• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

    ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

    ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

    ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      June 12, 2025
      0
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ
      ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ ಜೂನ್,10 : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಸಂಬAಧಿಸಿದ ಇಲಾಖೆಗಳು ಸಮನ್ವಯ ಸಾಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದÀಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳ್ಳಬಟ್ಟಿ ಸರಾಯಿ ಹಾಗೂ ಅಕ್ರಮ ಮದ್ಯ ಮಾರಾಟವಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಹಾಗೂ ಸಂಬAಧಿಸಿ ಇಲಾಖೆಗಳು ಸಮನ್ವಯ ಸಾಧಿಸಿ ಅಕ್ರಮ ಮದ್ಯ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಕಳ್ಳಭಟ್ಟಿ ಸಾರಾಯಿ ತಯಾರಿಕೆ ಸ್ಥಳಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಕಳ್ಳಬಟ್ಟಿ ಸಾರಾಯಿ ಕಡಿವಾಣಕ್ಕೆ ಕ್ರಮ ವಹಿಸುವಂತೆ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಮಾದÀಕ ದ್ರವ್ಯ ಮಾರಾಟ ಸಂಗ್ರಹಣ ಬಗ್ಗೆ ನಿಗಾ ವಹಿಸಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲೆಗಳಲ್ಲಿ ಮಾದÀಕ ದ್ರವ್ಯ ಕಡಿವಾಣಕ್ಕಾಗಿ ಮಾದÀಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅಗತ್ಯ ತಿಳುವಳಿಕೆ ಮೂಡಿಸಬೇಕು. ಮಾದÀಕ ವಸ್ತು-ದ್ರವ್ಯ ಸೇವನೆಗೊಳಗಾದವರಿಗೆ ಜಿಲ್ಲಾ ಆರೋಗ್ಯ ಇಲಾಖೆಯ ಮೂಲಕ ಸೇವನೆಗೊಳಗಾದವರನ್ನು ಪರೀಕ್ಷೆಗೆ ಒಳಪಡಿಸಲು ಕ್ರಮ ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಮಾದÀಕ ದ್ರವ್ಯ ಬೆಳೆಯುವಂತಹ ಸಸಿ ಗಿಡಗಳ ಮೇಲೆ ಅರಣ್ಯ ಇಲಾಖೆ ನಿರಂತರವಾಗಿ ನಿಗಾ ಇರಿಸಬೇಕು ಇಂತಹ ಸಸಿ-ಗಿಡಗಳು ಕಂಡು ಬಂದಲ್ಲಿ ಕೂಡಲೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನಿಡಬೇಕು ಎಂದು ಹೇಳಿದರು.
      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಔಷಧದ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಪಡೆದು ಔಷಧ ಮಾರಾಟಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು. ಮಾದಕ ದ್ರವ್ಯ ಮಾರಾಟ ಹಾಗೂ ಸಂಗ್ರಹಣೆ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೆ ಸಂಬAಧಿಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು. ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ 2023ರಲ್ಲಿ 29 ಪ್ರಕರಣಗಳನ್ನು ದಾಖಲಿಸಿ, 296 ಕೆ.ಜಿ 403 ಗ್ರಾಂ ಮಾದಕ ದ್ರವ್ಯ ಜಪ್ತಿ ಮಾಡಲಾಗಿದ್ದು, 200 ಕೆ.ಜಿ 400 ಗ್ರಾಂ ಗಾಂಜಾ ನಾಶಪಡಿಸಲಾಗಿದೆ. 2024ನೇ ಸಾಲಿನಲ್ಲಿ 28 ಪ್ರಕರಣಗಳನ್ನು ದಾಖಲಿಸಿಕೊಂಡು, 297 ಕೆ.ಜಿ 872 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು 373 ಕೆ.ಜಿ. 574ಗ್ರಾಂ ಗಾಂಜಾ ನಾಶಪಡಿಸಲಾಗಿದೆ. 2025ರಲ್ಲಿ 15 ಪ್ರಕರಣಗಳನ್ನು ದಾಖಲಿಸಿ 239ಕೆ.ಜಿ 862 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು ಈ ಅವಧಿಯಲ್ಲಿ 283 ಕೆ.ಜಿ 808 ಗ್ರಾಂ ಗಾಂಜಾ ಹಾಗೂ 18 ಕೆ.ಜಿ. 432 ಗ್ರಾಂ ಅಫೀಮು ವಶಪಡಿಸಿಕೊಂಡು ನಾಶ ಪಡಿಸಲಾಗಿದೆ ಎಂದು ಅವರು ಹೇಳಿದರು.

      ಈ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧ ವಸ್ತçದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#Take action not to sell illicit liquor District Collector T. Bhubalan#Today News#Voice Of Janata#Voiceofjanata.in#ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      August 29, 2025
      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      August 29, 2025
      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      August 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.