• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ :  ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ

      Voiceofjanata.in

      June 18, 2025
      0
      ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ :  ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ :  ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ,ಜನೌಷಧಿ ಕೇಂದ್ರಗಳು,ಉಚಿತ ಅಕ್ಕಿ ಕೊಡುವ ಯೋಜನೆ, ಭೀಮಾ ಪಸಲ್, ಆಯುಷ್ಮಾನ್ ಆರೋಗ್ಯ ಕಾರ್ಡ,
       ಇಶ್ರಮ ಕಾರ್ಡ,  ಇಂತಹ ನೂರಾರು ಯೋಜನೆಗಳನ್ನು  ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ  ತಂದಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ತಾಲ್ಲೂಕು ಜಗದೀಶ ಪಂಪಣ್ಣವರ ಹೇಳಿದರು.
      ಪಟ್ಟಣದ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಅವರು ನಿವಾಸದಲ್ಲಿ ಇರುವ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸಂಜೆ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಉದ್ದೇಶಿಸಿ ಅವರು ಮಾತನಾಡಿದ, ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳೆಂಬ ಕಾಂಗ್ರೆಸ್‌ ಸರ್ಕಾರ ಮರಳು ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. 35 ವ್ಯಾಟ್ ಇದ್ದದ್ದು 75 ವ್ಯಾಟ್ ವಿದ್ಯುತ್‌ನ್ನು ಉಚಿತವಾಗಿ ಕೇಂದ್ರ ಸರ್ಕಾರ ಬಡವರಿಗೆ ಅನೇಕ ಯೋಜನೆಗಳನ್ನು ಕೊಡುತ್ತಿದೆ ಎಂದರು.
      ಮುಖಂಡ ಗಂಗಾಧರ ನಾಡಗೌಡ ಮಾತನಾಡಿ, ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಕಲು ಮಾಡುತ್ತಿದೆ ಎಂದು ಆರೋಪಿಸಿದರು.
      ಈ ಸಂದರ್ಭದಲ್ಲಿಬಿಜೆಪಿ ಮುಖಂಡರಾದ ಪ್ರಭು ಕಡಿ, ಕೆ ಅರ್ ಬಿರಾದಾರ,ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಅಧ್ಯಕ್ಷ
      ಎಸ್ ಎಸ್ ಶಿವಣಗಿ,ಮಲ್ಲಿಕಾರ್ಜುನ ತಂಗಡಗಿ,ಗಿರೀಶಗೌಡ ಪಾಟೀಲ,ಮಧುಸ್ವಾಮಿ, ಸಿದ್ದು ಹಿರೇಮಠ,ಗೌರಮ್ಮ ಹುನಗುಂದ,ಅಶೋಕ ರಾಠೋಡ,ಲಕ್ಷ್ಮಣ ಬಿಜ್ಜೂರ,
      ಸಂಜೀವ ಬಾಗೇವಾಡಿ,ನಾಗೇಶ ಕವಡಿಮಟ್ಟಿ,ಸೇರಿದಂತೆ ಉಪಸ್ಥಿತರಿದ್ದರು.
      Tags: #BJP government has completed 11 years at the Center: BJP government has implemented many projects.#indi / vijayapur#Public News#Today News#Voice Of Janata#Voiceofjanata.in#ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ :  ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.