• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೊಂದಣಿಗೆ ಸೂಚನೆ

      Voiceofjanata.in

      June 22, 2025
      0
      ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೊಂದಣಿಗೆ ಸೂಚನೆ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೊಂದಣಿಗೆ ಸೂಚನೆ

      ವಿಜಯಪುರ, ಜೂನ್.21;ಜಿಲ್ಲೆಯಲ್ಲಿ ಜಗುರುವ ಪ್ರತಿಯೊಂದು ಜನನ ಮರಣ ಘಟನೆಗಳನ್ನು ನಿಗದಿತ 21 ದಿನಗಳೊಳಗಾಗಿ ನೋಂದಣಿಗೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

      ಶನಿವಾರ ನಗರದ ಜಿಲ್ಲಾಧಿಕಾರಿಗಳ ಕೇಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜನನ-ಮರಣ ನೊಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ತಾಲೂಕಾ ಪಂಚಾಯತ್ ಕಾರ್ಯನಿವಾಹಕ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು 21 ದಿನಗಳೊಳಗಾಗಿ ಜನನ-ಮರಣ ನೊಂದಣಿಗೆ ಅಗತ್ಯ ಕ್ರಮ ವಹಿಸಬೇಕು. ತಾಲೂಕಾ ಮಟ್ಟದಲ್ಲಿ ತರಬೇತಿಯನ್ನು ಆಯೋಜಿಸಿ. ನೊಂದಣಿಯಾಗದೇ ಇರುವುದರಿಂದ ಉಂಟಾಗುವ ತೊಡಕುಗಳ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೊಂದಣಿಯಾಗುವಂತೆ ನೋಡಿಕೊಳ್ಳಬೇಕು.

      ವಿಶೇಷವಾಗಿ ಪಾಲಕರ ವಿದ್ಯಾರ್ಹತೆ, ಉದ್ಯೋಗ, ಮರಣ ಹೊಂದಿದವರ ವಯಸ್ಸು ಸರಿಯಾಗಿ ನಿರ್ವಹಿಸದೇ ಇರುವುದರಿಂದ ಮಾಹಿತಿ ಕ್ರೋಢಿಕರಣಕ್ಕೆ ಸಮಸ್ಯೆಯಾಗುತ್ತದೆ. ಮಾಹಿತಿದಾರರ ಕಾಲಂನಲ್ಲಿ ಜನನ ಹಾಗೂ ಮರಣ ಸಂಬಂಧಿಸಿದಂತೆ ಅವರ ಸಂಬಂಧಿಕರಿಂದ ಕಡ್ಡಾಯವಾಗಿ ಸಹಿ ಪಡೆಯಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಿಗೆ ಸೂಚಿಸಿದರು.

      ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಾಗುವ ಜನನ,-ಮರಣ ಹಾಗೂ ನಿರ್ಜೀವ ಜನನ ಘಟನೆಗಳನ್ನು ನಿಗದಿತ ಅವಧಿಯಲ್ಲಿಯೇ ದಾಖಲಿಸಿ, ಅನುಮೋದಿಸಬೇಕು. ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಯ ಆರೋಗ್ಯ ನಿರೀಕ್ಷಕರು ಯಾವುದೇ ಕಾರಣಕ್ಕೂ ಜನನ ಮರಣ ಘಟನೆ ಸಂಭವಿಸಿ 30 ದಿನಗಳ ನಂತರ ದಾಖಲಿಸಬಾರದು. ಅನಿವಾರ್ಯವಾಗಿ 30 ದಿನಗಳ ನಂತರ 365 ದಿನಗಳ ಒಳಗಾಗಿ ದಾಖಲಿಸಬೇಕಾಗಿ ಅನಿವಾರ್ಯತೆ ಇದ್ದಲ್ಲಿ ಗ್ರಾಮಾಂತರ ಪ್ರದೇಶಕ್ಕೆ ಸಂಬಂಧಿಸಿದಂತೆ ತಹಶೀಲದಾರರು ಹಾಗೂ ನಗರ/ಪಟ್ಟಣ ಪ್ರದೇಶಕ್ಕೆ ಸಂಬಂಧಪಟ್ಟಲ್ಲಿ ಆಯುಕ್ತರು, ಮಹಾನಗರ ಪಾಲಿಕೆ ಪಟ್ಟಣ ಪಂಚಾಯಿತಿಯ, ಮುಖ್ಯಾಧಿಕಾರಿಯವರ ಲಿಖಿತ ಅನುಮತಿ ಪಡೆದು ದಾಖಲಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಆರೋಗ್ಯ ಸಂಸ್ಥೆಗಳಲ್ಲಿ ಜನನ ಮರಣ ಘಟನೆಗಳು ಸಂಭವಿಸಿ, ಯಾವುದೇ ಕಾರಣದಿಂದ 365 ದಿನಗಳ ನಂತರವೂ ಇ-ಜನ್ಮ ತಂತ್ರಾಂಶದಲ್ಲಿ ದಾಖಲಿಸದೇ ಇದ್ದ ಸಂದರ್ಭದಲ್ಲಿ “ಆಸ್ಪತ್ರೆಯ ರಕ್ಷಾ ಸಮಿತಿ ನಿಧಿ”(ಎಆರ್.ಎಸ್) ಅನುದಾನ ಬಳಸಿ ಅಗತ್ಯ ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಾಲ್ಲೂಕುಗಳಲ್ಲಿ ಹಾಗೂ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ನೋಂದಣಿಯಾದ ಜನನ, ಮರಣ ವಿಳಂಬ ನೋಂದಣಿಯ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿಗಳಿಗೆ ಸೂಚಿಸಿದರು.

