• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      “ಪವಿತ್ರ ಜೀವನವೇ ಸುಖ ಸಂಸಾರಕ್ಕೆ ಆಧಾರ”

      Voiceofjanata.in

      June 22, 2025
      0
      “ಪವಿತ್ರ ಜೀವನವೇ ಸುಖ ಸಂಸಾರಕ್ಕೆ ಆಧಾರ”
      0
      SHARES
      164
      VIEWS
      Share on FacebookShare on TwitterShare on whatsappShare on telegramShare on Mail

      “ಪವಿತ್ರ ಜೀವನವೇ ಸುಖ ಸಂಸಾರಕ್ಕೆ ಆಧಾರ”

      ಇಂಡಿ: ಮನುಷ್ಯನು ಆತ್ಮ ಸಾಕ್ಷಾತ್ಕಾರಕ್ಕಾಗಿ ಹುಟ್ಟಿದ್ದಾನೆ. ಧಾರ್ಮಿಕ ಜೀವನ ನಡೆಸುವುದಕ್ಕಾಗಿ ಹುಟ್ಟಿದ್ದಾನೆ. ಆದರೆ ತನ್ನ ಸುತ್ತಮುತ್ತಲಿನ ಪರಿಸರದ ಪ್ರಲೋಭದಿಂದ , ಸಮಾಜದಿಂದ ದಾರಿ ತಪ್ಪುತ್ತಿದ್ದಾನೆ. ಮನುಷ್ಯನಾಗಿ ಹುಟ್ಟಿ ಬಂದ ಜೀವನದಲ್ಲಿ ಪವಿತ್ರ ಜೀವನವನ್ನು ನಡೆಸಬೇಕು. ಪವಿತ್ರ ಜೀವನ ಸುಖ ಸಂಸಾರಕ್ಕೆ ಆಧಾರವಾಗಿರುತ್ತದೆ ಎಂದು ಯಮುನಾ ಅಕ್ಕನವರು ಹೇಳಿದರು.

      ಅವರು ಪಟ್ಟಣದ ಓಂ ಶಾಂತಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶನಿವಾರ “ಪವಿತ್ರ ಜೀವನವೇ ಸುಖ ಸಂಸಾರಕ್ಕೆ ಆಧಾರ” ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಭಗವಂತನ ಸ್ಮರಣೆ ಮಾಡುತ್ತ, ಬೇರೆಯವರ ಕಷ್ಟದಲ್ಲಿ ಆದಷ್ಟು ಭಾಗಿಯಾಗಿ ಒಳಿತು ಮಾಡುವ ಮೂಲಕ ಪುಣ್ಯ ಸಂಪಾದನೆ ಮಾಡಬೇಕು. ಯಾರಿಗೂ ಕೆಡುಕಾಗದಂತೆ ಅತೀ ಆಸೆ, ವ್ಯಾಮೋಹಕ್ಕೆ ಬಲಿಯಾಗದೆ ಇದ್ದದ್ದರಲ್ಲಿಯೇ ಸತಿ-ಪತಿಗಳೀರ್ವರೂ ಕೂಡಿಕೊಂಡು ಉತ್ತಮ ಸಂಸಾರ ನಡೆಸಬೇಕು ಎಂದರು.ಶ್ರೀದೇವಿ ಅಕ್ಕನವರು, ಪ್ರಭು ಕಡಿ, ನೀಲಮ್ಮ ಹಿರೇಮಠ ಮಾತನಾಡಿದರು.

      ಜಯಶ್ರೀ ಕಾಯಿ, ಲಲಿತಾ ಯಳಮೇಲಿ, ಕಮಲಾ ಡೊಳ್ಳಿ, ರಾಜಶ್ರೀ ಜೋಳದ, ಶಂತ್ರೆಪ್ಪ ಯಳಮೇಲಿ, ವಿದ್ಯಾಶ್ರೀ ಪಾಟೀಲ, ಉಮಾ ಪಟ್ಟದಕಲ್ ಮತ್ತಿತರರು ವೇದಿಕೆಯಲ್ಲಿದ್ದರು.

      ಕಾರ್ಯಕ್ರಮದಲ್ಲಿ ಸುಖೀ ಸಂಸಾರ ನಡೆಸಿದ ಆದರ್ಶ ಜೋಡಿಗಳಾದ ಶಿವಲಿಂಗಪ್ಪ ಪಟ್ಟದಕಲ್ ಹಾಗೂ ಬಸವರಾಜ ಪಾಟೀಲ ಕುಟುಂಬಸ್ಥರನ್ನು ಸತ್ಕರಿಸಿ ಗೌರವಿಸಲಾಯಿತು.
      ಕಾರ್ಯಕ್ರಮದ ನಂತರ ಎಲ್ಲರಿಗೂ ಬ್ರಹ್ಮ ಭೋಜನ ಮಾಡಿಸಲಾಯಿತು. ಯಮುನಾ ಅಕ್ಕನವರು ಬ್ರಹ್ಮ ಭೋಜನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

      ಇಂಡಿ: ಪಟ್ಟಣದ ಓಂ ಶಾಂತಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶನಿವಾರ “ಪವಿತ್ರ ಜೀವನವೇ ಸುಖ ಸಂಸಾರಕ್ಕೆ ಆಧಾರ” ಎಂಬ ಕಾರ್ಯಕ್ರಮದಲ್ಲಿ ಸುಖೀ ಸಂಸಾರ ನಡೆಸಿದ ಎರಡು ಜೋಡಿಗಳನ್ನು ಗೌರವಿಸಲಾಯಿತು.

      Tags: #"Holy life is the basis for happiness."#“ಪವಿತ್ರ ಜೀವನವೇ ಸುಖ ಸಂಸಾರಕ್ಕೆ ಆಧಾರ"#indi / vijayapur#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.