• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ

      Voiceofjanata.in

      June 21, 2025
      0
      ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ

      ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಿ*
      -ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ

      ವಿಜಯಪುರ, ಜೂ.20 :ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಟಾನಗೊಳಿಸುವ ಮೂಲಕ ಯಾವುದೇ ಅರ್ಹಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ ಸೂಚಿಸಿದರು.

      ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡವರ ಪಾಲಿನ ಅಕ್ಕಿ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
      ಸರ್ಕಾರ ಅಧಿಕಾರ ವಹಿಸಿಕೊಂಡು 2 ವರ್ಷಗಳನ್ನು ಪೂರೈಸಿದೆ. ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲಿಯೇ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪಂಚ ಗ್ಯಾರಂಟಿ ಯೋಜನೆಯಡಿ 3177.78 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ಕುರಿತು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಕಟ್ಟ ಕಡೆಯ ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕಿಸಬೇಕು. ಪಂಚಾಯತಿ ಮಟ್ಟಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
      ಗೃಹ ಜ್ಯೊತಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಯಿಂದ ಯಾವುದೇ ಫಲಾನುಭವಿ ವಂಚಿತರಾಗದಂತೆ ಫಲಾನುಭವಿಗಳನ್ನು ಗುರುತಿಸಿ, ಮಾಹಿತಿ ಒದಗಿಸಿ ಯೋಜನೆಯ ಲಾಭ ದೊರಕಿಸಬೇಕು. ಗೃಹ ಲಕ್ಷ್ಮೀ ಯೋಜನೆಯಡಿ ಪಡೆದ ಹಣದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳ ಕುರಿತ ಫಲಾನುಭವಿಗಳ ಯಶೋಗಾಥೆ ಪ್ರಕಟಿಸುವ ಮೂಲಕ ಯೋಜನೆಗಳ ಮಾಹಿತಿ ಪ್ರತಿಯೊಬ್ಬರಿಗೂ ತಲುಪಿಸಲು ವ್ಯಾಪಕವಾಗಿ ಪ್ರಚಾರ ಕೈಗೊಳ್ಳುವಂತೆ ಅವರು ಸೂಚಿಸಿದರು.

      ಶಕ್ತಿ ಯೋಜನೆಯಡಿ ಮೇ.2025ರ ಅಂತ್ಯದವರೆಗೆ 13.18 ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಒಟ್ಟು 426 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳ ಸೌಲಭ್ಯ ಸೇರಿದಂತೆ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಅವರು ತಿಳಿಸಿದರು.
      ಯುವ ನಿಧಿ ಯೋಜನೆಯಿಂದ ಹಲವು ನಿರುದ್ಯೋಗಿಗಳಿಗೆ ಸಹಕಾರಿಯಾಗಿದೆ. ಯುವಕರಿಗೆ ತರಬೇತಿ ಮತ್ತು ಉದ್ಯೋಗ ಮೇಳಗಳನ್ನು ಆಯೋಜಿಸಬೇಕು.ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ತೋರುವಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು.
      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಪಡಿತರ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಮುಂದಿನ ಸಭೆಯೊಳಗಾಗಿ ಪ್ರಚಾರ ಫಲಕ ಅಳವಡಿಸಿರುವ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
      ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ತಿಕೋಟಾ ತಾಲೂಕು ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ವ್ಯಾಪ್ತಿಗೊಳಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ ರಾಠೋಡ, ನಬಿಲಾಲ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಸದ್ಯರಾದ ಆರತಿ ನಾವಿ, ಸಾಹೇಬಗೌಡ ಬಿರಾದಾರ, ಮಲ್ಲಪ್ಪ ದಳವಾಯಿ, ಗುರುಪಾದಗೌಡ ದಾಶ್ಯಾಳ, ಶ್ರೀಶೈಲ ಕವಲಗಿ, ರವಿದಾಸ ಜಾಧವ, ಮೈಬೂಬಸಾಬ ನಾಯ್ಕೊಡಿ, ಸಂತೋಷ ಗಣಾಚಾರಿ, ಶಂಕರಗೌಡ ಹಿರೇಗೌಡರ, ಚಂದ್ರಶೇಖರ ಹಳೆಮನಿ, ರಾಜಶೇಖರ ಅವಜಿ, ಪ್ರಶಾಂತ ಕಾಳೆ, ಸಂಗನಗೌಡ ದೇಸಾಯಿ, ಶರಣಬಸಪ್ಪ ಚೌರ ಸೇರಿದಂತೆ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Implementation of Pancha Guarantee Schemes: Vice President SR Patila#indi / vijayapur#Public News#State News#Today News#Voice Of Janata#Voice Of Janata Desk News#ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.