ನಿಧನ ವಾರ್ತೆ : ನಿವೃತ್ತ ಮುಖ್ಯೋಪಾಧ್ಯಾಯ ಕಲ್ಲಪ್ಪ ಡಂಗಾ ಇನ್ನಿಲ್ಲ..!
ಇಂಡಿ: ಪಟ್ಟಣದ ಪುರಸಭೆಯ ಮಾಜಿ ಸದಸ್ಯ ಸಿದ್ದು ಡಂಗಾ ಅವರ ತಂದೆ ನಿವೃತ್ತ ಮುಖ್ಯೋಪಾಧ್ಯಾಯ ಕಲ್ಲಪ್ಪ ನಿಂಗಪ್ಪ ಡಂಗಾ ಗುರುವಾರ ವಯೋಸಹಜ ಕಾಯಿಲೆಯಿಂದ ನಿಧನರಾದರು.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 1:00ಗೆ ಹಿರೇರೂಗಿ ಗ್ರಾಮದ ತೋಟದ ವಸತಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.