• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌

      Voiceofjanata.in

      June 15, 2025
      0
      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌
      0
      SHARES
      180
      VIEWS
      Share on FacebookShare on TwitterShare on whatsappShare on telegramShare on Mail

      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌

      ವಿಜಯಪುರ : ರಾಜಕೀಯ ಕಾರಣಕ್ಕಾಗಿ ಸದಾ ಅಭಿವೃದ್ಧಿ ಹೀನ ರಾಜಕೀಯ ಮಾಡುವ ಬಿಜೆಪಿ ನಾಯಕರು ಪ್ರವಾಸಿಗರ ಸ್ವರ್ಗವಾದ ಪಾರಂಪರಿಕ ನಗರಿ ವಿಜಯಪುರ ನಗರದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ತರಲು ರಾಜಕೀಯ ಪೈಪೋಟಿ ನಡೆಸಿ, ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಎಸ್ ಪಾಟೀಲ ಆಗ್ರಹಿಸಿದರು.

      ನಗರದಲ್ಲಿ ಪಕ್ಷದ ಸಂಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಅವರೊಂದಿಗೆ ವಿಶಗವಗುರು ಬಸವೇಶ್ವರ, ಡಾ.ಬಿ.ಆರ್. ಅಂಬೇಡ್ಕರ್, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಸೇರಿದಂತೆ ವಿವಿಧ ಮಹಾತ್ಮರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ನಗರದೇವತೆ ಶ್ರೀಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹಾಸಿಂಪೀರ ದರ್ಗಾ ದರ್ಶನ ಪಡೆದು ಮಾತನಾಡಿದರು.

      ಪ್ರವಾಸಿಗರ ಸ್ವರ್ಗವಾಗಿರುವ ವಿಜಯಪುರ ಪಾರಂಪರಿಕ ಮಹಾನಗರದಲ್ಲಿ ಸ್ಥಳೀಯವಾಗಿ ಹತ್ತಾರು ಸಾವಿರ ಉದ್ಯೋಗ ಕಲ್ಪಿಸಿ, ನಿರುದ್ಯೋಗ ನಿವಾರಿಸಲು ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲು ಪೈಪೋಟಿ ನಡೆಸಿ ಎಂದು ಬಿಜೆಪಿ ನಾಯಕರನ್ನು ಕುಟುಕಿದರು.

      ವಿಜಯಪುರ ಮಹಾನಗರ ಗೋಲಗುಮ್ಮಟ, ಇಬ್ರಾಹಿಂ ರೋಜಾದಂಥ ವಿಶ್ವವಿಖ್ಯಾತ ನೂರಾರು ಸ್ಮಾರಕಗಳನ್ನು ಹೊಂದಿದ್ದು, ಜಗತ್ತಿನಲ್ಲೇ ಬಹುದೊಡ್ಡ ಪಾರಂಪರಿಕ ನಗರವಾಗಿದೆ. ಇಂಥ ಐತಿಹಾಸಿಕ ಶ್ರೀಮಂತಿಕೆಯ ಮಹಾನಗರದ ಸಮಗ್ರ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ತನ್ನಿ ಎಂದು ಆಗ್ರಹಿಸಿದರು.

      ಜಾಗತಿಕ ಮನ್ನಣೆಯ ಸ್ಮಾರಕಗಳ ವೀಕ್ಷಣೆಗಾಗಿ ವಿಜಯಪುರ ಪಾರಂಪರಿಕ ನಗರಕ್ಕೆ ನಿತ್ಯವೂ ಸಾವಿರಾರು ಜನರು ಪ್ರವಾಸಕ್ಕೆ ಆಗಮಿಸುತ್ತಾರೆ. ಆದರೆ ಕೇಂದ್ರ ಸರ್ಕಾರದ ಪುರಾತತ್ವ ಸರ್ವೇಕ್ಷಣಾ ಇಲಾಖೆ ವ್ಯಾಪ್ತಿಯ ಈ ಸ್ಮಾರಕಗಳ ಸಂರಕ್ಷಣೆ, ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಿಲ್ಲ. ಜಾಗತಿಕ ಮಟ್ಟದ ಪ್ರವಾಸಿಗರ ಆಕರ್ಷಣೆಗೆ, ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿಲ್ಲ ಎಂದು ದೂರಿದರು.

      ಕೇಂದ್ರದಲ್ಲಿ ಕಳೆದ ಮೂರು ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ನಗರಾಭಿವೃದ್ಧಿ, ಪ್ರವಾಸೋದ್ಯಮ ಮಂತ್ರಾಲಯ ವಿಜಯಪುರ ಪಾರಂಪರಿಕ ನಗರವನ್ನು ಮಾದರಿ ನಗರವಾಗಿ ರೂಪಿಸಲು ವಿಶೇಷ ಗಮನ ಹರಿಸಿಲ್ಲ ಎಂದು ಕಿಡಿ ಕಾರಿದರು.

      ಐತಿಹಾಸಿಕ ವಿಜಯಪುರ ಮಹಾನಗರ ಪ್ರವಾಸಿ ಸ್ನೇಹಿಯಾಗಿ ಅಭ್ಯುದಯ ಕಂಡಲ್ಲಿ ಸ್ಥಳೀಯವಾಗಿ ಹತ್ತಾರು ಸಾವಿರ ಯುವ ಜನರಿಗೆ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ದೊರೆಯಲಿದೆ. ಇದರಿಂದ ವಿಜಯಪುರ ನಗರವೂ ದೇಶದಲ್ಲಿ ಗುರುತಿಸುವಂತಾಗುತ್ತದೆ. ಹೀಗಾಗಿ ಅಭಿವೃದ್ಧಿ ಮಾಡುವುದಕ್ಕೆ ಇಚ್ಛಾಶಕ್ತಿಯ ಪೈಪೋಟಿ ಮಾಡಿ ಎಂದು ಆಗ್ರಹಿಸಿದರು.

      1: ವಿಜಯಪುರ : ನಗರಕ್ಕೆ ಆಗಮಿಸಿಹಾಸಿಂಪೀರ ದರ್ಗಾ ದರ್ಶನ ಪಡೆದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಹಾಗೂ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಪಾಟೀಲ ಅವರನ್ನು ಧರ್ಮಗುರು ಹಜರತ್ ಡಾ.ಸೈಯದ್ ಶಹಾ ಮರ್ತೂಜಾ ಹುಸೇನಿ ಆಳ್ವಿ ಅವರು ಸತ್ಕರಿಸಿ, ಗೌರವಿಸಿದರು.

      2 : ವಿಜಯಪುರ : ನಗರಕ್ಕೆ ಆಗಮಿಸಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಹಾಗೂ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಪಾಟೀಲ ಅವರು ನಗರದೇವತೆ ಶ್ರೀಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

      Tags: #indi / vijayapur#Political Leave#Public News#Today News#Voice Of Janata#ರಾಜಕೀಯ ಬಿಡಿTraditional Vijayapura Urban Development: Satyajitಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.