• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Voiceofjanata.in

      June 13, 2025
      0
      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ

      ವಿಜಯಪುರ: ಬಾಲಕಾರ್ಮಿಕ ಪದ್ಧತಿಯು ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಸಲಹೆ ಮಾಡಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ಸ್ನಾತಕ, ಶಿಕ್ಷಣ, ಆ. ಬ. ಮತ್ತು ಮುಕ್ತ ಘಟಕಗಳ ವತಿಯಿಂದ ಗುರುವಾರ ಆಯೋಜಿಸಿದ್ದ ‘ವಿಶ್ವ ಬಾಲಾಕಾರ್ಮಿಕ ವಿರೋಧಿ ದಿನಾಚರಣೆಯ’ ಅಂಗವಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಮಕ್ಕಳು ನಿಯಮಿತವಾಗಿ ಶಾಲೆಗೆ ಹೋಗಿ ಉತ್ತಮ ಶಿಕ್ಷಣ ಪಡೆಯಬೇಕು. ದೇಶದ ಭವಿಷ್ಯ ಇಂದಿನ ಮಕ್ಕಳ ಮೇಲೆ ಅವಲಂಬಿತವಾಗಿದ್ದು, ಅವರು ಶಿಕ್ಷಣದ ಮೂಲಕ ಬೆಳೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಯಾವುದೇ ರೀತಿಯ ಕೆಲಸಕ್ಕೆ ತಳ್ಳಬಾರದು. ಹಾಗೆಯೇ ಉದ್ಯೋಗದಾತರು ೧೪ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಅಥವಾ ಶ್ರಮದಾಯಕ ಕೆಲಸಗಳಿಗೆ ನೇಮಿಸಿದರೆ, ಅದು ಅಪರಾಧವಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ನಾವು ವಾಸಿಸುವ ಹಾಗೂ ನಮ್ಮ ಸುತ್ತಮುತ್ತಲಿನ, ಹಾಗೆಯೇ ನಾವು ಕೆಲಸ ಮಾಡುವ ಸ್ಥಳಗಳಲ್ಲಿ ಯಾವುದೇ ರೀತಿಯ ಬಾಲಕಾರ್ಮಿಕರು ಕಂಡುಬAದಲ್ಲಿ, ಅವರಿಗೆ ಕೆಲಸ ನೀಡಿದ ಮಾಲೀಕರಿಗೂ ಪೋಷಕರಿಗೂ ತಿಳುವಳಿಕೆ ನೀಡಿ, ಆ ಮಗುವನ್ನು ಶಾಲೆಗೆ ಸೇರಿಸುವಂತೆ ಪ್ರೇರೇಪಿಸಬೇಕು. ಬಾಲಕಾರ್ಮಿಕರು ಮತ್ತು ಕಿಶೋರ್ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುಗಳನ್ನು ನಾವು ಉಪಯೋಗಿಸುವುದಿಲ್ಲ. ಹಾಗೆಯೇ, ಅವರ ಸೇವೆಗಳನ್ನು ಪಡೆದುಕೊಳ್ಳುವುದಿಲ್ಲ ಎಂಬುದನ್ನು ನಾವು ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ಹೇಳುತ್ತಾ, ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುತ್ತೇವೆ ಎಂದು ವಿದ್ಯಾರ್ಥಿನಿಯರಿಗೆ ಬೋಧಿಸಿದರು.ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಸ್ಥಾನಿಕ ಅಭಿಯಂತರ ಮಾರುತಿ ಕದಂ, ಸಮಾಜ ಕಾರ್ಯ ವಿಭಾಗದ ಸಹ-ಪ್ರಾಧ್ಯಾಪಕ ಡಾ. ರಮೇಶ ಎಮ್. ಸೋನಕಾಂಬಳೆ, ವಾಣಿಜ್ಯ ಮತ್ತು ವ್ಯವಹಾರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರಶೇಖರ ಮಠಪತಿ, ಎನ್.ಎಸ್.ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ಎನ್.ಎಸ್.ಎಸ್ ಘಟಕಗಳ ಕಾರ್ಯಕ್ರಮಾಧಿಕಾರಿ ಡಾ. ಅಮರನಾಥ ಪ್ರಜಾಪತಿ ಹಾಗೂ ಎಲ್ಲ ಎನ್.ಎಸ್.ಎಸ್ ಘಟಕಗಳ ಸ್ವಯಂ ಸೇವಕಿಯರು ಉಪಸ್ಥಿತರಿದ್ದರು.

      Tags: #Child Labor Practice is a evil#indi / vijayapur#Public News#Today News#Voice Of Janata#Voiceofjanata.in#ಬಾಲಕಾರ್ಮಿಕ ಪದ್ಧತಿಯು ಅನಿಷ್ಟfully eliminated advice: Prof. Shanthadeviಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.