• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ

      Voiceofjanata.in

      June 14, 2025
      0
      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ
      0
      SHARES
      144
      VIEWS
      Share on FacebookShare on TwitterShare on whatsappShare on telegramShare on Mail

      ಸಂಕಷ್ಟದ ರೈತರಿಗೆ ಅನುಗ್ರಹ ಕೊಡುಗೆ

      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ | ರೂ ಬಿಡುಗಡೆ | ಮಾಲಿಕರ ಬ್ಯಾಂಕ ಖಾತೆಗೆ ಜಮೆ

      ಇಂಡಿ : ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ರಾಜ್ಯ ಸರಕಾರದ ಅನುಗ್ರಹ ಕೊಡುಗೆ ಯೋಜನೆಯಡಿ ನೀಡುವ ಪರಿಹಾರ ಧನವು ತಾಲೂಕಿನಲ್ಲಿ ೭೮ ರಾಸುಗಳಿಗೆ ಬಂದಿದ್ದು ೧೩೨ ಜಾನುವಾರಗಳ ಮಾಲಿಕರಿಗೆ ಪರಿಹಾರ ಇನ್ನೂ ದೊರೆತಿಲ್ಲ.

      ೨೦೨೪-೨೫ ನೇ ಸಾಲಿನಲ್ಲಿ ತಾಲೂಕಿನಲ್ಲಿ ಜಾನುವಾರುಗಳು ಆಕಸ್ಮಿಕವಾಗಿ ೨೧೦ ಮೃತ ಪಟ್ಟಿದ್ದು ಈ ಪೈಕಿ ೭೮ ರಾಸುಗಳಿಗೆ ಪರಿಹಾರ ಪಾವತಿಯಾಗಿದೆ. ಇನ್ನುಳಿದ ೧೩೨ ಜಾನುವಾರುಗಳಿಗೆ ಪರಿಹಾರ ಧನ ಬರಬೇಕಿದೆ.
      ಒಂದು ಹಸು, ಎತ್ತು ಎಮ್ಮೆಗೆ ಹತ್ತು ಸಾವಿರ ದಂತೆ ಈಗಾಗಲೇ ಜಾನುವಾರುಗಳಿಗೆ ೭ ಲಕ್ಷ ೮೦ ರೂ ಅವುಗಳ ಮಾಲೀಕರ ಬ್ಯಾಂಕ ಖಾತೆಗೆ ಜಮೆ ಆಗಿದೆ ಎಂದು ಪಶು ಸಂಗೋಪನೆ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ಮಾಹಿತಿ ನೀಡಿದರು.

      ಹೈನುಗಾರಿಕೆಯಿಂದ ಹಾಗೂ ಇನ್ನೂ ಕೆಲವು ರೈತರು ಒಂದೆರಡು ಹಸುಗಳನ್ನು ಸಾಕಿಕೊಂಡು ತಮ್ಮ ಜೀವನ ಸಾಗಿಸಲು ಸಾಲ ಮಾಡಿ ಹಸುಗಳನ್ನು ತಂದಿದ್ದರು. ಆದರೆ ಅವುಗಳು ಆಕಸ್ಮಿಕವಾಗಿ ಮೃತಪಟ್ಟಂತಹ ಸಂದರ್ಭದಲ್ಲಿ ದಿಕ್ಕು ದೋಚದಂತಾಗುತ್ತದೆ. ಅಂತಹವರಿಗೆ ರಾಜ್ಯ ಸರಕಾರ ಅನುಗ್ರಹ ಯೋಜನೆಯಡಿ ಜಾನುವಾರುಗಳಿಗೆ ಹತ್ತು ಸಾವಿರ ರೂ ನೀಡಲಾಗುತ್ತದೆ. ಆದರೆ ೨೦೨೪-೨೫ ನೇ ಸಾಲಿನಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ ಜಾನುವಾರುಗಳಿಗೆ ಬರುವ ಪರಿಹಾರ ಧನವು ಸರಕಾರದ ಮಟ್ಟದಲ್ಲಿ ಸಂಪೂರ್ಣವಾಗಿ ಬಿಡುಗಡೆಯಾಗದ ಕಾರಣ ಕೆಲವು ರೈತರು ಸಂಕಷ್ಟಕ್ಕೆ ಸಿಲುಕಿ ಮುಂದೊAದು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.
      ರಾಜ್ಯ ಸರಕಾರ ಅನುಗ್ರಹ ಕೊಡುಗೆ ಯೋಜನೆಯಡಿ ಕೇವಲ ಹಸು ಎತ್ತು ಎಮ್ಮೆಗಳಿಗೆ ಮಾತ್ರವಲ್ಲ ಆಕಸ್ಮಿಕವಾಗಿ ಮೃತಪಟ್ಟ ಕುರಿ ಹಾಗೂ ಮೇಕೆಗಳಿಗೂ ವಿತರಿಸಲಾಗುತ್ತಿದೆ. ಈ ಯೋಜನೆಯಡಿ ತಾಲೂಕಿನಲ್ಲಿ ಮೃತಪಟ್ಟಿರುವ ೯೧ ಕುರಿ ಮತ್ತು ಮೇಕೆಗಳಿಗೆ ೯೧ ಕ್ಕೆ ಪರಿಹಾರಬಂದಿದೆ. ೨೦೨೫ -೨೬ ರಲ್ಲಿ೫೦ ಜಾನುವಾರು ಮತ್ತು ೪೮ ಕುರಿ ಮೇಕೆಗಳಿಗೆ ಹಣ ಬರಬೇಕಿದೆ.

      ಕುರಿ ಅಥವಾ ಮೇಕೆ ಎರಡು ವರ್ಷಕ್ಕೂ ಚಿಕ್ಕದಿದ್ದರೆ ರೂ ೨೫೦೦ ಮತ್ತು ಎರಡು ವರ್ಷಕ್ಕಿಂತ ದೊಡ್ಡದಿದ್ದರೆ ಐದು ಸಾವಿರ ಹಣ ನೀಡುವರು.ಏಪ್ರೀಲ ೨೦೨೫ ರಿಂದ ಹಸು ಎಮ್ಮೆ ಎತ್ತು ಸತ್ತರೆ ರೂ ೧೫ ಸಾವಿರ ಮತ್ತು ಕುರಿ ಮೇಕೆಗಳಿಗೆ ರೂ ೭೫೦೦ ನೀಡಲಾಗುವದು ಎಂದು ಡಾ. ಅಡಕಿ ತಿಳಿಸಿದರು.

      ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ಸರಕಾರದ ದಿಂದ ನೀಡುವ ಪರಿಹಾರ ಧನ ಕೆಲವು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದು ಶೀಘ್ರದಲ್ಲೇ ಬಾಕಿ ಇರುವ ಹಣವೂ ಸರಕಾರದಿಂದ ಬರಲಿದೆ.

      Tags: #Compensation by government for accidentally died#indi / vijayapur#Public News#Today News#Voice Of Janata#Voiceofjanata.in#ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.