• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ರವಾಹದ ಪರಿಸ್ಥಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

      Voicrofjanata.in

      June 22, 2025
      0
      ಪ್ರವಾಹದ ಪರಿಸ್ಥಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಪ್ರವಾಹದ ಪರಿಸ್ಥಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ, ಜೂನ್.21: ಮಳೆಗಾಲ ಪ್ರಾರಂಭವಾಗಿರುವು – ದರಿಂದ ಎದುರಾಗಬಹುದಾದ ತುರ್ತು ಪರಿಸ್ಥಿತಿ-ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುನ್ನೆಚ್ಚರಿಕೆಯಾಗಿ ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
      ಜಿಲ್ಲಾಧಿಕಾರಿಗಳ ಕೇಸ್ವಾನ್ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಹಾಗೂ ವಿವಿಧ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಅವರು ಸೂಚನೆ ನೀಡಿದರು.

      ಪ್ರವಾಹ ಪರಿಸ್ಥಿತಿಯನ್ನು ಎಲ್ಲ ರೀತಿಯಲ್ಲಿ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜನ-ಜಾನುವಾರುಗಳ ರಕ್ಷಣೆ, ಪುರ್ನವಸತಿ, ಪರಿಹಾರ ಕೇಂದ್ರಗಳ ಸ್ಥಾಪನೆ ಸೇರಿದಂತೆ ಮುಂಜಾಗ್ರತೆಯಾಗಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದ ಅವರು, ರಕ್ಷಣಾ ಸಾಮಗ್ರಿಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ನುರಿತ ಈಜುಗಾರರು, ಹಾವಾಡಿಗರು ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಟ್ಟುಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು, ಸಂಬಂಧಿಸಿದ ತಾಲೂಕುಗಳಿಗೆ ಭೇಟಿ ನೀಡಿ ಗ್ರಾಮಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು. ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ, ತಾಲೂಕುಗಳಲ್ಲಿ ನಡೆದ ಸಭೆಗಳ ಮಾಹಿತಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಸಭೆಗಳಲ್ಲಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.
      ಪ್ರವಾಹ ಪೀಡಿತ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿಕೊಂಡು ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸೇರಿದಂತೆ ಸ್ವಚ್ಛವಾಹಿನಿ ಮೂಲಕ ಜನರಿಗೆ ಜಾಗೃತಿ-ಅರಿವು ಮೂಡಿಸಬೇಕು. ಕೆರೆ ತುಂಬಿದ ಸಂದರ್ಭದಲ್ಲಿ ಆಯಾ ಪ್ರದೇಶದ ಜನರು ಕೆರೆಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಬೇಕು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು- ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು, ತಾಲೂಕಾ ಮಟ್ಟದಲ್ಲಿಯೂ ಸಹ ಸಹಾಯವಾಣಿ ಆರಂಭಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

      ಪ್ರವಾಹ ಎದುರಾದ ಸಂದರ್ಭದಲ್ಲಿ ಪ್ರತಿದಿನ ಗ್ರಾಮದ ಪರಿಸ್ಥಿತಿ ಕುರಿತು ವರದಿ ಸಲ್ಲಿಸಬೇಕು. ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು. ಪ್ರಕೃತಿ ವಿಕೋಪ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾದÀಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
      ಮಳೆಗಾಲ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಮುಂಚಿತವಾಗಿಯೇ ನಿಯಂತ್ರಣಕ್ಕಾಗಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆ ನೀರು ಒಂದೆಡೆ ನಿಲ್ಲದಂತೆ ನೋಡಿಕೊಳ್ಳುವಂತೆ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಗಿಡ-ಮರಗಳು ಬಿದ್ದು, ಯಾವುದೇ ಹಾನಿ ಸಂಭವಿಸದಂತೆ ಇಂತಹ ಪ್ರದೇಶಗಳಲ್ಲಿ ಅಗತ್ಯ ಕ್ರಮ ವಹಿಸಬೇಕು. ಮಳೆ-ಗಾಳಿ ರಭಸಕ್ಕೆ ವಿದ್ಯುತ್ ತಂತಿ ಹರಿದು ಬಿದ್ದ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆ ಅಧಿಕಾರಿಗಳು ತಕ್ಷಣ ಇಂತಹ ಅಪಾಯವನ್ನುಂಟು ಮಾಡುವ ತಂತಿ, ಕಂಬಗಳ ತೆರವುಗೊಳಿಸ ಕ್ರಮ ವಹಿಸಬೇಕು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಹಾನಿವುಂಟಾದಲ್ಲಿ ನಿಗದಿತ ಕಾಲಾವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

      ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಪಾಲಿಕೆ ವ್ಯಾಪ್ತಿಯ ವಿಫಲ ಕೊಳವೆ ಬಾವಿಗಳನ್ನು ಗುರುತಿಸಿ, ಸ್ಲ್ಯಾಬ್ ಮತ್ತು ಕಾಂಕ್ರಿಟ್ ಹಾಕುವ ಮೂಲಕ ಮುಚ್ಚಲು ಕ್ರಮ ವಹಿಸಬೇಕು. ಯಾವುದೇ ಅಹಿತಕರÀ ಘಟನೆ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು. ಈ ಕಾರ್ಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು. ಯಾವುದೇ ಘಟನೆ ಸಂಭವಿಸಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
      ಭೀಮಾ, ಕೃಷ್ಣಾ ಹಾಗೂ ಡೋಣಿ ನದಿ ಎದುರಾಗಬಹುದಾದ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು, ತುರ್ತು ಸಂದರ್ಭಗಳಲ್ಲಿ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಸೇರಿದಂತೆ ರಕ್ಷಣಾ ಕಾರ್ಯ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ತಾಲೂಕಾ ನೊಡಲ್ ಅಧಿಕಾರಿಗಳೆಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
      ವಿಜಯಪುರ ತಾಲೂಕಿಗೆ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರಾದ ಸಿ.ಎಸ್.ಪೊಲೀಸ್‍ಪಾಟೀಲ ಮೊ:9008112964, ಬಬಲೇಶ್ವರ ತಾಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ಪೂಜಾರಿ ಮೊ: 9844849238, ತಿಕೋಟಾ ತಾಲೂಕಿಗೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲಕುಮಾರ ಭಾವಿದೊಡ್ಡಿ ಮೊ: 9448999232, ಬಸವನಬಾಗೇವಾಡಿ ತಾಲೂಕಿಗೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ಮೊ:9448392005, ಕೊಲ್ಹಾರ ತಾಲೂಕಿಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಂ.ಎಚ್.ಬಾಂಗಿ ಮೊ:9686132717, ಇಂಡಿ ತಾಲೂಕಿಗೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಮೊ: 8861308444, ಮುದ್ದೇಬಿಹಾಳ ತಾಲೂಕಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಮೊ: 9448336439, ತಾಳಿಕೋಟೆ ತಾಲೂಕಿಗೆ ಜಂಟಿ ಕೃಷಿ ನಿರ್ದೇಶಕರಾದ ಶ್ರೀಮತಿ ಎಲ್ ರೂಪಾ ಮೊ: 8277930601, ನಿಡಗುಂದಿ ತಾಲೂಕಿಗೆ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಎಸ್.ಕೆ ಭಾಗ್ಯಶ್ರೀ ಮೊ:7795387217, ಚಡಚಣ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಮೊ: 9844850411, ಸಿಂದಗಿ ತಾಲೂಕಿಗೆ ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯ ಪಾಟೀಲ ಮೊ: 8951420399, ದೇವರಹಿಪ್ಪರಗಿ ತಾಲೂಕಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಶಂಕರ ಕೊಳ್ಳಿ ಮೊ:8618497253 ಹಾಗೂ ಆಲಮೇಲ ತಾಲೂಕಿಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ ಮೊ:9008349150 ಇವರನ್ನು ನೇಮಕ ಮಾಡಿದೆ.

      ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ,ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಸೇರಿದಂತೆ ವಿವಿಧ ನೋಡಲ್ ಅಧಿಕಾರಿಗಳು, ವಿವಿಧ ತಾಲೂಕಾ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Be prepared to deal with flooding conditions that can be met by nodal officers for the management of the flood situation -District Officer T. Bhubalan#indi / vijayapur#Public News#Today News#Voice Of Janata#Voiceofjanata.in#ಪ್ರವಾಹದ ಪರಿಸ್ಥಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.