• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಶ್ವ ಅಪ್ಪಂದಿರ ದಿನ ಆಚರಿಸಿದ ಅವಳಿ ಸಹೋದರಿಯರು

      Voiceofjanata.in

      June 15, 2025
      0
      ವಿಶ್ವ ಅಪ್ಪಂದಿರ ದಿನ ಆಚರಿಸಿದ ಅವಳಿ ಸಹೋದರಿಯರು
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಅಪ್ಪಂದಿರ ದಿನ ಆಚರಿಸಿದ ಅವಳಿ ಸಹೋದರಿಯರು

      ವಿಜಯಪುರ: ವಿಶ್ವದ ಎಲ್ಲದ ಅಪ್ಪಂದಿರಿಗೆ ಅಭಿನಂದಿಸುತ್ತಾ ಜೂನ್ 15 ರಂದು ವಿಶ್ವ ಅಪ್ಪಂದಿರ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅವಳಿ ಸಹೋದರಿಯರಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ತಮ್ಮ ತಂದೆ ಸಂತೋಷ ಬಂಡೆ ಅವರಿಗೆ ಸಿಹಿ ತಿನ್ನಿಸಿ, ವಿಶ್ವ ಅಪ್ಪಂದಿರ ದಿನವನ್ನು ಆಚರಿಸಿದರು.

      ಪುರಾಣ ಕಾಲದಿಂದಲೂ ತಂದೆ ಮಕ್ಕಳ ಸಂಬಂಧ ಶ್ರೇಷ್ಠ ಎನಿಸಿಕೊಂಡಿದೆ. ತನ್ನ ನೋವ ನುಂಗಿ ಮಕ್ಕಳಿಗೆ ಪ್ರೀತಿ ಧಾರೆ ಎರೆಯುವ ತಂದೆಗೆ ಮಕ್ಕಳ ಭವಿಷ್ಯವೇ ಮುಖ್ಯ. ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ, ಅಪ್ಪ ಅಂದರೆ ಪ್ರೀತಿ, ಅಪ್ಪ ದೇವರು ಕೊಟ್ಟ ವರ. ತಂದೆ ಜೊತೆಗಿದ್ದರೆ ಸಾಕು ಪ್ರಪಂಚದಲ್ಲಿ ಏನು ಬೇಕಾದರೂ ಸಾಧಿಸುತ್ತೇನೆ ಎಂಬ ವಿಶ್ವಾಸ ಸದಾ ಇರುತ್ತದೆ.
      ಅಪ್ಪ ಅಂದರೆ ಕೇವಲ ಜೀವ ಕೊಟ್ಟವನಲ್ಲ. ಬದುಕು ರೂಪಿಸಿದವ. ಜೀವನದ ದಾರಿ ತೋರಿಸಿದವ. ಬಾಲ್ಯದಲ್ಲಿ ಕೈ ಹಿಡಿದು ಹೆಜ್ಜೆ ಹಾಕಲು ಹೇಳಿಕೊಟ್ಟವ. ಧೈರ್ಯವಾಗಿ ಎಲ್ಲರ ಎದುರು ನಿಲ್ಲಲು ದಾರಿ ತೋರಿದವ. ಕಿರು ಬೆರಳ ಹಿಡಿದು ಮುನ್ನಡೆಸಿದ ಅಕ್ಕರೆಯ ಅಪ್ಪನಿಗೊಂದು ಕೃತಜ್ಞತೆ ಹೇಳುವ ದಿನವಿದು.

      Tags: #indi / vijayapur#Public News#Today News#Twin sisters celebrated World Dads Day#Voice Of Janata#Voiceofjanata.in#ವಿಶ್ವ ಅಪ್ಪಂದಿರ ದಿನ ಆಚರಿಸಿದ ಅವಳಿ ಸಹೋದರಿಯರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.