಾರ್ಥಕತೆ ಎನ್ನಿಸಿಕೊಳ್ಳುತ್ತದೆ ಎಂದರು. ಇದೇ ಸಂದರ್ಭ ಮೊದಲ ಬಾರಿ ಫಾರ್ಮಹೌಸ್‌ಗೆ ಭೇಟಿ ನೀಡಿದ್ದನ್ನು ಸ್ವಾಗತಿಸಿ ನಡಹಳ್ಳಿಯವರು ರಾಜೀವ ಅವರನ್ನು ಸನ್ಮಾನಿಸಿ ಗೌರವಿಸಿದರು.
      ಪಕ್ಷದ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಶ್ರೀಶೈಲ ದೊಡಮನಿ ರೂಢಗಿ, ತಾಪಂ ಮಾಜಿ ಸದಸ್ಯ ಪ್ರೇಮಸಿಂಗ್ ಚವ್ಹಾಣ, ಅಶೋಕ ರಾಠೋಡ ನೇಬಗೇರಿ, ಗಿರೀಶಗೌಡ ಪಾಟೀಲ ಹಿರೇಮುರಾಳ, ಸಂಜು ಬಾಗೇವಾಡಿ, ವಿಜಯಕುಮಾರ ಬಡಿಗೇರ, ಗೌರಮ್ಮ ಹುನಗುಂದ, ಬಸವರಾಜ ಸರೂರ, ಅಪ್ಪು ಧನ್ನೂರ, ಅನೀಲ ರಾಠೋಡ, ಶಿವಾನಂದ ಲಮಾಣಿ, ನಾಗೇಶ ಕವಡಿಮಟ್ಟಿ, ಸೇರಿದಂತೆ ಉಪಸ್ಥಿತರಿದ್ದರು.
      ನಡಹಳ್ಳಿ ಫಾರ್ಮಹೌಸ್‌ನಲ್ಲಿ ಸಿದ್ದಗೊಳ್ಳುತ್ತಿರುವ ಹೈನುಗಾರಿಕೆ ಉದ್ಯಮದ ವ್ಯವಸ್ಥೆಯನ್ನು ಪಿ.ರಾಜೀವ ಪರಿಶೀಲಿಸಿ ದೇಶೀ ತಳಿಯ ಹೋರಿ ಕರುವಿಗೆ ಮೇವು ತಿನ್ನಿಸಿದರು. ಗುರುಲಿಂಗಪ್ಪಗೌಡ ಅಂಗಡಿ, ಮುಖಂಡರು ಇದ್ದಾರೆ
      Tags: #indi / vijayapur#Muddebiha | The most anticipated domestic dairy industry to be launched soon#Public News#Today News#Voice Of Janata#Voiceofjanata.in#ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.