• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು

      Voiceofjanata.in

      June 7, 2025
      0
      ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು
      0
      SHARES
      348
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು

      ಇಂಡಿ :ಕರ್ನಾಟಕ ವಿದ್ಯುತ್ ಪ್ರಸಾರ ನಿಗಮದಿಂದ ತಾಲೂಕಿನ ನಾಲ್ಕು ಕಡೆ ೧೧೦ ಕೆ.ವಿ ಉಪಕೇಂದ್ರಗಳಿಗೆ ಮಂಜೂರಾತಿ ದೊರೆತಿದೆ ಎಂದು ಕಾರ್ಯ ನಿರ್ವಾಹಕ ಅಭಿಯಂತರ ಎಸ್.ಎ.ಬಿರಾದಾರ ಮತ್ತು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎಸ್.ಆರ್.ಮೆಡೆಗಾ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿರಗೂರ ಇನಾಂ, ತಾಂಬಾ, ಹಡಲಸಂಗ ಮತ್ತು ಅಗಸನಾಳಗಳಲ್ಲಿ ಮಂಜುರಾತಿ ಆಗಿವೆ. , ನಿಂಬಾಳ ೧೧೦ ಕೆ.ವಿ ಉಪಕೇಂದ್ರ ಪ್ರಗತಿ ಹಂತದಲ್ಲಿದೆ.
      ಕೇAದ್ರ ಸ್ಥಾಪನೆಗೆ ಖಾಸಗಿಯವರಿಂದ ಜಾಗ ಪಡೆಯಲಾಗಿದೆ. ತಾಂತ್ರಿಕ ತಂಡದಿAದ ಜಾಗ ಪರಿಶೀಲನೆ ಮಾತ್ರ ಬಾಕಿ ಇದೆ. ಪ್ರಕ್ರಿಯೆ ಟÀಂಡರ್ ಹಂತದಲ್ಲಿದೆ. ಹಂತ ಹಂತವಾಗಿ ಕಾಮಗಾರಿ ಆರಂಭಿಸಲು ಗಮನ ಹರಿಸಲಾಗುವುದು ಎಂದರು.
      ಈಗಾಗಲೇ ಇಂಡಿ ಎರಡು , ಹಿರೇಬೇವನೂರ, ಲಚ್ಯಾಣ, ಅಥರ್ಗಾ, ತಡವಲಗಾ, ನಾದ ಕೆಡಿ, ತಾಂಬಾ , ಝಳಕಿ, ,ಹೋರ್ತಿ, ರೋಡಗಿ, ಮಸಳಿ, ನಿಂಬಾಳ, ಸಾತಲಗಾಂವ ಕ್ರಾಸ್,ಬೆರುಣಗಿ ೧೧೦ ಕೆ.ವಿ ಕೇಂದ್ರಗಳು ಈಗಾಗಲೇ ಚಾಲ್ತಿಯಲ್ಲಿವೆ. ರಾಜ್ಯದಲ್ಲಿಯೇ ವಿಜಯಪೂರಕ್ಕೆ ಹೆಚ್ಚು ಕೇಂದ್ರಗಳು ಮಂಜೂರಾಗಿದ್ದು ಇಂಡಿ ತಾಲೂಕು ರಾಜ್ಯದಲ್ಲಿಯೇ ಅತೀ ಹೆಚ್ಚು ಉಪಕೇಂದ್ರ ಮಂಜುರಾತಿ ಪಡೆದು ಪ್ರಥಮ ಸ್ಥಾನದಲ್ಲಿದೆ ಎಂದರು.
      ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ಇವರ ಪ್ರಯತ್ನದಿಂದ ಇಂಡಿ ತಾಲೂಕಿಗೆ ನಾಲ್ಕು ಉಪಕೇಂದ್ರಗಳು ಮಂಜೂರಾಗಿವೆ ಎಂದರು. ಈ ಕಾರ್ಯದಲ್ಲಿ ಸಹಕರಿಸಿದ ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ತಂಡದವರು ಮತ್ತು ಇಂಡಿಯ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು.
      ಕೆಲವೆಡೆ ೩೩/೧೧ ಕೆ.ವಿ ಮತ್ತೆ ಕೆಲವೆಡೆ ೬೬/೧೧ ಕೆ.ವಿ ಕೇಂದ್ರ ಸ್ಥಾಪನೆಗೆ ಉದ್ದೇಶೀಸಲಾಗಿದೆ. ಉಪಕೇಂದ್ರ ಸ್ಥಾಪನೆಯಿಂದ ವೋಲ್ಟೇಜ್ ಸಮಸ್ಯೆ, ವಿದ್ಯುತ್ ಅಡಚಣೆ ಮೊದಲಾದ ತೊಡಕುಗಳು ಪರಿಹಾರವಾಗಲಿವೆ. ಕೃಷಿ, ತೋಟಗಾರಿಕೆ, ಕೈಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.

      Tags: #indi / vijayapur#Indi | Electricity four sub -center sanctione#Public News#State News#Today News#Voice Of Janata#Voiceofjanata.in#ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.