• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      Voiceofjanata.in

      June 8, 2025
      0
      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ
      0
      SHARES
      115
      VIEWS
      Share on FacebookShare on TwitterShare on whatsappShare on telegramShare on Mail

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಇಂಡಿ : ಕಲಬುರ್ಗಿ ಫೌಂಡೆಷನ್ ಸಮಾಜೋಧಾರ್ಮಿಕ ಶೈಕ್ಷಣ ಕ ವೈಚಾರಿಕ ಚಟುವಟಿಕೆಗಳನ್ನು ಮಾಡುತ್ತಶರಣ ತತ್ವಗಳನ್ನು ಸಿದ್ದಾಂತಗಳನ್ನು ಜನ ಸಾಮಾನ್ಯರಿಗೆ ತಲುಪಿಸುತ್ತ ಪ್ರತಿಭಾವಂತರಿಗೆ ಬಡ ವಿದ್ಯಾರ್ಥಿಗಳಿಗೆ ಅರ್ಥಿಕ ಸಹಾಯ ಮಾಡುತ್ತ ಗ್ರಾಮೀಣ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಪೂರಕವಾದ ಗ್ರಂಥಗಳನ್ನು ನೀಡುತ್ತ ಬಂದಿದೆ.ಜೊತೆಗೆ ಕಳೆದ ವರ್ಷದಿಂದ ಫೌಂಡೇಷನ್ ಮಹಿಳಾ ಸಾದಕಿಯರಿಗೆ ವಚನ ಸಿರಿ ಪುರುಷ ಸಾದಕರಿಗೆ ಸಾಹಿತ್ಯ ಸಿರಿ ಪುರಸ್ಕಾರ ನೀಡಲು ಪ್ರಾರಂಭಿಸಿದೆ ಎಂದು ಕಲಬುರ್ಗಿ ಫೌಂಡೇಷನ್ ಅಧ್ಯಕ್ಷ ಶಿವಲಿಂಗ ಕಲಬುರ್ಗಿ ಅವರು ಹೇಳಿದರು.

      ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಾ. ಎಂ.ಎಂ.ಕಲಬುರ್ಗಿ ಯವರ ಕುಟುಂಬದ ಸದಸ್ಯರಿಂದ ಸ್ಥಾಪನೆಗೊಂಡ ಕಲಬುರ್ಗಿ ಫೌಂಡೇಷನ್ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಅವರನ್ನು ಹಾಗೂ ವಚನ ಸಿರಿ ಪ್ರಶಸ್ತಿಗೆ ಕೆ.ಕೆ.ಕೊಪ್ಪದ ಕರ್ನಾಟಕ ಪಬ್ಲಿಕ ಶಾಲೆಯ ಉಪ ಪ್ರಾಚಾರ್ಯ ಡಾ. ದಾನಮ್ಮ ಝಳಕಿ ಅವರನ್ನು ಆಯ್ಕೆ ಮಾಡಿದೆ.

      ತಲಾ ಹತ್ತು ಸಾವಿರ ರೂ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.ಜೂ.೨೮ ರಂದು ಬೆಳಗ್ಗೆ ೧೧ ಗಂಟೆಗೆ ಇಂಡಿಯ ಗುರುಭವನದಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದ್ದು ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲರು ಹಾಗೂ ಭೀಮಾಂತರAಗ ಸಾಹಿತ್ಯಿಕ ಸಾಂಸ್ಕೃತಿಕ ಜಗುಲಿ ಸಹಯೋಗದಲ್ಲಿ ಜರುಗಲಿದೆ ಎಂದರು.

      ಶಿವಪಣ್ಣ ಗವಸಾನಿ, ಬಿ.ಎಸ್.ಹಣಮಶೆಟ್ಟಿ ಹಾಗೂ ಭೀಮಾಂತರಂಗ ವೇದಿಕೆಯ ಚಿದಂಬರ ಬಂಡಗರ, ಗೀತಯೋಗಿ, ವಾಯ್,ಜಿ,ಬಿರಾದಾರ ಮತ್ತಿತರಿದ್ದರು.

      Tags: #Dr. MM Padashetti#indi / vijayapur#Public News#Today News#Voice Of Janata#Voiceofjanata.in#ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿa folk expert for the Sahitya Siri Award and Dr. Danamma Jalaki
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.