• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ..!

      Voiceofjanata.in

      June 12, 2025
      0
      ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ..!
      0
      SHARES
      135
      VIEWS
      Share on FacebookShare on TwitterShare on whatsappShare on telegramShare on Mail

      ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ತಂಬಾಕು ತನಿಖಾದಳ ಸದಸ್ಯರೊಂದಿಗೆ ಕೊಟ್ಟಾ 2003 ಕಾಯ್ದೆ ಅಡಿಯಲ್ಲಿ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ. ಸತೀಶ್ ತಿವಾರಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
      ಪಟ್ಟಣದ ಬಸವೇಶ್ವರ ವೃತ್ತದಿಂದ ಆಲಮಟ್ಟಿ ರಸ್ತೆ ವರಗೆ ಹಾಗೂ ಮುಖ್ಯ ರಸ್ತೆ ಬಜಾರ್ ಸುತ್ತ ಮುತ್ತ ಮಾರ್ಗಮಧ್ಯದಲ್ಲಿ ಇರತಕ್ಕಂತ ಪಾನ್ ಶಾಪ್ ಹಾಗೂ ಹೋಟೆಲ್ ಗಳಿಗೆ ಎಚ್ಚರಿಕೆ ನೀಡಿ ದಾಳಿಮಾಡಿ ದಂಡವನ್ನು ವಿಧಿಸಲಾಯಿತು ಸದರಿ ದಾಳಿಯಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು.
      ತಂಬಾಕು ಉತ್ಪನ್ನ ಮಾರಾಟಗಾರರಿಗೆ ದಂಡ; ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ ಮಾಲಕರಿಗೆ, ವ್ಯಾಪಾರಸ್ಥರಿಗೆ ಕೊಟ್ಟ 2003 ಕಾಯ್ದೆ ಅಡಿ 10 ಪ್ರಕರಣವನ್ನು ದಾಖಲಿಸಿ ರೂ.3700 ದಂಡ ವಸೂಲು ಮಾಡಲಾಯಿತು ಸೆಕ್ಷನ್ 4 ಮತ್ತು 6 (ಎ)ಗಳ ನಾಮಫಲಕಗಳನ್ನು ಅಳವಡಿಸಿ ತಂಬಾಕು ಉತ್ಪನ್ನಗಳ ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.
      ಈ ದಾಳಿಯಲ್ಲಿ ಅಬಕಾರಿ ಮುಖ್ಯ ಪೇದೆ ಬಿ ಎಸ್ ತಡಕಲ್, ಗ್ರಹ ರಕ್ಷಕ ಶರಣು ಹೆಬ್ಬಾಳ, ಇಲಾಖೆಯ  ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಯಲ್ಲಪ್ಪ ಚಲವಾದಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ ಎಸ್ ಗೌಡರ, ಆರ್ ಎಸ್ ಸಜ್ಜನ, ಇಸ್ಮಾಯಿಲ್ ವಾಲಿಕಾರ, ಹಾಗೂ ಪುರಸಭೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
      Tags: #Attack on tobacco product sales shops#indi / vijayapur#Public News#Today News#Voice Of Janata#Voiceofjanata.in#ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      April 14, 2026
      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.