• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Voiceofjanata.in

      June 13, 2025
      0
      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಇಂದು ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಗುಮ್ಮಟ ನಗರಿಯಲ್ಲಿ ಅದ್ದೂರಿ

      ಸ್ವಾಗತಕ್ಕೆ ಸಿದ್ಧತೆ – ಸತ್ಯಜಿತ್‌

      ವಿಜಯಪುರ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಳಿಕ ಮಂಜುನಾಥ ಎಚ್. ಎಸ್. ಜೂ.14 ರಂದು ಪ್ರಥಮ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸುತ್ತಿದ್ದು, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

      ಈ ಕುರಿತು ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಎಸ್. ಪಾಟೀಲ, ಜೂ.14 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯಪುರದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಜುನಾಥ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೈಕ್ ರ್ಯಾಲಿ ಮೂಲಕ ಕನಕದಾಸ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ವೃತ್ತ, ಶ್ರೀ ಬಸವೇಶ್ವರ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಮಹಾತ್ಮ ಗಾಂಧಿಜಿ ವೃತ್ತ, ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ, ಸರ್ಕಾರಿ ಜಿಲ್ಲಾ ಆಸ್ಪತ್ರೆ ಮಾರ್ಗವಾಗಿ ಲೀ ಗ್ರಾಂಡ ಹೋಟೆಲ ತಲುಪಲಿದೆ ಎಂದು ವಿವರಿಸಿದ್ದಾರೆ.

      ಬಳಿಕ ಲೀ ಗ್ರ್ಯಾಂಡ ಹೊಟೇಲ್ ನಲ್ಲಿ ಆಯೋಜಿಸಿರುವ ಪಕ್ಷದ ಸಂಘಟನೆಯ ವಿಷಯವಾಗಿ ಯುವ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸತ್ಯಜಿತ್‌ ಪಾಟೀಲ ತಿಳಿಸಿದ್ದಾರೆ.

      ಕಾರಣ ಸದರಿ ಸಭೆಗೆ ಜಿಲ್ಲೆಯ ಯುವ ಕಾಂಗ್ರೆಸ್ ಪಕ್ಷದ ಎಲ್ಲ ಪದಾಧಿಕಾರಿಗಳು, ಮುಂಚೂಣಿ ಘಟಕದ ಎಲ್ಲ ಸದಸ್ಯರು ಸದರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದ್ದಾರೆ.

      Tags: #indi / vijayapur#Public News#Today News#Voice Of Janata#Voiceofjanata.in#Youth Congress President Manjunatha to the city today#ಇಂದು ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.