• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      Voiceofjanata.in

      June 19, 2025
      0
      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತದೆ.

      ಅಭ್ಯುದಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಯೋಜಿತ ಪದವಿಗಳ ಕುರಿತು ೨ ದಿನದ ಉಚಿತ ಕಾರ್ಯಗಾರ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತದೆ ಎಂದು ಧಾರವಾಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಹೆಚ್ ಬಿ ವಾಲಿಕಾರ ಹೇಳಿದರೂ ಅವರು ಗುರುವಾರ ಪಟ್ಟಣದ ಹೋಳ್ಕರ ಬಡಾವಣೆಯ ಅಭ್ಯುದಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಮಾಜ ಸೇವಕ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ ನೇತೃತ್ವದಲ್ಲಿ  ಸಂಯೋಜಿತ ಪದವಿಗಳ ಕುರಿತು ೨ದಿನದ ಉಚಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು ಬಿಎ ,ಬಿಎಎಸ್ಸಿ, ಬಿಕಾಂ ಪಠ್ಯ ಕ್ರಮದಿಂದ ಡಿಗ್ರಿ ಸಿಗುತ್ತದೆ ಈ ಡಿಗ್ರಿಯನ್ನುವುದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶಪತ್ರವಿದ್ದಂತೆ ಸ್ಪರ್ಧೆಗೆ ಅವಕಾಶ ಸಿಗುತ್ತದೆ ಇದಕ್ಕೆ ಮಲ್ಲಿಕಾರ್ಜುನ ಮದರಿಯವರು ಶಿಕ್ಷಣದ ಬಂಡೆ ತಯಾರಿ ಮಾಡಿದ್ದಾರೆ ನುರಿತ ಶಿಕ್ಷಣ ತಜ್ಞರು ತರಬೇತಿಯನ್ನು ನೀಡುತ್ತಾರೆ ಅದಕ್ಕೆ ಅಭ್ಯುದಯ ಕಾಲೇಜಿನಲ್ಲಿ  ಹೈಬ್ರೀಡ್ ಕ್ಲಾಸ್ ( ಸ್ಮಾರ್ಟ್ ಕ್ಲಾಸ್) ರೆಡಿ ಮಾಡಿದ್ದಾರೆ ಈ ಮೂಲಕ ಈ‌ ಕಾಲೇಜಿನ ವಿದ್ಯಾರ್ಥಿಗಳು ಸಂಯೋಜಿತ ಪದವಿಗಳ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆಯಬಹುದು ಹಾಗೆ ಇತರೆ ಕಾಲೇಜಿನ ಅಥವಾ ಡಿಗ್ರಿ ವಿದ್ಯಾರ್ಥಿಗಳಿಗೆ ಸಹ ಪ್ರತ್ಯೇಕ ಕ್ಲಾಸ್ ನ ವ್ಯವಸ್ಥೆ ಸಹ ಆಗಲಿದೆ ಎಂದರು
      ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಮಾತನಾಡಿ ಡಾ.ಹೆಚ್ ಬಿ ವಾಲಿಕಾರ ಅವರ ಮಾರ್ಗದರ್ಶನದಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲಾಗುತ್ತಿದೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಉನ್ನತ ಹುದ್ದೆಗಳನ್ನು ಪಡೆಯಲು ಸಾದ್ಯವೆಂದರು
      ಧಾರವಾಡ ಜೀನಿಯಸ್ ಅಕಾಡೆಮಿ ಯ ಸಿದ್ದಣ್ಣ ದಳವಾಯಿ , ಪ್ರೀಯಾಂಕ ಪತ್ತಾರ ಪಿಎಸೈ ಪಿಡಿಒ‌ ಕಾನ್ಸಟೇಬಲ್ ಬ್ಯಾಕಿಂಗ್ ಆರ್ ಅರ್ ಬಿ ಎಸ್ ಎಸ್ ಸಿ  ಹುದ್ದೆಗಳ‌ ಕುರಿತು ವಿಶೇಷ ಉಪನ್ಯಾಸ ನೀಡಿದರು,ಪ್ರಾಂಶುಪಾಲ ಆರ್ ಎಸ್ ಜಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
      ಕಾರ್ಯಕ್ರಮದಲ್ಲಿ ಸೈನ್ಸ್, ಬಿಎಸ್ಸಿ ಸಿಇಟಿ,ನೀಟ್ ನಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
      ಕಾರ್ಯಕ್ರಮದಲ್ಲಿ ಶ್ರೀಮತಿ ಶ್ರೀದೇವಿ ಮದರಿ, ಮಹಾದೇವಿ ಮದರಿ,ಶ್ರದ್ದಾ ಮದರಿ, ಸೌಮ್ಯ ಮದರಿ ಕಿರಣ್ ಮದರಿ, ಶೇಖಪ್ಪ‌ ಮೇಟಿ ,ಬಸವರಾಜ ಬಿಜ್ಜೂರ, ಎಂ‌ಎಂ‌‌ ಧನ್ನೂರ, ಪ್ರಶಾಂತ ಬಿರಾದಾರ ಎಸ್ ರಂಗಸ್ವಾಮಿ, ವಿರೇಶ ಹೂಲಿಕೇರಿ, ರವಿ ಚಲವಾದಿ, ರವಿ ಜಗಲಿ, ಚಂದ್ರು ಜೋಗಿನ, ಬಸವರಾಜ ಗೂಡಲಮನಿ‌, ಸೇರಿದಂತೆ ಕಾರ್ಯಾಗಾರದಲ್ಲಿ‌ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಿ.ಜಿ ಬಿರಾದಾರ ನಿರೂಪಿಸಿ ವಂದಿಸಿದರು .
