• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಶಿಕ್ಷಕರ ಸಹಕಾರಿ ಪತ್ತಿನ ಸಂಘಕ್ಕೆ ಗುರು ಸ್ಪಂದನ ಹಳೆಯ ಪೆನಲ್ ನಾಮ ಪತ್ರ ಸಲ್ಲಿಕೆ..! ಯಾರು ಯಾರು ಗೊತ್ತಾ..?

      Voiceofjanata.in

      June 22, 2025
      0
      ಶಿಕ್ಷಕರ ಸಹಕಾರಿ ಪತ್ತಿನ ಸಂಘಕ್ಕೆ ಗುರು ಸ್ಪಂದನ ಹಳೆಯ ಪೆನಲ್ ನಾಮ ಪತ್ರ ಸಲ್ಲಿಕೆ..! ಯಾರು ಯಾರು ಗೊತ್ತಾ..?
      0
      SHARES
      602
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕರ ಸಹಕಾರಿ ಪತ್ತಿನ ಸಂಘಕ್ಕೆ ಗುರು ಸ್ಪಂದನ ಹಳೆಯ ಪೆನಲ್ ನಾಮ ಪತ್ರ ಸಲ್ಲಿಕೆ..! ಯಾರು ಯಾರು ಗೊತ್ತಾ..?

      ಇಂಡಿ  : ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ 2025 30ನೇ ಸಾಲಿನ ಆಡಳಿತ ಮಂಡಳಿಯ ಚುನಾವಣಾ ಗುರು ಸ್ಪಂದನ ಹಳೆಯ ಪೆನಲ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಜರುಗಿತು.

      ಗುರು ಸ್ಪಂದನ ಹಳೆ ಪೆನಲ್ ನ ಮುಖಂಡರು ಜಿ ಓ ಸಿ ಸಿ ನಿರ್ದೇಶಕರಾದ ಶ್ರೀ ಅಲ್ಲಾಭಕ್ಷ ವಾಲಿಕಾರ, ಇಂಡಿ ತಾಲೂಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ವೈ ಟಿ ಪಾಟೀಲ್, ಕಾರ್ಯದರ್ಶಿಗಳಾದ ಶ್ರೀ ಅಲ್ತಾಫ್ ಬೋರಾಮಣಿ ಬೆಳಗಾವಿ ಬೆಳಗಾವಿ ವಿಭಾಗೀಯ ಉಪಾಧ್ಯಕ್ಷರಾದ ಶ್ರೀ ಎಸ್ ವಿ ಹರಳಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಎಂ ಎಂ ವಾಲಿಕಾರ್ ಶಿಕ್ಷಕರ ಸೊಸೈಟಿ ಮಾಜಿ ಅಧ್ಯಕ್ಷರಾದ ಶ್ರೀ ಪಿ ಎಸ್ ಚಾಂದಕವಟೆ, ಶ್ರೀಎಂ ಟಿ ಮಾಶಾಳ ಜಿಪಿಟಿ ಅಧ್ಯಕ್ಷರಾದ ಶ್ರೀ ಶಂಕರ್ ಕೋಳೆಕರ ನೇತೖತ್ವದಲ್ಲಿ ಹಾಗೂ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರುಗಳ,ಪದಾಧಿಕಾರಿಗಳು ಮುಖ್ಯ ಗುರುಗಳು ಹಾಗೂ ತಾಲೂಕಿನ ಎಲ್ಲಾ ಶಿಕ್ಷಕರು ಸಮ್ಮುಖದಲ್ಲಿ ಇಂಡಿ ನಗರದ ಶ್ರೀ ಬೀರಪ್ಪ ದೇವರ ದೇವಾಲಯದಲ್ಲಿ ಸಭೆ ಸೇರಿದ ಸುಮಾರು 200 ಕ್ಕೂ ಹೆಚ್ಚು ಶಿಕ್ಷಕ ಬೆಂಬಲಿಗ ಸದಸ್ಯರೊಂದಿಗೆ ಶ್ರೀ ಬೀರಲಿಂಗೇಶ್ವರ ಗದ್ದುಗೆ ಪೂಜೆಯನ್ನು ಸಲ್ಲಿಸಿ ಕಾಲ್ನಡಿಗೆ ಮುಖಾಂತರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಕಾರ್ಯಾಲಯಕ್ಕೆ ಆಗಮಿಸಿ ಚುನಾವಣಾ ಅಧಿಕಾರಿಗಳಾದ ಶ್ರೀ ನಿಜಣ್ಣ ಕಾಳೆ ಅವರಿಗೆ 17 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಾಯಿತು.

      ಸಾಮಾನ್ಯ ವಿಭಾಗದಲ್ಲಿ ಎಸ್ ವಿ ಹರಳಯ್ಯ, ವೈಟಿ ಪಾಟೀಲ್,  ಎಚ್ಎಂ ಮುಜಾವರ್, ಪಿ ಜಿ ಕಲ್ಮನಿ, ಎಸ್ ಎ ಭಾಗಾಯತ್, ಎಪ್ ಎಂ.ಭೋರಾಮಣಿ, ಎಸ್ ಸಿ ಗಿಡಗಂಟಿ,  ವಿ ಕೆ ಚವ್ಹಾಣ, ಡಿ ಎಸ್ ಕಣಮಸ್,  ಎ ಎ ವಾಲಿಕರ್,

      ಮಹಿಳಾ ಮೀಸಲು: ಶ್ರೀದೇವಿ ಮುಗುಳಿ, ಆರ್ ಆರ್ ಫಸ್ಟ್,
      ಅ ವರ್ಗ ಪಿ ಎಸ್ ಚಾಂದಕವಟೆ,, ಎಂ ಡಿ ಕಂಠೀಕರ್,
      ಬ ವರ್ಗ ಕಾಂತು ಇಂಡಿ, ಪ. ಪಂ.ಮೀಸಲು ಬಿ ಎಸ್ ಸೊನ್ನದ್ಪ. ಜಾತಿ ಮೀಸಲು ಬಿ ಎಂ ವಠಾರ

      Tags: #indi / vijayapur#Public News#Teachers' Cooperative Society Who knows who?#Today News#Voice Of Janata#Voiceofjanata.in#ಶಿಕ್ಷಕರ ಸಹಕಾರಿ ಪತ್ತಿನ ಸಂಘಕ್ಕೆ ಗುರು ಸ್ಪಂದನ ಹಳೆಯ ಪೆನಲ್ ನಾಮ ಪತ್ರ ಸಲ್ಲಿಕೆ..! ಯಾರು ಯಾರು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.