• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      Voiceofjanata.in

      June 8, 2025
      0
      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ
      0
      SHARES
      380
      VIEWS
      Share on FacebookShare on TwitterShare on whatsappShare on telegramShare on Mail

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ವಿಜಯಪುರ : ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಜನರ ರಕ್ಷಣೆಗಾಗಿ ತಮ್ಮ ಜೀವನ ಮುಡುಪಾಗಿರಿಸುವ ಆರಕ್ಷಕರ ಮೇಲೆ ಗದಾ ಪ್ರಹಾರ ಮಾಡುವ ಮೂಲಕ ರಾಜ್ಯ ಸರ್ಕಾರ ಒಂದು ರೀತಿ ತುಘಲಕ್ ದರ್ಬಾರ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ‌ಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರದ ನಡೆ ಟೀಕಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾನು ವಿವೇಚನಾ ರಹಿತ ನಿರ್ಧಾರ ಕೈಗೊಂಡು ನಂತರ ಅದನ್ನು ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿ ಪರಮಾವಧಿ ಮೀರಿದೆ. ಈ ಹಿಂದೆಯೂ ಕಾಂಗ್ರೆಸ್ ಸಮಾವೇಶದಲ್ಲಿ ವಿನಾಕಾರಣ ಮುಖ್ಯಮಂತ್ರಿಗಳು ಧಾರವಾಡ ಎ.ಎಸ್.ಪಿ. ನಾರಾಯಣ ಭರಮನಿ ಅವರನ್ನು ಸಾರ್ವಜನಿಕವಾಗಿಯೇ ಕೈ ಎತ್ತಲು ಮುಂದಾಗಿದ್ದರು, ಈಗ ಬೆಂಗಳೂರು ಕಾಲ್ತುಳಿತ ಘಟನೆಗೆ ಪೊಲೀಸ್ ರನ್ನೇ ನೈತಿಕ ಹೊಣೆಗಾರರನ್ನಾಗಿ ಮಾಡಿ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತ್ತು ಮಾಡಿದೆ, ಈ ರೀತಿಯ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ, ತಾನು ನೈತಿಕ ಹೊರೆ ಹೊರುವುದನ್ನು ಬಿಟ್ಟು ಆ ಹೊಣೆಯನ್ನು ಇಲಾಖೆ ಮೇಲೆ ಹೊರೆಸಿದರೆ ಹೇಗೆ?
      ಅದೇ ತೆರನಾಗಿ ವಿಜಯನಗರ ಜಿಲ್ಲಾಧಿಕಾರಿಗಳನ್ನು ಸಹ ಸಾರ್ವಜನಿಕವಾಗಿ ಅವಮಾನ ಮಾಡಿದ ಘಟನೆಯೂ ಸಹ ನಡೆದಿದೆ. ಈ ರೀತಿ ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ಮೂಲಕ ಕಾರ್ಯಾಂಗದ ಮೂಲಕ ಗದಾ ಪ್ರಹಾರ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಕೂಢಾ ಹೌದು.
      ಮೂವರು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಅಸಹ್ಯ ಮಾಡಿದ್ದು ನಮ್ಮ ಮುಖ್ಯಮಂತ್ರಿಗಳೇ, ಆದರೇ ಇದ್ದುದರಲ್ಲಿ ಸಣ್ಣ ಸಭ್ಯತೆಯಿಂದ ನಡೆದುಕೊಳ್ಳುವ ಗೃಹ ಸಚಿವರ ಮಾತು ಅವರ ಸರ್ಕಾರದಲ್ಲಿಯೇ ನಡೆಯುವುದಿಲ್ಲ.
      ಬಿ. ದಯಾನಂದ ಪ್ರಚಾರದಿಂದ ದೂರ ಉಳಿದು ದಕ್ಷತೆಯಿಂದ ಕೆಲಸ ಮಾಡುವ ಅಧಿಕಾರಿ, ಹಾಲಿ ಸಿದ್ದರಾಮಯ್ಯರ ಸರಕಾರದಲ್ಲಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಯುವುದರಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಾನು‌ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಸರ್ಕಾರ ಅವರಿಗೆ ಅಮಾನತ್ತು ಎಂಬ ಉಡುಗೊರೆ ನೀಡಿದೆ, ಇದು ಕಾಂಗ್ರೆಸ್ ಸರ್ಕಾರ ಕಾರ್ಯಾಂಗವನ್ನು ನಡೆಸಿಕೊಳ್ಳುತ್ತಿರುವ ರೀತಿ ಎಂದು ಕಾರಜೋಳ ಕಿಡಿಕಾರಿದ್ದಾರೆ.

      ಇನ್ನುಳಿದಂತೆ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣ ಉಸ್ತುವಾರಿ ವಹಿಸಿದ್ದ ಅಪರ ಪೊಲೀಸು ಆಯುಕ್ತ, ಕಬ್ಬನ್ ಪಾರ್ಕ್ ಠಾಣೆ ಇನ್ಸಪೆಕ್ಟರ್ ಹಾಗೂ ಸ್ಟೇಶನ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಅಕ್ಷರಶಃ ಇದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವಿನ ಸಮರದ ಮತ್ತೊಂದು ಭಾಗ ಅನ್ನುವುದು ಸಾರ್ವಜನಿಕವಾಗಿ ಅದೆಲ್ಲರ ಗಮನಕ್ಕೆ ಬಂದಾಗಿದೆ.

      ಇನ್ನಾದರು ಗೃಹ ಸಚಿವರು, ಪೊಲೀಸು ಇಲಾಖೆ ಹಿರಿಯ ಅಧಿಕಾರಿಗಳು ತಮಗಾಗುತ್ತಿರುವ ಅನ್ಯಾಯದ ಕುರಿತು ದ್ವನಿ ಎತ್ತಬೇಕು ಎಂದು ಕಾರಜೋಳ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳ ಅಮಾನತ್ತಿನ ನಿರ್ಧಾರದಿಂದ ಪೊಲೀಸು ಇಲಾಖೆಯ ನೌಕರರು ಆತ್ಮಸ್ಥೈರ್ಯವನ್ನು ಕಳಕೊಂಡಿದ್ದಾರೆ ಎಂದು ಕಾರಜೋಳ ಹೇಳಿದ್ದಾರೆ.

      Tags: #indi / vijayapur#Public News#State News#The state government has exceeded irresponsibility by tied to the head of police officers#Today News#Voice Of Janata#Voiceofjanata.in#ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.