• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      Voiceofjanata.in

      June 20, 2025
      0
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯ ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ ಹಕ್ಕುತ್ತ ವಿತರಣೆಗೆ ಕ್ರಮ ವಹಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ : ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪಲೈನ್ ಸ್ಥಳಾಂತರಿಸುವ ಕಾಮಗಾರಿ, ಅರಕೇರಿ ಜಾಕವೆಲ್‌ದಿಂದ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿವೀಕ್ಷಣೆ ನಡೆಸಿದ ಅವರು, ಪೌರಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ, ಈಗಾಗಲೇ ನಿರ್ಮಾಣಗೊಂಡಿರುವ ಹಾಗೂ ಹಂಚಿಕೆ ಮಾಡಲಾದ ಜಿ+೨ ಮಾದರಿಯ ೫೬ ಗುಂಪು ಮನೆಗಳಲ್ಲಿ ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದ ಅವರು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದ ಅವರು, ನಿರ್ಮಾಣ ಹಂತದಲ್ಲಿರುವ ೬೦ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದಲ್ಲಿ ಪಿಎಂಎವಾಯ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಜಿ+೧ ಮಾದರಿಯ ೧೪೯೩ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹಕ್ಕು ಪತ್ರ ಪಡೆದುಕೊಂಡು ವಾಸ ಮಾಡುತ್ತಿರುವ ಫಲಾನುಭವಿಗಳ ಮನೆಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ರಾಷ್ಡಿçÃಯ ಹೆದ್ದಾರಿಗೆ ಕೂಡುವ ನಗರದ ರಿಂಗ್ ರಸ್ತೆ ಶ್ರೀ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೊಲಾಪೂರ ರಾಷ್ಟಿçÃಯ ಹೆದ್ದಾರಿ ವರೆಗೆ ವಿದ್ಯುತ್ ಕಂಬಗಳ ಸ್ಥಳಾಂತರ, ಯು.ಜಿ.ಡಿ ಲೈನ್ ಸ್ಥಳಾಂತರ ಹಾಗೂ ಕುಡಿಯುವ ನೀರಿನ ಪೈಪಲೈನ್‌ಗಳನ್ನು ಸ್ಥಳಾಂತರಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಯುದ್ದೋಪಾದಿಯಲ್ಲಿ ಕೈಗೊಂಡು ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ವಿಜಯಪುರ ನಗರದ ವಿವಿಧ ವಾರ್ಡಗಳಿಗೆ ಕುಡಿಯುವ ನೀರಿನ ಜಲಮೂಲವಾಗಿರುವ ಭೂತನಾಳ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ಮುಖ್ಯ ಪಾತ್ರವಹಿಸುವ ಅರಕೇರಿ ಜಾಕ್‌ವೇಲ್‌ಗೆ ಭೇಟಿ ನೀಡಿದ ಅವರು, ಕುಡಿಯುವ ನೀರು ಸರಬರಾಜು ಪ್ರಕ್ರೀಯೆಯಲ್ಲಿ ಯಾವುದೇ ತೊಂದರೆ ಉಂಟಾಗದAತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Urban Inspection by District Officers: Verification of various works-#Voice Of Janata#Voiceofjanata.in#ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.