• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಆಧುನಿಕ ಅಭಿಲೇಖಾಲಯಕ್ಕೆ ಚಾಲನೆ ನೀಡಿ ಸಾಂಕೇತಿಕವಾಗಿ ಗಣಕೀಕೃತ ದಾಖಲೆ ವಿತರಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      June 4, 2025
      0
      ಆಧುನಿಕ ಅಭಿಲೇಖಾಲಯಕ್ಕೆ ಚಾಲನೆ ನೀಡಿ   ಸಾಂಕೇತಿಕವಾಗಿ ಗಣಕೀಕೃತ ದಾಖಲೆ ವಿತರಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಆಧುನಿಕಅಭಿಲೇಖಾಲಯಕ್ಕೆ ಚಾಲನೆ ನೀಡಿ

      ಸಾಂಕೇತಿಕವಾಗಿ ಗಣಕೀಕೃತ ದಾಖಲೆ ವಿತರಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ ಜೂ.02 : ಭೂ ಸುರಕ್ಷಾ ಯೋಜನೆ ದಾಖಲೆಗಳ ಡಿಜಿಟಲೀಕರಣ ಜಿಲ್ಲೆಯಲ್ಲಿ ಕಾರ್ಯ ಆರಂಭಗೊಂಡಿದ್ದು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಸೋಮವಾರ ಆಧುನಿಕ ಅಭಿಲೇಖಾಲಯ ಕೊಠಡಿಗೆ ಚಾಲನೆ ನೀಡಿ, ಸಾಂಕೇತಿಕವಾಗಿ ಗಣಕೀಕೃತ ಪ್ರತಿಗಳನ್ನು ರೈತರಿಗೆ ನೀಡಿದರು.

      ಈ ಸಂದರ್ಭಧಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭೂ ಸುರಕ್ಷಾ ಯೋಜನೆಯಡಿ ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕರಣ ಮಾಡುವ ಕಾರ್ಯ ಈಗಾಗಲೇ ಆರಂಭಿಸಲಾಗಿದ್ದು, ಜಿಲ್ಲೆಯಲ್ಲಿ ವಿಜಯಪುರ ತಾಲೂಕನ್ನು ಪೈಲಟ್ ತಾಲೂಕನ್ನಾಗಿ ಕೈಗೆತ್ತಿಕೊಂಡು 1,52,000 ಕಡತಗಳ ಪೈಕಿ ಈಗಾಗಲೇ 1,22,000 ಕಡತಗಳನ್ನು ಗಣಕೀಕರಣ ಮಾಡಲಾಗಿದೆ. ದಾಖಲಾತಿಗಳ ಗಣಕೀಕರಣದಿಂದ ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ಸುಲಭವಾಗಿ ದಾಖಲಾತಿಗಳು ದೊರಕಲಿವೆ ಎಂದು ತಿಳಿಸಿದರು.
      ಜಿಲ್ಲೆಯಲ್ಲಿ ದಾಖಲಿಕರಣ ಕಾರ್ಯದಲ್ಲಿ ವಿಜಯಪುರ ತಾಲೂಕು ಮೊದಲ ತಾಲೂಕುವಾಗಲಿದೆ. ಉಳಿದ ತಾಲೂಕುಗಳಲ್ಲಿಯೂ ಸಹ ಗಣಕೀಕರಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಗಣಕೀಕೃತ ದಾಖಲೆಗಳನ್ನು ಮಾತ್ರ ನೀಡಲಾಗುವುದು. ಯಾವುದೇ ದಾಖಲೆಗಳು ಬೇಕಾಗಿದ್ದಲ್ಲಿ ಆನ್‍ಲೈನ್ ಮೂಲಕವೇ ಪಡೆದುಕೊಳ್ಳಬಹುದಾಗಿದ್ದು, ಯಾವುದೇ ದಾಖಲೆಗಳನ್ನು ಪಡೆದುಕೊಳ್ಳಲು ಸಾರ್ವಜನಿಕರ ಕಚೇರಿ ಅಲೆದಾಟ ತಪ್ಪಿಸಿ ಸ್ಥಳದಲ್ಲಿಯೇ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಳ್ಳಲು ಡಿಜಿಟಲೀಕರಣ ಕಾರ್ಯದಿಂದ ಅನುಕೂಲವಾಗಲಿದೆ. ಸಾರ್ವಜನಿಕರು ಸೇರಿದಂತೆ ಭೂ ಸುರಕ್ಷಾ ಯೋಜನೆಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದ್ದು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
      ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ತಹಶೀಲ್ದಾರ ಪ್ರಶಾಂತ ಚನಗೊಂಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
      Tags: #District Collector T. Bhubalan#indi / vijayapur#Public News#Today News#Voice Of Janata#Voiceofjanata.inwho drove to the modern advertisement and issued a symbolically computerized document
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.