      ಮುದ್ದೇಬಿಹಾಳದಲ್ಲಿ ಶಿಕ್ಷಣದ ಕ್ರಾಂತಿ ಮಾಡಿದವರಲ್ಲಿ ಮೊದಲಿಗರು ಮಹಾದಾನಿ ಗಂಗಮ್ಮ ಚಿನಿವಾರ ಅವರು ಎರಡನೇ ಸ್ಥಾನದಲ್ಲಿ ಮಲ್ಲಿಕಾರ್ಜುನ ಮದರಿಯವರು ಇದ್ದಾರೆ ಯಾರಲ್ಲಿ‌ ಶಿಕ್ಷಣ ಸಂಸ್ಥೆಗೆ ಕೈಚಾಚದೆ ಸ್ವಂತ ದುಡಿಮೆಯಿಂದ ಸಂಸ್ಥೆ ಹುಟ್ಟುಹಾಕಿದ್ದಾರೆ ಅವರಲ್ಲಿ ಕಾರ್ಯ ಕ್ಷಮತೆ ಇದೆ ;
      ಡಾ.ಹೆಚ್ ಬಿ ವಾಲಿಕಾರ ನಿವೃತ್ತ ಧಾರವಾಡ ವಿವಿ ಕುಲಪತಿಗಳು 
      ಮುದ್ದೇಬಿಹಾಳ ಪಟ್ಟಣದ ಎಂಜಿವಿಸಿ ಕಾಲೇಜು ವಿಬಿಸಿ ಹೈಸ್ಕೂಲ್ ಶಿಕ್ಷಣದಿಂದ ನನ್ನನ್ನು ಸೇರಿದಂತೆ ಅನೇಕರು ವಿದ್ಯಾವಂತರಾಗಿದ್ದಾರೆ ನಾನು ಇಲ್ಲಿ ಶಿಕ್ಷಣ ಕಲಿಯುವಾಗಿನ ಪರಿಸರ ವಾತಾವರಣ ಗಿಡಿದ ಕೆಳಗೆ ಕುಳಿತು ಓದಿದ ಹಾಗೂ ಕಾಲೇಜಿನ ಓದಿಗೆ ಲೈಬ್ರರಿ ಅವಕಾಶ ನೀಡಿದ ಪರಿಯ ಪ್ರೇರಣೆಯಿಂದ ಧಾರವಾಡ ವಿಶ್ವವಿದ್ಯಾಲಯದಲ್ಲಿ 24×7 ಲೈಬ್ರರಿ ಹಾಗೂ ೬ ಎಕರೆಯಲ್ಲಿ ಗ್ರೀನ್ ಲ್ಯಾಬರಿ ಮಾಡಲು ಸಾಧ್ಯವಾಯಿತು ಮುದ್ದೇಬಿಹಾಳ ಮೆರೆಯಲು ಸಾಧ್ಯವಿಲ್ಲ; ಡಾ.ಹೆಚ್ ಬಿ ವಾಲಿಕಾರ ನಿವೃತ್ತ‌ ಕುಲಪತಿಗಳು
      Tags: #Government posts will improve a family educational and economic level.#indi / vijayapur#Public News#Today News#Voice Of Janata#Voiceofjanata.in#ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.