• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      Voiceofjanata in

      June 7, 2025
      0
      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      ಇಂಡಿ : ಕೈಗಾರಿಕರಣ, ವಿಜ್ಞಾನ-ತಂತ್ರಜ್ಞಾನ ಅಭಿವೃದ್ಧಿ ಹತ್ತು ಹಲವು ಕಾರಣಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಇದರಿಂದ ಮನುಷ್ಯನಲ್ಲಿ ಹೃದಯ, ಉಸಿರಾಟ ಸಂಬAಧಿತ ಕಾಯಿಲೆ, ಕ್ಯಾನ್ಸರ್‌ನಂತಹ ಮಾರಕ ರೋಗಗಳಂತಹ ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದೇವೆ. ಆದ್ದರಿಂದ ಪರಿಸರ ಉಳಿವಿಗಾಗಿ ವಿಶೇಷ ಕಾಳಜಿವಹಿಸಬೇಕು ಎಂದು ಪ್ರಾಚಾರ್ಯ ಡಾ.ಎಸ್.ಬಿ.ಜಾಧವ ಹೇಳಿದರು.
      ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣ ಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಸಸ್ಯಶಾಸ್ತç ವಿಭಾಗ, ಎನ್ನೆಸ್ಸೆಸ್ ಯುತ್ ರೆಡ್‌ಕ್ರಾಸ್ ಮತ್ತು ರೇಂರ‍್ಸ್ & ರೋರ‍್ಸ್ ಘಟಕದ ಅಡಿಯಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮ ಜರುಗಿತು.

      ಹಸಿರೇ ಉಸಿರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೂ ಪ್ರಪಂಚದಾದ್ಯAತ ಪರಿಸರವನ್ನು ನಾಶಮಾಡಿ ಕಾಂಕ್ರೀಟ್ ಹಾಸಿಗೆಯನ್ನು ಹಾಕುತ್ತಿರುವದರಿಂದ ನಾವು ಕೆಲವೇ ವರ್ಷಗಳಲ್ಲಿ ವಿನಾಶದ ಹಾದಿ ತುಳಿಯುತ್ತಿದ್ದೇವೆ ಎಂದರು.

      ಮನೆಗೊಂದು ಸಸಿಯನ್ನು ನೆಟ್ಟು ಪೋಷಿಸಬೇಕು. ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಅರಣ್ಯ ಸಂಪತನ್ನು ನಾಶಮಾಡಿ ನಗರೀಕರಣ ಜೀವನ ಒಪ್ಪಿಕೊಂಡಿದ್ದಾನೆ. ಹಾಗಾಗಿ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಹೊಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ಲಭ್ಯವಿರುವ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮರ-ಗಿಡಗಳನ್ನು ನೆಟ್ಟು ಪೋಷಿಸುವದರಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯ. ಈ ವರ್ಷದ ಘೋಷವಾಕ್ಯ ‘ಪ್ಲಾಸ್ಟಿಕ್ ಮಾಲಿನ್ಯ ಮಣ ಸಿ’ ಎಂದಾಗಿದ್ದು, ಇದರಡಿಯಲ್ಲಿ ಈಗ ಕೆಲಸ ನಿರ್ವಹಿಸಬೇಕಾಗಿದೆ.” ಎಂದು ಹೇಳಿದರು.

      ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವಾಸ ಕೋರವಾರ, ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಪಿ.ಕೆ.ರಾಠೋಡ, ಡಾ.ಸುರೇಂದ್ರ ಕೆ, ಶ್ರೀ.ಶ್ರೀಶೈಲ, ರೇಂರ‍್ಸ್ & ರೋರ‍್ಸ್ ಘಟಕದ ಅಧಿಕಾರಿ ಡಾ.ಶ್ರೀಕಾಂತ ರಾಠೋಡ, ಶ್ರೀ.ಮಲ್ಲಿಕಾರ್ಜುನ ಕೋಣದೆ ಪರಿಸರ ಕುರಿತು ಮಾತನಾಡಿದರು.
      ಡಾ. ಆನಂದ ನಡುವಿನಮನಿ, ಪ್ರಶಾಂತ ಹಿರೇಮಠ, ಆನಂದ ತಾಂಬೆ, ಪಂಕಜಾ ಕುಲಕಣ ð, ಶೃತಿ ಪಾಟೀಲ, ಶ್ವೇತಾ ಕಾಂತ, ಶೃತಿ ಬಿರಾದಾರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಜಿ.ಆರ್.ಗಾಂಧಿ ಕಲಾ, ಪದವಿ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ ಆಚರಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      August 3, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.