• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      Voiceofjanata.in

      June 26, 2025
      0
      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಿ.ಎಂ.ಎ.ವೈ ಯೋಜನೆಯಡಿ ಮನೆಗಳ ಹಂಚಿಕೆ ಮತ್ತು ಮೂಲಭೂತ ಸೌಲಭ್ಯಗಳ ಕುರಿತ ಸಭೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ವಿಜಯಪುರ,ಜೂನ್ 25 :ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದ ನಮೋ ನಗರ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿ+1 ಮಾದರಿಯ 1,493 ಗುಂಪು ಮನೆಗಳ ಪೈಕಿ, ಈಗಾಗಲೇ ನಿರ್ಮಾಣಗೊಂಡ 300 ಫಲಾನುಭವಿಗಳಿಗೆ ಅಂತಿಮ ಹಕ್ಕುಪತ್ರ ನೀಡಲಾಗಿದ್ದು, ಫಲಾನುಭವಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತ್ವರಿತವಾಗಿ ಒದಗಿಸಲು ಕ್ರಮಕೈಗೊಳ್ಳುವಂತೆ ನಗರ ಶಾಸಕರಾದ ಬಸನಗೌಡ ಪಾಟೀಲ್ (ಯತ್ನಾಳ) ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಿ.ಎಂ.ಎ.ವಾಯ್ ಯೋಜನೆಯಡಿ ಮನೆಗಳ ಹಂಚಿಕೆ ಮತ್ತು ಮೂಲಭೂತ ಸೌಲಭ್ಯಗಳ ಕುರಿತ ಸಭೆಯಲ್ಲಿ ಮಾತನಾಡಿದರು. 439 ಫಲಾನುಭವಿಗಳಿಗೆ ತಾತ್ಕಾಲಿಕ ಹಕ್ಕುಪತ್ರ ನೀಡಲಾಗಿದ್ದು, ಈ ಯೋಜನೆಯಡಿ ನಿರ್ಮಾಣ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬAಧಿಸಿದ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

      ಈ ವಸತಿ ಗೃಹಗಳಲ್ಲಿ ವಾಸಿಸುವ ಕುಟುಂಬಗಳ ಅನುಕೂಲವಾಗುವಂತೆ ಅಂಗನವಾಡಿ ಕೇಂದ್ರ, ಮಾರುಕಟ್ಟೆ, ದಿನಸಿ ಅಂಗಡಿ, ಶುದ್ಧ ಕುಡಿಯುವ ನೀರಿನ ಘಟಕ, ಸಮರ್ಪಕ ವಿದ್ಯುತ್ ಸೌಲಭ್ಯ, ಒಳಚರಂಡಿ ಹಾಗೂ ಇತರೇ ಮೂಲಭೂತ ಸೌಕರ್ಯ ಒದಗಿಸಲು ಪ್ರಥಮ ಆಧ್ಯತೆ ನೀಡಬೇಕು. ವಿಕಲಚೇತ£ರ ಫಲಾನುಭವಿಗಳಿದ್ದಲ್ಲಿ ಅವರಿಗೆ ಕೆಳಮಹಡಿ ಮನೆ ದೊರೆಯುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕು. ಈ ಆಶ್ರಯ ಮನೆಗಳಿಗೆ ಅರ್ಜಿ ಸಲ್ಲಿಸಿ, ವಂತಿಕೆ ಹಣ ಭರಿಸಲು ಸಾಧ್ಯವಾಗದೇ ಇರುವ ಫಲಾನುಭವಿಗಳಿಗೆ ವಿವಿಧ ರಾಷ್ಟಿçÃಕೃತ ಬ್ಯಾಂಕಗಳಿAದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವಂತೆ ಸಭೆಯಲ್ಲಿ ಹಾಜರಿದ್ದ ವಿವಿಧ ಬ್ಯಾಂಕಿನÀ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಸದರಿ ನಮೋ ನಗರ ಪ್ರದೇಶಕ್ಕೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಆರ್.ಓ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಆಯುಕ್ತರು ಮಹಾನಗರ ಪಾಲಿಕೆ ಹಾಗೂ ಕನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.

      ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಮಾತನಾಡಿ, ಯೋಗಾಪೂರ, ಗಾಂಧಿ ನಗರ, ಬಸವ ನಗರ ಹಾಗೂ ಹಮಾಲ ಕಾಲೋನಿಯ ಆಶ್ರಯ ಬಡಾವಣೆಯಲ್ಲಿ ಹಕ್ಕು ಪತ್ರ ಇರದೇ ಹಲವಾರು ವರ್ಷಗಳಿಂದ ವಾಸಿಸುತ್ತಿರುವವರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಗುನ್ನಾಪೂರ ರಸ್ತೆಯ ಗಾಂಧಿ ನಗರದಲ್ಲಿ ನಿರ್ಮಿಸಲಾದ ಜಿ+1 ಗುಂಪು ಮನೆಗಳನ್ನು ಫಲಾನುಭವಿಗಳಿಗೆ ಅಂತಿಮ ಹPಕ್ಕು ಪತ್ರದಂತೆ ಹಂಚಿಕೆ ಮಾಡಿದ್ದು, ಈ ಕೂಡಲೇ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಮಾತನಾಡಿ, ನಗರದಲ್ಲಿ ನಿರ್ಮಿಸಲಾಗಿರುವ ವಿವಿಧ ವಸತಿ ಗೃಹಗಳಲ್ಲಿ ಈವರೆಗೆ ವಸತಿ ಗೃಹಗಳ ಹಕ್ಕು ಪತ್ರ ವಿತರಣೆ ಮಾಡಿದ ಸಮಗ್ರ ಮಾಹಿತಿ ಹಾಗೂ ವರದಿ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಜಲ ಮಂಡಳಿಯ ಕಾರ್ಯಪಾಲಕ ಅಭಿಯಂತರರಾದ ಗೋವಿಂದ, ಸ್ಲಂ ಬೋರ್ಡಿನ ಕಾರ್ಯಪಾಲಕ ಅಭಿಯಂತರರಾದ ಪ್ರಹ್ಲಾದ ಪಾಟೀಲ ಮಹನಾಗರ ಪಾಲಿಕೆಯ ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಹೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಚನಗೊಂಡ, ಪಾಲಿಕೆಯ ಎ.ಇ.ಇ ಕೋಟೆನ್ನವರ ,ಕಾವ್ಯಶ್ರೀ ಇಂಗಳೇಶ್ವರ, ವಾಯ್.ಎಮ್ ಹಳ್ಳಿ, ಎಸ್.ಎಂ.ಸಾಗರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

      Tags: #City Municipal Councilor Basanagouda Patil (Yatnala) instructed officials to provide necessary infrastructure#indi / vijayapur#Public News#Today News#Voice Of Janata#Voiceofjanata.in#ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.