• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ

      Voiceofjanata.in

      June 14, 2025
      0
      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ

      ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾಗಿದ್ದಾರೆ.

      ಬೆಂಗಳೂರಿನ ಕಿರ್ಲೋಸ್ಕರ್ ಟೊಯೊಟಾ ಟೆಕ್ಸಟೈಲ್ಸ್ ಮಷಿನರಿ ಪ್ರೈ. ಲಿ. (ಕೆಟಿಟಿಎಂ) ನವರು ಈ ಕ್ಯಾಂಪಸ್ ಸಂದರ್ಶನ ನಡೆಸಿದ್ದರು.

      ವಿಜಯಪುರ ಜಿಲ್ಲೆಯ ನಾನಾ ಐಟಿಐ ಕಾಲೇಜುಗಳಿಂದ ಸುಮಾರು 172 ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.‌ ಕೆಟಿಟಿಎಂ ಕಂಪನಿಯ ಎಚ್. ಆರ್. ವಿಭಾಗದ ಮುಖ್ಯಸ್ಥ ಮನೋಜಕುಮಾರ ಮತ್ತು ಸುಮಂತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು‌ ಮೌಖಿಕ ಸಂದರ್ಶನ ನಡೆಸಿದರು. ಬಿ.ಎಲ್.ಡಿ.ಇ ಐಟಿಐ ಕಾಲೇಜಿನಿಂದ 60 ಜನ ತರಬೇತಿದಾರರು ಕಂಪೆನಿಯ ಅಪ್ರೆಂಟಿಸ್ ತರಬೇಕಿಗೆ ಆಯ್ಕೆಗೊಂಡಿದ್ದಾರೆ. ಒಂದು ವರ್ಷದ ಈ ಅವಧಿಯಲ್ಲಿ ಅಭ್ಯರ್ಥಿಗಳು‌ ತರಬೇತಿಯ ಜೊತೆಗೆ ಸುಮಾರು ರೂ‌. 18,000 ರಿಂದ ರೂ. 22,000 ಸ್ಟೈಫಂಡ್ ಪಡೆಯಲಿದ್ದಾರೆ. ಅಲ್ಲದೇ, ಅಪ್ರೆಂಟಿಸ್ ಬಳಿಕ ಅದೇ ಕಂಪನಿಯಲ್ಲಿ ಮುಂದುವರೆಯುವ ನಿರೀಕ್ಷೆ ಇದೆ.

      ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಸಂತಸ ವ್ಯಕ್ತಪಡಿಸಿದ್ದು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಂ. ಡಿ. ಪಡಸಲಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      BLDEA ITI Campus Selection : ವಿಜಯಪುರ ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಿರ್ಲೋಸ್ಕರ್ ಟೊಯೊಟಾ ಟೆಕ್ಸಟೈಲ್ಸ್ ಮಷಿನರಿ ಪ್ರೈ. ಲಿ. (ಕೆಟಿಟಿಎಂ) ನವರು ನಡೆಸಿದ ಕ್ಯಾಂಪಸ್ ಸಂದರ್ಶನದ ಬಳಿಕ ಆಯ್ಜೆಯಾದ ಅಭ್ಯರ್ಥಿಗಳೊಂದಿಗೆ ಕಂಪನಿಯ ಅಧಿಕಾರಿಗಳಾದ ಮನೋಜಕುಮಾರ, ಸುಮಂತ ಕಾಲೇಜಿನ ಪ್ರಾಚಾರ್ಯ ಎಂ. ಡಿ. ಪಡಸಲಗಿ ಅವರು ಗ್ರುಪ್ ಫೋಟೀ ತೆಗೆಸಿಕೊಂಡರು.

      Tags: #BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ#BLDE: 156 people choose for apprentice training#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.