• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Voiceofjanata.in

      June 26, 2025
      0
      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ಉಡುಕೋ ಕಾಲೋನಿ – ಯಲ್ಲಿರುವ ಸಂಗೀತ ನಾಡಗೌಡ  ಅವರ ವಸತಿ ನಿಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು . ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಿಹಿ ಹಂಚುವ ಮೂಲಕ ಎಲ್ಲಾ ಕರ್ನಾಟಕ ಭೀಮಸೇನೆ ಪದಾಧಿಕಾರಿಗಳು ಸರ್ಕಾರಕ್ಕೆ ಧನ್ಯವಾದಗಳು ತಿಳಿಸಿದರು ಈ ಸಂದರ್ಭದಲ್ಲಿ ಮಹಿಳಾ ರಾಜ್ಯ ಉಪಾಧ್ಯಕ್ಷರಾದ ಸಂಗೀತ ನಾಡಗೌಡ ಮಾತನಾಡಿ ನಮ್ಮ ಸಂಘಟನೆ ಸುಮಾರು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬಂದಿವೆ ಹಾಗೂ ಎಲ್ಲಾ ಶಾಸಕರಿಗೆ ಮನವಿ ಕೂಡ ಕೊಟ್ಟಿದ್ದೇವೆ ಮನವಿಗೆ ಸ್ಪಂದಿಸಿದ ಸರ್ಕಾರಕ್ಕೆ ಹಾಗೂ ಎಲ್ಲಾ ಶಾಸಕರುಗಳಿಗೆ ಧನ್ಯವಾದಗಳು ತಿಳಿಸುತ್ತೇವೆ ಎಂದರು.
       ಆಡಳಿತ ಸರ್ಕಾರಕ್ಕೆ ನೀಡಿದ ಮನವಿಗೆ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾನಿಲಯ ಆವರಣದಲ್ಲಿ 250 ಅಡಿ ಅಂಬೇಡ್ಕರ ಪ್ರತಿಮೆ ನಿರ್ಮಾಣ ಮಾಡಲು ಸ್ಥಳ ಸೂಚಿಸಿರುವುದಕ್ಕೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ಮನವಿ ಕೊಟ್ಟಿರುವ ಮುಖಂಡರುಗಳಿಗೆ ಕೃತಜ್ಞತೆಗಳು ಸಲ್ಲಿಸುತ್ತೇವೆ ಎಂದರು.
      ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರ ಗಿರಿಯಪ್ಪ ತಳವಾರ, ಕಾರ್ಯಧ್ಯಕ್ಷರಾದ ಪರಶುರಾಮ್ ಚಲವಾದಿ, ತಾಲೂಕು ಮಹಿಳಾ ಅಧ್ಯಕ್ಷರಾದ ದೀಪಾ ರತ್ನ ಮಾತನಾಡಿದರು,
       ಈ ಪತ್ರಿಕಾಗೋಷ್ಠಿಯಲ್ಲಿ  ಕರ್ನಾಟಕ ಭೀಮಸೇನೆ ಪದಾಧಿಕಾರಿಗಳಾದ ನಿಡಗುಂದಿ ತಾಲೂಕ ಗೌರವಾಧ್ಯಕ್ಷ ದ್ಯಾಮಣ್ಣ ಚಲವಾದಿ,  ಉಪಾಧ್ಯಕ್ಷ ನಿಡಗುಂದಿ ತಾಲೂಕು
      ಶೇಕಪ್ಪ ಚಲವಾದಿ,ಬಾಗೇವಾಡಿ ತಾಲೂಕ್ ಅಧ್ಯಕ್ಷ
      ನಿಂಗಪ್ಪ ಕಟ್ಟಿಮನಿ,ಹಣಮಂತ ಜಟ್ಟಗಿ, ಪರಶುರಾಮ್ ಮಾದರ,ಅವ್ವಪ್ಪ ಮಾದರ ಬೆಳ್ಳೆಪ್ಪ ಮಾದರ,ಉಮೇಶ್ ಮಾದರ ಮಂಜು ಮಾದರ,ಬಸಪ್ಪ ಮಾದರ
      ಭೀಮಪ್ಪ ಮಾದರ,ಯಲ್ಲಪ್ಪ ಮಾದರ ಅನೇಕ ಪದಾಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ#indi / vijayapur#Karnataka Bhim Sena won the fight for the construction of a 250 -foot -tall Ambedkar statue#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.