• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಜೂ- 21ರಂದು ಯೋಗ ದಿನ

      Voiceofjanata.in

      June 20, 2025
      0
      ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಜೂ- 21ರಂದು ಯೋಗ ದಿನ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಜೂ- 21ರಂದು ಯೋಗ ದಿನ

      ವಿಜಯಪುರ – ೧೧ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಯೋಜನೆ ರೂಪಿಸಿದ್ದು, ಮೊದಲನೆಯ ಬಾರಿಗೆ ದೇಶದ ೧೮೯ ಐತಿಹಾಸಿಕ ಸ್ಮಾರಕಗಳಲ್ಲಿ ಹಾಗೂ ಪ್ರತಿಷ್ಠಿತ ಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಘಟಿಸಿದೆ.

      ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಲ್ಲಿ ಪ್ರಸಕ್ತ ವರ್ಷ ಯೋಗ ದಿನಾಚರಣೆಯನ್ನು ಸಂಘಟಿಸಲಾಗುತ್ತಿದ್ದು, ಯೋಗದಿಂದ ಆಗುವ ದೈಹಿಕ, ಮಾನಸಿಕ ಆರೋಗ್ಯದ ಪ್ರಯೋಜನಗಳನ್ನು ಉತ್ತೇಜನಗೊಳಿಸುವ ಸಂಕಲ್ಪ ದೊಂದಗೆ ಯೋಗ ದಿನಾಚರಣೆ ಆಚರಿಸಲಾಗುವುದು. ಇದರ ಭಾಗವಾಗಿ ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಇದೇ ದಿನಾಂಕ ೨೧ ರಂದು ನಸುಕಿನ ೫.೩೦ ಕ್ಕೆ ಯೋಗ ದಿನ ಸಂಘಟಿಸಲಾಗಿದೆ.

      ಕೇAದ್ರ ಸಂಸ್ಕೃತಿ ಸಚಿವಾಲಯ, ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಭಾರತ ಸರಕಾರ ಸಹಯೋಗದಲ್ಲಿ ಈ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟಿçÃಯ ಯುವ ಪ್ರಶಸ್ತಿ ಪುರಸ್ಕೃತ ಡಾ.ಜಾವೀದ ಜಮಾದಾರ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ಹಾಗೂ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ನೀಡಲಿದ್ದು, ಈ ಸಂದೇಶದ ನೇರಪ್ರಸಾರವನ್ನು ಪರದೆಯ ಮೂಲಕ ಬಿತ್ತರಿಸಲಾಗುತ್ತಿದೆ.

      ಯೋಗ ಒಂದು ಮಹತ್ವದ ಜೀವನ ಭಾಗವಾಗಿದ್ದು, ಉತ್ತಮ ಆರೋಗ್ಯಕ್ಕೆ ವರದಾನವಾಗಿದೆ, ಈ ಅಪೂರ್ವ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಸ್ವಯಂ ಸೇವಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಪುರಾತತ್ವ ಇಲಾಖೆಯ ಅಧಿಕಾರಿ ಎಂ.ವಿ. ವಿಜಯಕುಮಾರ ಕೋರಿದ್ದಾರೆ.

      Tags: #indi / vijayapur#Public News#Today News#Voice Of Janata#Voiceofjanata.in#Yoga Day on June 21 at the Green Park of the historic World famous sphere#ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಜೂ- 21ರಂದು ಯೋಗ ದಿನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.