      ಜನನ-ಮರಣ, ನಿರ್ಜೀವ ಜನನ ಘಟನೆಗಳ ನೋಂದಣಿ ನಮೂನೆಗಳಾದ 1, 2 ಹಾಗೂ 3ರ ಕಾನೂನು ಭಾಗ ಹಾಗೂ ಸಾಂಖ್ಯಿಕ ಭಾಗದ ಎಲ್ಲ ಕಾಲಂಗಳನ್ನು ಸ್ಪಷ್ಟವಾದ ಬರವಣಿಗೆಯಲ್ಲಿ ಹಾಗೂ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕು. ಗ್ರಾಮಾಂತರ ಪ್ರದೇಶದ ಎಲ್ಲಾ ನೋಂದಣಿ ಹಾಗೂ ಉಪ ನೋಂದಣಾಧಿಕಾರಿಗಳಿಂದ ಆರೋಗ್ಯ ಸಂಸ್ಥೆಗಳು, ಸಂಬಂಧಿಸಿದ ತಹಶೀಲದಾರರು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿ ತಿಂಗಳ 5ರೊಳಗಾಗಿ ಸಾಂಖ್ಯಿಕ ಭಾಗದ ಮಾಹಿತಿಯನ್ನು ಸ್ವೀಕರಿಸಿ, ಆ ಮಾಹೆಯ 10ರೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಮಾಹಿತಿ ಸಲ್ಲಿಸಬೇಕು. ಪಟ್ಟಣ ಪ್ರದೇಶದ ನೋಂದಣಿದಾರರು 10ನೇ ದಿನಾಂಕದೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಜಿಲ್ಲೆಯ ನೋಂದಣಾಧಿಕಾರಿಗಳು ಹಾಗೂ ಉಪನೋಂದಣಾಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ಸಾಂಖ್ಯಿಕ ಭಾಗದ ಮಾಹಿತಿಯನ್ನು ಒದಗಿಸುವಂತೆ ಸೂಚಿಸಲಾಯಿತು.

      2023ನೇ ಸಾಲಿನ ಅವಧಿ ಮುಕ್ತಾಯಗೊಂಡ ಗ್ರಾಮಾಂತರ ಪ್ರದೇಶದ ಜನನ-ಮರಣ ಹಾಗೂ ನಿರ್ಜೀವ ಜನನ ಘಟನೆಗಳ ಕಾನೂನು ಭಾಗಗಳನ್ನು ಗ್ರಾಮ ಆಡಳಿತಾಧಿಕಾರಿಯವರು ಮತ್ತು ಸರ್ಕಾರಿ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರು ತಹಶೀಲ್ದಾರ್‍ರವರಿಗೆ ಹಾಗೂ ಪಟ್ಟಣ-ನಗರ ಪ್ರದೇಶದ ಆರೋಗ್ಯ ಸಂಸ್ಥೆಯವರು ಕಾನೂನು ಭಾಗಗಳನ್ನು ಸಂಬಂಧಿಸಿದ ಮಹಾನಗರ ಪಾಲಿಕೆಯ ಆಯುಕ್ತರಿಗೆ, ಮುಖ್ಯಾಧಿಕಾರಿ ಪುರಸಭೆ/ಪಟ್ಟಣ ಪಂಚಾಯತ ಅವರಿಗೆ ಕಡ್ಡಾಯವಾಗಿ ಹಸ್ತಾಂತರಿಸುವ ಕುರಿತು ಅಗತ್ಯ ಕ್ರಮ ವಹಿಸುವಂತೆ ಅವರು ಸೂಚಿಸಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸಂಪತ ಗುಣಾರಿ, ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿ(ಪ್ರ) ಅಲ್ತಾಫಅಹ್ಮದ ಬಾಶಾಲಾಲ ಮಣಿಯಾರ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಬಿ.ಎ.ಸೌದಾಗರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡ್ಡಮನಿ ಸೇರಿದಂತೆ ತಹಶೀಲದಾರರು, ತಾಲ್ಲೂಕು ಪಂಚಾಯತಿಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಪುರಸಭೆ,ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಉಪಸ್ಥಿರಿದ್ದರು.

      Tags: #indi / vijayapur#Notice to Birth-Death Registration in a scheduled period#Public News#Today News#Voice Of Janata#Voiceofjanata.in#ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೊಂದಣಿಗೆ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.