• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಗೃತಿ ಮೂಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      June 5, 2025
      0
      ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಗೃತಿ ಮೂಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
      ಜಾಗೃತಿ ಮೂಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ ಜೂನ್,05 :ಜೂನ್ 12ರಂದು ನಡೆಯುವ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

      ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರ ಸಭೆ ಹಾಗೂ ಪಟ್ಟಣ ಪಂಚಾಯತಿ ಮೂಲಕ ಕಸ ವಿಲೇವಾರಿಯ ಸ್ವಚ್ಛವಾಹಿನಿಯ ವಾಹನಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಸಂದೇಶಗಳನ್ನು ಹಾಗೂ ಜಿಂಗಲ್ಸ್‍ಗಳ ಮೂಲಕ ಉಚಿತವಾಗಿ ಪ್ರಚುರಪಡಿಸಲು ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಂಗೂರ ಸಾರುವ ಮೂಲಕ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಬಾಲ ಕಾರ್ಮಿಕ ಪದ್ಧತಿ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ಜನ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಜನರಲ್ಲಿ ಜಾಗೃತಿ ಮೂಡಿಸುವ ಭಾಗವಾಗಿ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬಾಲಕಾರ್ಮಿಕ ಪದ್ಧತಿ ನಿವಾರಣೆ ಕುರಿತ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿ ಎಲ್ಲಾ ಮಕ್ಕಳು ಈ ಕಾರ್ಯ ಚಟುವಟಿಕೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆಯೂ ಶಿಕ್ಷಣ ಇಲಾಖೆಗೆ ಸೂಚಿಸಿದ ಅವರು, ಬಾಲಕಾರ್ಮಿಕ ಮುಕ್ತ ಗ್ರಾಮಕ್ಕೆ ಬಹುಮಾನ ನೀಡಬೇಕು ಎಂದು ತಿಳಿಸಿದರು.

      ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅಚ್ಚುಕಟ್ಟಾಗಿ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ವಚನ ಸ್ವೀಕರಿಸುವಂತೆ ಸೂಚಿಸಿದರು.

      ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶ್ರೀಮತಿ ಉಮಾಶ್ರೀ ಕೋಳಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ ಗುಣಾರಿ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ದೀಪಾಕ್ಷಿ ಜಾನಕಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾರ್ಮಿಕ ನಿರೀಕ್ಷಕರುಗಳು ಉಪಸ್ಥಿತರಿದ್ದರು.

      Tags: #Anti -child labor day District Collector T. Bhubalan instructed to take necessary preparation to raise awareness#indi / vijayapur#Public News#Today News#Voice Of Janata#Voiceofjanata.in#ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಗೃತಿ ಮೂಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.