• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ

      Voiceofjanata.in

      June 13, 2025
      0
      ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಶಾಲೆಯ ಬೆಳವಣಿಗಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ : ಶಾಸಕ ಮನಗೂಳಿ

      ಇಂಡಿ | ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಇಷ್ಟೊಂದು ಹೆಮ್ಮರವಾಗಿ ಬೆಳೆಯಲು ಈ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ ಅನೇಕ ಭಾಗಗಳಲ್ಲಿ ಸರ್ಕಾರಿ ಪ್ರೌಢಶಾಲೆಗಳು ಇನ್ನು ಬೇಳವಣಗೆ ಯಾಗಬೇಕಾಗಿತ್ತು ಕೇಲವು ಶಾಲೆಗಳು ಮಾತ್ರ ಅಭಿವೃದ್ಧಿ ಸಾಧಿಸಿವೆ ಎಂದು ಸಿಂದಗಿ ಶಾಸಕ ಅಶೋಕ ಮನಗುಳಿ ಹೇಳಿದರು.

      ಅವರು ಮಂಗಳವಾರ ಸಾಯಂಕಾಲ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಮೂರು ನೂತನವಾಗಿ ನಿರ್ಮಿಸಿದ ಕೋಣೆಗಳನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಿಕ್ಷಕರಾಗಬೇಕೆಂದರೆ ಅವರು ಎಲ್ಲಾ ರೀತಿಯ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಬಂದಿರುವAತಹ ಶಿಕ್ಷಕರಿರುತ್ತಾರೆ. ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸÀರ್ಕಾರ ಮಾತ್ರವಲ್ಲದೆ ಸಮುದಾಯ ಕೂಡ ಸಹಕಾರ ನೀಡಿದರೆ ಖಂಡಿತವಾಗಿ ಯಶಸ್ಸು ಆಗುತ್ತದೆ ಎಂಬುದಕ್ಕೆ ತಾಂಬಾ ಗ್ರಾಮದ ಸರಕಾರಿ ಪ್ರೌಢಶಾಲೆಯೇ ಸಾಕ್ಷಿ ಅರ್ಥಿಕವಾಗಿ ಹಿಂದುಳಿದಿರುವ ಬಡ ಮಕ್ಕಳನ್ನು ಪ್ರೋತ್ಸಾಹಿಸಬೇಕಾಗಿದೆ. ಓದಿಸುವ ಕೆಲಸಕ್ಕೆ ನಾವೆಲ್ಲರೂ ಮುಂದಾಗಬೇಕು. ಖಂಡಿತವಾಗಿಯೂ ಅವರ ಬದುಕು ಹಸನಾಗುತ್ತದೆ ಎಂದರು.

      ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಪಿ.ಕೆ.ಬಿರಾದಾರ ಮಾತನಾಡಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಪರಿಪೂರ್ಣತೆ ಮತ್ತು ಸುಸಂಸ್ಕೃತಿಯತ್ತ ಒಯ್ಯುವೆದೇ ಶಿಕ್ಷಕರ ಕರ್ತವ್ಯ, ಗುರು-ಶಿಷ್ಯರ ಪವಿತ್ರ ಸಂಬAಧವನ್ನು ಜಗತ್ತಿಗೆ ತೋರಿಸಿಕೊಟ್ಟ ದೇಶ ನಮ್ಮದು, ಮಗುವಿಗೆ ತಾಯಿ ಮೊದಲ ಜನ್ಮ ನೀಡಿದರೆ, ಆ ಮಗುವಿಗೆ ಉತ್ತಮ ಶಿಕ್ಷಣ ನೀಡಿ ಸತ್ಪçಜೆಗಳನ್ನಾಗಿ ಮಾಡಿ ಅವರಿಗೆ ಎರಡನೇ ಜನ್ಮ ನೀಡಿದವನ್ನು ಶಿಕ್ಷಕ. ಮಕ್ಕಳಿಗೆ ಶಿಕ್ಷಕನಾಗಿ, ತಂದೆಯಾಗಿ, ಹಿತೈಷಿಯಾಗಿ, ಮಾರ್ಗದಶ್ಕನಾಗಿ ಆಪ್ತಮಿತ್ರನಾಗಿ ಅವರ ಭವಿಷ್ಯವನ್ನು ಸುಂದರಗೊಳಿವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದರು.

      ವೇದಮೂರ್ತಿ ಮಲ್ಲಯ್ಯ ಸಾರಂಗಮಠ ದಿವ್ಯ ಸಾನಿದ್ಯ ವಹಿಸಿದರು, ಎಸ್.ಡಿ.ಎಂ. ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ಅಧ್ಯಕ್ಷತೆ ವಹಿಸಿದರು, ಗ್ರಾಮ ಪಂಚಾಯಿತ ಅಧ್ಯಕ್ಷ ಆಸ್ಮಾ ರಜಾಕ ಚಿಕ್ಕಗಸಿ ಜ್ಯೋತಿ ಬೆಳಗಿಸಿದರು. ಉಪಾಧ್ಯಕ್ಷ ರಾಮಚಂದ್ರ ದೊಡಮನಿ ಸಸಿಗೆ ನೀರು ಹಾಕಿ ಚಾಲನೆ ನೀಡಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿಠ್ಠಲ ಹೋರ್ತಿ, ಶ್ರೀಧರ ನಡಗಡ್ಡಿ, ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಮಹ್ಮದ ಧಡೆದ, ಬಸವರಾಜ ಅವಟಿ, ಶಾಂತಪ್ಪ ಹಚನಾಳ, ಕಿರಣ ಕಿಣಗಿ, ವಿಶ್ವನಾಥ ಅವಟಿ, ಮಲ್ಲನಗೌಡ ಬಿರಾದಾರ, ಯಮನಪ್ಪ ಕನೋಜಿ, ಕೆಆರ್‌ಐಡಿಎಲ್ ಅಧಿಕಾರಿ ರಾಜಶೇಖರ ಮತ್ತು ಎಸ್‌ಡಿಎಂಸಿ ಸದಸ್ಯರು ಮತ್ತಿತರಿದ್ದರು.

      ತಾಂಬಾ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ನೂತನವಾಗಿ ನಿರ್ಮಿಸಿದ ಕೋಣೆಗಳನ್ನು ಸಿಂದಗಿ ಶಾಸಕ ಅಶೋಕ ಮನಗುಳಿ ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸುತ್ತಿರುವುದು.

      Tags: #Due to the efforts of SDMC President and Teachers#indi / vijayapur#Public News#Today News#Voice Of Janata#Voiceofjanata.in#ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.