• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      Voiceofjanata.in

      June 20, 2025
      0
      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ
      ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ವಿಜಯಪುರ ಜೂ.18 :ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ-ನೌಕರರು ನಿರಂತರವಾಗಿ ಶ್ರಮಿಸಿ, ಗ್ರಾಮೀಣ ಜನರಿಗೆ ಸೌಲಭ್ಯ ಒದಗಿಸಲು ಕಾರ್ಯನಿರ್ವಹಿಸುತ್ತಿದ್ದು, ಒತ್ತಡದ ಕಾರ್ಯನಿರ್ವಹಣೆ ಮಧ್ಯದಲ್ಲಿಯೇ ತಮ್ಮ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.

      ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ ಇವರ ಸಹಯೋಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿಗಳಿಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಒತ್ತಡ ನಿರ್ವಹಣೆ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

      ಕರ್ತವ್ಯದ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಅವುಗಳಿಗೆ ಯಾವುದೇ ಒತ್ತಡಕ್ಕೊಳಗಾಗದೇ, ಸಮಾಧಾನವಾಗಿ ನಿಭಾಯಿಸಬೇಕು. ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವ ಒತ್ತಡಗಳಿರುತ್ತವೆ. ಅಂತಹ ಸಂದರ್ಭಗಳಲ್ಲಿ ತಾಳ್ಮೆಯಿಂದ ನಿಭಾಯಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಬರುವ ಸಮಸ್ಯೆಗಳನ್ನು ಎದುರಿಸಲು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ಹೇಳಿದರು.

      ಸದಾ ಒತ್ತಡದಲ್ಲಿಯ ಕಾರ್ಯನಿರ್ವಹಿಸುವ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿಶೇಷ ಕಾಳಜಿಯೊಂದಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು, ಆರೋಗ್ಯದ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಭಯ ಪಡದೇ ಮುಕ್ತವಾಗಿ ವೈದ್ಯರೊಂದಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಒಂದೆಡೆ ಕಛೇರಿ ಕೆಲಸ, ಇನ್ನೊಂದು ಕಡೆ ಮನೆ ಕೆಲಸ, ಮಕ್ಕಳು, ಕುಟುಂಬದ ಹಿರಿಯರ ಬಗ್ಗೆ ಗಮನ ಹರಿಸುತ್ತಾ ನಮ್ಮ ಆರೋಗ್ಯದ ಕಡೆಗೆ ಗಮನಹಿರಿಸಿರುವುದಿಲ್ಲ. ಇವೆಲ್ಲವುದರ ಜೊತೆಗೆ ಕಛೇರಿ ಕೆಲಸ ನಿಭಾಯಿಸಬೇಕು. ಮಲ್ಟಿಟಾಸ್ಕ್ (ಒuಟಣiಣಚಿsಞ) ಮಾಡಬೇಕು ಎಂದರೆ ಮನಸ್ಸು, ದೇಹ ಎರಡೂ ಸದೃಢವಾಗಿರಬೇಕು. ಆದ್ದರಿಂದ ಎಲ್ಲರೂ ತಮ್ಮ ಆರೋಗ್ಯದ ಕಡೆ ಗಮನ ಹರಿಸುವಂತೆ ಅವರು ಹೇಳಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಆಜೂರ, ಸಹಾಯಕ ಕಾರ್ಯದರ್ಶಿಗಳಾದ ಅನುಸೂಯಾ ಚಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ ಗುಣಾರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ|| ಅರ್ಚನಾ ಕುಲಕರ್ಣಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ|| ಅಪ್ಪಾಸಾಹೇಬ ಇನಾಮದಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರಾದ ಸಿ. ಜಿ. ಪಾರೆ, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಮಟ್ಟದ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

      Tags: #indi / vijayapur#Public News#To RDPR Department Officer-Sibalis Stress Management Workshop and Health Checkup Camp#Today News#Voice Of Janata#Voiceofjanata.in#ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.