• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      Voiceofjanata.in

      June 21, 2025
      0
      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ
      0
      SHARES
      360
      VIEWS
      Share on FacebookShare on TwitterShare on whatsappShare on telegramShare on Mail

      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      ಇಂಡಿ: ಆಧುನಿಕ ಜೀವನ ಪದ್ಧತಿಯಲ್ಲಿ ಒತ್ತಡ ಹಾಗೂ ಆಹಾರ ಪದ್ಧತಿಯಿಂದಾಗಿ ದೇಹ ಸದೃಢವಾಗಿರಲು ಸಾಧ್ಯವಾಗುತ್ತಿಲ್ಲ. ಪೂರ್ಣ ಆಯಸ್ಸು ಪಡೆಯಬೇಕಾದರೆ ಯೋಗಕ್ಕೆ ಆಧ್ಯತೆ ನೀಡಬೇಕು ಎಂದು ತಿಳಿಸಿದರು.

      ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ಧೇಶಿಸಿ ಅವರು ಮಾತನಾಡಿದರು.

      ಭಾರತವು ವಿಶ್ವಕ್ಕೆ ಯೋಗದ ಮೂಲಕ ಶಾಂತಿಯನ್ನು ರಫ್ತು ಮಾಡಿದೆ. ಜೀವನದಲ್ಲಿ ಯೋಗವನ್ನು ಅಳಪಡಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ,’ಸದೃಢ ಆರೋಗ್ಯ ಹೊಂದಲು ಯೋಗ ಸಹಕಾರಿಯಾಗಿದ್ದು, ರೋಗಗಳಿಂದಲೂ ದೂರವಿರಬಹುದು. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ’ ಎಂದು ಹೇಳಿದರು.
      ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ,
      ಯೋಗವು ಮನುಷ್ಯನ ಮನಸ್ಸು ಏಕಾಗ್ರಗೊಳಿಸುವ ಶಿಕ್ಷಣ ಕ್ರಮವಾಗಿದೆ. ಯೋಗವು ಸೀಮಿತ ಧರ್ಮ, ಜಾತಿ, ಪಂಗಡ ರಾಷ್ಟ್ರೀಯತೆಗಳ ಭೇದ ಮೀರಿ ನಿಂತಿದೆ. ಇದು ಒಂದು ರಾಷ್ಟ್ರೀಯ ಭಾವೈಕ್ಯತೆ ಸಮನ್ವಯ ಜೀವನದ ಶಿಕ್ಷಣವಾಗಿದೆ ಎಂದರು.

      ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಸುರೇಶ ದೊಡ್ಯಾಳಕರ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಎಸ್ ಎನ್ ಡಂಗಿ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಎಫ್ ಎ ಹೊರ್ತಿ, ಶೃದ್ಧಾ ಬಂಕಲಗಾ, ಎಸ್ ವ್ಹಿ ಬೇನೂರ, ಸುಮಿತ್ರಾ ನಂದಗೊಂಡ, ಜೆ ಸಿ ಗುಣಕಿ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕರಾದ ಬಿ ಎಸ್ ಹೊಸೂರ, ಪ್ರಜ್ವಲ ಕುಲಕರ್ಣಿ, ಅಲ್ಫಿಯಾ ಅಂಗಡಿ ಸೇರಿದಂತೆ ಅನೇರು, ಶಾಲಾ ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Prioritize yoga in modern life- happy rock#Public News#State News#Today News#Voice Of Janata#Voiceofjanata.in#ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.