• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲಾ ನ್ಯಾಯಾಧೀಶರನ್ನು ವಜಾಗೊಳಿಸಲು ಒತ್ತಾಯಿಸಿ ಫೆ.19 ಬೆಂಗಳೂರು ಚಲೋ ಹೋರಾಟ:

      February 15, 2022
      0
      ಜಿಲ್ಲಾ ನ್ಯಾಯಾಧೀಶರನ್ನು ವಜಾಗೊಳಿಸಲು ಒತ್ತಾಯಿಸಿ ಫೆ.19 ಬೆಂಗಳೂರು ಚಲೋ ಹೋರಾಟ:
      0
      SHARES
      323
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಡಾ.ಬಿ.ಆರ್‌. ಅಂಬೇಡ್ಕರ ರವರನ್ನು ಅಪಮಾನಿಸಿದ ಜಿಲ್ಲಾನ್ಯಾಯಾಧೀಶರನ್ನು ವಜಾಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 19 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನಾ ರ್ಯಾಲಿ ಮಾಡಲಾಗುತ್ತಿದ್ದು, ಎಲ್ಲಾ ದಲಿತರು ಭಾಗವಹಿಸಬೇಕು ಎಂದು ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿತು.

      ನಗರದ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇಡಲಾಗಿದ್ದ ಭಾವಚಿತ್ರವನ್ನು ತೆಗೆಸಿ ಅಂಬೇಡ್ಕರವರನ್ನು ಸಂವಿಧಾನವನ್ನು ಅಪಮಾನಿಸಿದ ರಾಯಚೂರು ನಗರ ಸತ್ರ ನ್ಯಾಯಾಲಯದ ಜಿಲ್ಲಾ ನ್ಯಾಯದೀಶರನ್ನು ಸೇವೆಯಿಂದ ಅಮಾನತ್ತು/ವಜಾ ಗೊಳಿಸಬೇಕು, ಸದರಿ ನ್ಯಾಯಾಧೀಶರನ್ನು ಪ.ಜಾತಿ ಮತ್ತು ಪ.ಪಂ. ದೌರ್ಜನ್ಯ ತಡೆ ಕಾಯ್ದೆ 1989/2015/2018 ಆಡಿ ಕಲಂ 3 (1) (ಎ) ಮತ್ತು 18 (ಎ) ಪ್ರಕಾರ ಬಂಧಿರ್ಸಿ ಜೈಲು ಶಿಕ್ಷೆ ವಿಧಿಸಬೇಕು.

      ರಾಜ್ಯಾದ್ಯಾಂತ ಎಲ್ಲಾ ಕೋಟ್ ಹಾಲ್‌ಗಳಲ್ಲಿ ಅಂಬೇಡ್ಕರರವರ ಭಾವಚಿತ್ರ ಇಡಲು ರಾಜ್ಯ ಸರ್ಕಾರ ಮತ್ತು ಹೈಕೋರ್ಟಗಳು ಆದೇಶ ಹೊರಡಿಸುವಂತೆ ಮತ್ತು ಹೈಕೋರ್ಟಿಗಳು ಮತ್ತು ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರ ನೇಮಕಾತಿಯನ್ನು ಪರಿಶಿಷ್ಟರು ಮತ್ತು ಹಿಂದುಳಿದ ಜಾತಿಯವರಿಗೆ ಮೀಸಲಾತಿ ಕಾನೂನು ಆದೇಶ ಜಾರಿಗೊಳಿಸುವಂತೆ ಅಗ್ರಹಿಸಿ ರಾಜ್ಯ ಎಲ್ಲಾ 31 ಜಿಲ್ಲೆಗಳಲ್ಲಿ ವಿವಿಧ ದಲಿತ ಮತ್ತು ಸಂವಿಧಾನ ಪರವಾದ ಸಂಘಟನೆಗಳು ಹಲವಾರು ಪ್ರತಿಭಟನಾ ಕಾರ್ಯಾಕ್ರಮಗಳನ್ನು ಹಮ್ಮಿಕೊಂಡಿದ್ದವು.

      ಆದರೆ ರಾಜ್ಯ ಸರ್ಕಾರ ಮತ್ತು ಹೈಕೋರ್ಟ ಬೆಂಗಳೂರು ಈ ಕುರಿತು ಆದೇಶಗಳನ್ನು ಈವರೆಗೆ ಹೊರಡಿಸಿಲ್ಲ. ಇದನ್ನು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರು ಖಂಡಿಸುತ್ತದೆ. ಸದರಿ ಬೇಡಿಕೆಗಳನ್ನು ಅಂಗೀಕರಿಸಿ ಆದೇಶಗಳನ್ನು ಹೊರಡಿಸಬೇಕೆಂದು ಸದರಿ ಒಕ್ಕೂಟದ ರಾಜ್ಯ ಸಮಿತಿ ಮತ್ತು ರಾಯಚೂರು ಜಿಲ್ಲಾ ಸಮಿತಿಗಳು ಅಗ್ರಹಿಸುತ್ತದೆ.

      ಸದರಿ ಒಕ್ಕೂಟದ ರಾಜ್ಯ ಸಮಿತಿ ಮತ್ತು ಜಿಲ್ಲಾ ಸಮಿತಿಯ ನಿರ್ಣಯಗಳಂತೆ ಮೇಲ್ಕಂಡ ಬೇಡಿಕೆಗಳನ್ನು ಅಂಗೀಕರಿಸಿ ಆದೇಶ ಹೊರಡಿಸುವಂತೆ ಆಗ್ರಹಿಸಲು ಬೆಂಗಳೂರಿನಲ್ಲಿ ಫೆಬ್ರುವರಿ 19 ರಂದು ವಿಧಾನಸೌಧ ಹೈಕೋರ್ಟ ಚಲೋ ಎಂಬ ರಾಜ್ಯ ಮಟ್ಟದ ಪ್ರತಿಭಟನಾ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ರಾಯಚೂರು ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಸದರಿ ರಾಲಿಯಲ್ಲಿ ಭಾಗವಹಿಸಲು ಕರೆ ನೀಡಿದರು.

      Tags: #dr:B.R.ambedaker#jilla nyayadisha#pratibhata ryali
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.