• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವಿಜಯಪುರ| ಹೊಳಿಯವರಿಗೆ ಗೌರವ ಸನ್ಮಾನ

      Voiceofjanata.in

      June 17, 2025
      0
      ವಿಜಯಪುರ| ಹೊಳಿಯವರಿಗೆ ಗೌರವ ಸನ್ಮಾನ
      0
      SHARES
      274
      VIEWS
      Share on FacebookShare on TwitterShare on whatsappShare on telegramShare on Mail

      ಹೊಳಿಯವರಿಗೆ ಗೌರವ ಸನ್ಮಾನ

      ವಿಜಯಪುರ: ಜಿಲ್ಲಾ ಆಸ್ಪತ್ರೆಯನ್ನು ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಪರಿವರ್ತಿಸುತ್ತಿರುವ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಪ್ರಾಮಾಣಿಕ ಕಾರ್ಯ ಮಾಡುತ್ತಿರುವ ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ನಗರದ ಸಮೃದ್ಧಿ ಮಹಿಳಾ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

      ವಿಜಯಪುರ ಜಿಲ್ಲಾ ಆಸ್ಪತ್ರೆಯು ಕಾಯಕಲ್ಪ ಒಳಗೊಂಡAತೆ ಹತ್ತಾರು ಪ್ರಶಸ್ತಿ ಪಡೆದುಕೊಂಡಿದೆ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶಿವಾನಂದ ಮಾಸ್ತಿಹೊಳಿ ಅವರು ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ರೋಗಿಗಳಿಗೆ ಪೂರಕ ಪರಿಸರ ನಿರ್ಮಾಣ ಮಾಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಹಲವಾರು ಜನ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

      ಸನ್ಮಾನ ಸ್ವೀಕರಿಸಿ ಮಾತನಾಡಿದ, ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾಕ್ಟರ್ ಶಿವಾನಂದ ಮಾಸ್ತಿಹೊಳಿ ಸ್ವಯಂ ಸೇವಾ ಸಂಸ್ಥೆಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಾಮಾಜಿಕ ಕಾರ್ಯ ಮಾಡುತ್ತಾರೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದಾದರೂ ಶಿಬಿರಗಳನ್ನು ಹಮ್ಮಿಕೊಂಡರೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಹಾಗೂ ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗೆ ಜಿಲ್ಲೆಯ ಸಂಘಟ ಸಂಘ ಸಂಸ್ಥೆಗಳ ಸಹಕಾರ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಮೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಸುಕನ್ಯಾ ಹೇರಲಗಿ ಸೇರಿದಂತೆ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕರಾದ ರವಿ ಕಿತ್ತೂರ, ಶ್ರೀಮತಿ ಆರತಿ ಹಳ್ಳಿ, ಗೀತಾ ಹನುಮಂತರಾವ್, ಶುಶ್ರೂಷಾ ಅಧಿಕಾರಿ ಸುರೇಂದ್ರ ಮಾನಕರ, ಆಸ್ಪತ್ರೆಯ ಮೇಲ್ವಿಚಾರಕರಾದ ವೀಣಾ ಕುಲಕರ್ಣಿ, ಶ್ರೀಮತಿ ಬಾಳಮ್ಮ ಕೋಟ್ಯಾಳ ಇತರರು ಉಪಸ್ಥಿತರಿದ್ದರು.
      ವಂದನೆಗಳೊAದಿಗೆ,

      Tags: #Honor#indi / vijayapur#Public News#Today News#Voice Of Janata#Voiceofjanata.in#ಹೊಳಿಯವರಿಗೆ ಗೌರವ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.