• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಇಂಡಿ , ಸಿಂದಗಿ , ಬಾಗೇವಾಡಿ ತಾಲೂಕಿನಲ್ಲಿ ಕಾಲೇಜು,ಶಾಲಾ ಕಟ್ಟಡಕ್ಕೆ 12.96 ಕೋಟಿ ಮಂಜೂರು : ಸಂಸದ ಜಿಗಜಿಣಗಿ

      June 27, 2025
      0
      ಇಂಡಿ , ಸಿಂದಗಿ , ಬಾಗೇವಾಡಿ ತಾಲೂಕಿನಲ್ಲಿ ಕಾಲೇಜು,ಶಾಲಾ ಕಟ್ಟಡಕ್ಕೆ 12.96 ಕೋಟಿ ಮಂಜೂರು : ಸಂಸದ ಜಿಗಜಿಣಗಿ
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ , ಸಿಂದಗಿ , ಬಾಗೇವಾಡಿ ತಾಲೂಕಿನಲ್ಲಿ ಕಾಲೇಜು,ಶಾಲಾ ಕಟ್ಟಡಕ್ಕೆ 12.96 ಕೋಟಿ ಮಂಜೂರು : ಸಂಸದ ಜಿಗಜಿಣಗಿ

      ಇಂಡಿ : ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆ ಅಡಿಯಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ , ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ,ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ 12.96 ಕೋಟಿ ಅನುಧಾನ ಬಿಡುಗಡೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

      ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಸವನ ಬಾಗೇವಾಡಿ ತಾಲೂಕಿನ ಸರ್ಕಾರಿ ಪಿಯು ಕಾಲೇಜು ಕಟ್ಟಡಕ್ಕಾಗಿ 1.34 ಕೋಟಿ , ಇಂಡಿ ತಾಲೂಕಿನ ಸರ್ಕಾರಿ ಪಿಯು ಕಾಲೇಜು ಕಟ್ಟಡಕ್ಕೆ 1.34 ಕೋಟಿ , ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಮೆಟ್ರಿಕ್ ನಂತರದ ಹೆಣ್ಣುಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕೆ 4.25 ಕೋಟಿ ಹಾಗೂ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ 1.47 ಕೋಟಿ , ಸಿಂದಗಿ ತಾಲ್ಲೂಕಿನ ಕೊಕಟನೂರ ಸರ್ಕಾರಿ ಪ್ರಾಥಮಿಕ ಶಾಲೆ ನಿರ್ಮಾಣಕ್ಕೆ 1.47 ಕೋಟಿ , ಸುರಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡಕ್ಕೆ 1.47 ಕೋಟಿ , ಸೋಮಜಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಕ್ಕೆ 1.52 ಕೋಟಿ ಅನುಧಾನ 2022 – 23 ನೇ ಸಾಲಿನ ಕೇಂದ್ರ ಸರ್ಕಾರದ ಆರ್ ಐ ಡಿ ಎಫ್ ಯೋಜನೆಯಲ್ಲಿ ಅನುಧಾನ ಮಂಜೂರು ಆಗಿದೆ ಎಂದು ಹೇಳಿದರು.

      Tags: #12.96 crore for college and school building in Indi#indi / vijayapur#Public News#Today News#Voice Of Janata#ಇಂಡಿ#ಸಿಂದಗಿBagewadi Taluk: MP Jigjinagisindagiಬಾಗೇವಾಡಿ ತಾಲೂಕಿನಲ್ಲಿ ಕಾಲೇಜುಶಾಲಾ ಕಟ್ಟಡಕ್ಕೆ 12.96 ಕೋಟಿ ಮಂಜೂರು : ಸಂಸದ ಜಿಗಜಿಣಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      ಬಿಜೆಪಿ ಪ್ರಯಾಸದ ಗೆಲುವು

      March 5, 2026
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.