• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಾಸ್ತಿ ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಧಕ- ಸಂತೋಷ ಬಂಡೆ

      Voiceofjsnata.in

      June 8, 2025
      0
      ಮಾಸ್ತಿ ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಧಕ- ಸಂತೋಷ ಬಂಡೆ
      0
      SHARES
      72
      VIEWS
      Share on FacebookShare on TwitterShare on whatsappShare on telegramShare on Mail

      ಮಾಸ್ತಿ ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಧಕ-
      ಸಂತೋಷ ಬಂಡೆ

      ವಿಜಯಪುರ: ಮಾಸ್ತಿ ಅವರು ಸಣ್ಣಕಥೆಗಳ ಹರಿಕಾರರಾಗಿ ಹಳ್ಳಿಯ ಬದುಕು, ರೈತ, ಪರಿಸರ, ಜನರ ಸಂಸ್ಕೃತಿ ಆಚಾರ-ವಿಚಾರದ ಬಗ್ಗೆ ಬಿಂಬಿಸಿದ್ದಾರೆ. ಇಂದಿನ ಜನತೆಗೆ ತಮ್ಮ ಬದುಕು ಕಟ್ಟಿಕೊಳ್ಳಲು ಮಾಸ್ತಿ ಅವರ ಸಾಹಿತ್ಯ ಪ್ರೇರಣೆಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಶುಕ್ರವಾರದಂದು ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ‘ಮಾಸ್ತಿ ವೆಂಕಟೇಶ ಅಯ್ಯಂಗಾರ್’ ಅವರ ಜಯಂತಿ ನಿಮಿತ್ತ ಹಮ್ಮಿಕೊಂಡ ‘ಮಾಸ್ತಿ: ಬದುಕು ಬರಹ’ ಕುರಿತು ಅವರು ಮಾತನಾಡಿದರು.

      ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಸಾಹಿತ್ಯ ನಮ್ಮ ನಿಜವಾದ ಆಸ್ತಿ, ಮಾಸ್ತಿ ಕನ್ನಡದ ಆಸ್ತಿ ಎಂಬ ಮಾತು ನಿಜವಾಗಬೇಕಾದರೆ ಪ್ರತಿಯೊಬ್ಬ ಪ್ರಜೆ, ಸಾಹಿತಿಗಳು ಮಾಸ್ತಿಯವರ ಸಾಹಿತ್ಯವನ್ನು ಓದಿ ತಮ್ಮ ಜೀವನದಲ್ಲಿ ಸಾರ್ಥಕತೆ ಪಡೆಯಬೇಕು ಹೇಳಿದರು.

      ಗ್ರಂಥಪಾಲಕ ಮಂಜುನಾಥ ಗಂಗನಳ್ಳಿ ಮಾತನಾಡಿ, ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರರು ಸಾಹಿತ್ಯದ ಸರ್ವಕ್ಷೇತ್ರಗಳಲ್ಲೂ ಸೇವೆ ಸಲ್ಲಿಸಿ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ ಸಾಧಕ. ತಮ್ಮ ಉನ್ನತ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದು ಕನ್ನಡನಾಡು ನುಡಿಯ ಉತ್ಕರ್ಷಕ್ಕೇ ತಮ್ಮ ಬದುಕನ್ನು ಮುಡಿಪಾಗಿಟ್ಟವರು ಎಂದು ಹೇಳಿದರು.

      ಶಿಕ್ಷಕ ರಾಘು ಮೊಗಳ ಮಾತನಾಡಿ, ಮಾಸ್ತಿಯವರ ಲೇಖನಿಯಲ್ಲಿ ಸಣ್ಣಕಥೆ, ಕಾವ್ಯ, ನಾಟಕ, ಕಾದಂಬರಿ, ಜೀವನ ಚರಿತ್ರೆ, ವಿಮರ್ಶೆ, ಅನುವಾದ ಸಾಹಿತ್ಯ, ಸಂಪಾದಕೀಯದಂತಹ ವೈವಿಧ್ಯಮಯವಾದ ಸಾಹಿತ್ಯ ಸೃಷ್ಟಿಯಾಯಿತು. ಕನ್ನಡಕ್ಕೆ ಅವರ ಸೇವೆ ಸದಾ
      ಅನುಪಮವಾದುದು ಎಂದು ಹೇಳಿದರು.

      ರಾಜು ಕತ್ನಳ್ಳಿ, ಆನಂದ ಗಂಗನಳ್ಳಿ, ಶಂಕರ ಮಾನೆ, ಪ್ರವೀಣ ಕೊಣಶಿರಸಗಿ ಸೇರಿದಂತೆ ಅನೇಕ ಶಾಲಾ ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Masti Kannada literature prosperous the sadha- Happy rock#State News#Today News#Voice Of Janata#Voiceofjanata.in#ಮಾಸ್ತಿ ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಧಕ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      August 3, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.